1 ಪೂರ್ವಕಾಲವೃತ್ತಾಂತ 22:5 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download 1 ಪೂರ್ವಕಾಲವೃತ್ತಾಂತ 22:5 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಪೂರ್ವಕಾಲವೃತ್ತಾಂತ 22:5 KANIRV 4K Wallpaper - ದಾವೀದನು ತನ್ನ - 4K Wallpaper Bible Verse

1 ಪೂರ್ವಕಾಲವೃತ್ತಾಂತ 22:5 KANIRV

ದಾವೀದನು ತನ್ನ ಮನಸ್ಸಿನಲ್ಲಿ ತನ್ನ ಮಗನಾದ ಸೊಲೊಮೋನನು ಎಳೆ ಪ್ರಾಯದವನಾಗಿದ್ದಾನೆ. ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯದ ಕೀರ್ತಿಯು ಎಲ್ಲಾ ದೇಶಗಳಲ್ಲಿ ಘನತೆಯನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾಗಿರಬೇಕು. ಆದುದರಿಂದ ಅದಕ್ಕೆ ಬೇಕಾಗುವುದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವುದಕ್ಕೆ ಮೊದಲೇ ಎಲ್ಲಾ ಸಿದ್ಧತೆಗಳನ್ನು ಮಾಡಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 Chronicles 22:5 KANIRV Ultra HD Christian Wallpapers are generated using nature scenery backgrounds and scenic photos.

1 ಪೂರ್ವಕಾಲವೃತ್ತಾಂತ 22:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಪೂರ್ವಕಾಲವೃತ್ತಾಂತ 22:5 KANIRV. Please click on any image below to navigate to that specific Bible verse page.

1 ಅರಸುಗಳು 3:7 KANIRV Bible Verse Image
1 ಅರಸುಗಳು 3:7 (KANIRV) »
ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇಮಿಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು. ವ್ಯವಹಾರ ಜ್ಞಾನವಿಲ್ಲದವನು.

1 ಪೂರ್ವಕಾಲವೃತ್ತಾಂತ 29:1 KANIRV Bible Verse Image
1 ಪೂರ್ವಕಾಲವೃತ್ತಾಂತ 29:1 (KANIRV) »
ತರುವಾಯ ಅರಸನಾದ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನೇ ದೇವಾಲಯ ಕಟ್ಟಲು ಆರಿಸಿಕೊಂಡಿದ್ದಾನೆ. ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಹೊರತು ಮನುಷ್ಯನಿಗಾಗಿಯಲ್ಲ.

ಧರ್ಮೋಪದೇಶಕಾಂಡ 31:2 KANIRV Bible Verse Image
ಧರ್ಮೋಪದೇಶಕಾಂಡ 31:2 (KANIRV) »
ಅವನು ಅವರಿಗೆ, “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, ‘ನೀನು ಈ ಯೊರ್ದನ್ ನದಿಯನ್ನು ದಾಟಬಾರದು’ ಎಂದು ಆಜ್ಞಾಪಿಸಿದ್ದಾನೆ.

ಹಗ್ಗಾಯನು 2:9 KANIRV Bible Verse Image
ಹಗ್ಗಾಯನು 2:9 (KANIRV) »
‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಲೂಕನು 21:5 KANIRV Bible Verse Image
ಲೂಕನು 21:5 (KANIRV) »
ಕೆಲವರು ದೇವಾಲಯದ ವಿಷಯದಲ್ಲಿ ಅದು ಅಂದವಾದ ಕಲ್ಲುಗಳಿಂದಲೂ ಕಾಣಿಕೆಯ ವಸ್ತುಗಳಿಂದಲೂ ಅಲಂಕಾರವಾಗಿದೆ ಎಂದು ಹೇಳುತ್ತಿರುವಾಗ,

ಯೋಹಾನನು 13:1 KANIRV Bible Verse Image
ಯೋಹಾನನು 13:1 (KANIRV) »
ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.

ಯೋಹಾನನು 4:37 KANIRV Bible Verse Image
ಯೋಹಾನನು 4:37 (KANIRV) »
‘ಬಿತ್ತುವವನೊಬ್ಬನು, ಕೊಯ್ಯುವವನು ಬೇರೊಬ್ಬನು’ ಎಂದು ಹೇಳುವ ಮಾತು ಇದರಲ್ಲಿ ಸತ್ಯವಾಗಿದೆ.

ಯೋಹಾನನು 9:4 KANIRV Bible Verse Image
ಯೋಹಾನನು 9:4 (KANIRV) »
ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು.

ಯೋಹಾನನು 3:30 KANIRV Bible Verse Image
ಯೋಹಾನನು 3:30 (KANIRV) »
ಆತನು ವೃದ್ಧಿಯಾಗಬೇಕು ನಾನು ಕಡಿಮೆಯಾಗಬೇಕು, ಅಂದನು.

ಹಗ್ಗಾಯನು 2:3 KANIRV Bible Verse Image
ಹಗ್ಗಾಯನು 2:3 (KANIRV) »
‘ಈ ಆಲಯದ ಪೂರ್ವ ವೈಭವವನ್ನು ನೋಡಿದವರು, ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲವಾಗಿ ತೋರುತ್ತಿದೆಯಲ್ಲವೇ?’

ಯೆಹೆಜ್ಕೇಲನು 7:20 KANIRV Bible Verse Image
ಯೆಹೆಜ್ಕೇಲನು 7:20 (KANIRV) »
ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.

ಯೆಶಾಯನು 64:11 KANIRV Bible Verse Image
ಯೆಶಾಯನು 64:11 (KANIRV) »
ನಮ್ಮ ಪೂರ್ವಿಕರು ನಿನ್ನನ್ನು ಕೀರ್ತಿಸುತ್ತಿದ್ದ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, ನಮ್ಮ ಅಮೂಲ್ಯ ವಸ್ತುಗಳೆಲ್ಲಾ ನಾಶವಾಗಿವೆ.

Available Bible Translations

American Standard Version
1 Chronicles 22:5 (ASV) »
King James Version
1 Chronicles 22:5 (KJV) »
GOD’S WORD® (GW)
1 Chronicles 22:5 (GW) »
World English Bible
1 Chronicles 22:5 (WEB) »
इंडियन रिवाइज्ड वर्जन - हिंदी
1 इतिहास 22:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਇਤਿਹਾਸ 22:5 (PANIRV) »
ভারতীয় সংশোধিত সংস্করণ - বাংলা
1 বংশাৱলি 22:5 (BENIRV) »
இந்தியன் ரீவைஸ்டு வேர்ஷன் - தமிழ்
1 நாளாகமம் 22:5 (TAMIRV) »
इंडियन रिवाइज्ड वर्जन - मराठी
1 इतिहास 22:5 (MARIRV) »
ఇండియన్ రేవిజ్డ్ వెర్షన్ - తెలుగు
1 దినవృత్తాంతాలు 22:5 (TELIRV) »
ઇન્ડિયન રિવાયઝ્ડ વર્ઝન - ગુજરાતી
1 કાળવૃતાંત 22:5 (GUJIRV) »
الكتاب المقدس باللغة العربية، فان دايك
١ أخبار 22:5 (AVD) »
תנ ך עברי מודרני
דברי הימים א 22:5 (HEB) »
Bíblia Sagrada Português
1 Crônicas 22:5 (BSL) »
Kinh Thánh: Tiếng Việt
1 Sử Ký 22:5 (VIE) »
Reina Valera Antigua
1 Crónicas 22:5 (RVA) »
圣 经 简体中文和合本
历 代 志 上 22:5 (CUVS) »
聖 經 繁體中文和合本
歷 代 志 上 22:5 (CUVT) »
Библия на русском
1 Паралипоменон 22:5 (RUSV) »
Українська Біблія
1 хроніки 22:5 (UKR) »
Szent Biblia - Magyar
1 Krónika 22:5 (KAR) »
Българска Библия
1 Летописи 22:5 (BULG) »
De Heilige Schrift
1 Kronieken 22:5 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »