1 ಕೊರಿಂಥದವರಿಗೆ 12:10 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download 1 ಕೊರಿಂಥದವರಿಗೆ 12:10 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಕೊರಿಂಥದವರಿಗೆ 12:10 KANIRV 4K Wallpaper - ಮತ್ತೊಬ್ಬನಿಗೆ - 4K Wallpaper Bible Verse

1 ಕೊರಿಂಥದವರಿಗೆ 12:10 KANIRV

ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 Corinthians 12:10 KANIRV Ultra HD Christian Wallpapers are generated using nature scenery backgrounds and scenic photos.

1 ಕೊರಿಂಥದವರಿಗೆ 12:10 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಕೊರಿಂಥದವರಿಗೆ 12:10 KANIRV. Please click on any image below to navigate to that specific Bible verse page.

ಮಾರ್ಕನು 16:17 KANIRV Bible Verse Image
ಮಾರ್ಕನು 16:17 (KANIRV) »
“ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು;

1 ಯೋಹಾನನು 4:1 KANIRV Bible Verse Image
1 ಯೋಹಾನನು 4:1 (KANIRV) »
ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.

1 ಕೊರಿಂಥದವರಿಗೆ 14:39 KANIRV Bible Verse Image
1 ಕೊರಿಂಥದವರಿಗೆ 14:39 (KANIRV) »
ಆದಕಾರಣ ನನ್ನ ಸಹೋದರರೇ, ಪ್ರವಾದನಾವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ, ಮತ್ತು ಅನ್ಯಭಾಷೆಗಳನ್ನಾಡುವವರಿಗೆ ಅಡ್ಡಿಮಾಡಬೇಡಿರಿ.

1 ಕೊರಿಂಥದವರಿಗೆ 12:28 KANIRV Bible Verse Image
1 ಕೊರಿಂಥದವರಿಗೆ 12:28 (KANIRV) »
ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.

ಗಲಾತ್ಯದವರಿಗೆ 3:5 KANIRV Bible Verse Image
ಗಲಾತ್ಯದವರಿಗೆ 3:5 (KANIRV) »
ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?

ಮಾರ್ಕನು 16:20 KANIRV Bible Verse Image
ಮಾರ್ಕನು 16:20 (KANIRV) »
ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.

ಯೋವೇಲನು 2:28 KANIRV Bible Verse Image
ಯೋವೇಲನು 2:28 (KANIRV) »
ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.

ಲೂಕನು 24:49 KANIRV Bible Verse Image
ಲೂಕನು 24:49 (KANIRV) »
ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನುನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರಿ” ಎಂದು ಹೇಳಿದನು.

1 ಕೊರಿಂಥದವರಿಗೆ 14:26 KANIRV Bible Verse Image
1 ಕೊರಿಂಥದವರಿಗೆ 14:26 (KANIRV) »
ಹಾಗಾದರೇನು, ಸಹೋದರರೇ? ನೀವು ಸಭೆಯಲ್ಲಿ ಸೇರಿಬರುವಾಗ ಒಬ್ಬನು ಹಾಡುವುದೂ, ಒಬ್ಬನು ಉಪದೇಶಮಾಡುವುದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವುದೂ, ಇನ್ನೂ ಒಬ್ಬನು ಅನ್ಯಭಾಷೆಯನ್ನಾಡುವುದೂ, ಒಬ್ಬನು ಅದರ ಅರ್ಥವನ್ನು ಹೇಳುವುದುಂಟು. ನೀವು ಏನು ಮಾಡಿದರೂ ಸಭೆಯ ಭಕ್ತಿವೃದ್ಧಿಗಾಗಿಯೇ ಮಾಡಿರಿ.

1 ಕೊರಿಂಥದವರಿಗೆ 13:1 KANIRV Bible Verse Image
1 ಕೊರಿಂಥದವರಿಗೆ 13:1 (KANIRV) »
ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ.

1 ಕೊರಿಂಥದವರಿಗೆ 14:23 KANIRV Bible Verse Image
1 ಕೊರಿಂಥದವರಿಗೆ 14:23 (KANIRV) »
ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಸೇರಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ ಈ ಭಾಷೆಯನ್ನು ತಿಳಿಯದ ಬೇರೆಯವರು ಅಥವಾ ಕ್ರಿಸ್ತ ನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ, ನಿಮಗೆ ಹುಚ್ಚು ಹಿಡಿದಿದೆ ಎಂದು ಹೇಳುವುದಿಲ್ಲವೋ?

1 ಕೊರಿಂಥದವರಿಗೆ 14:1 KANIRV Bible Verse Image
1 ಕೊರಿಂಥದವರಿಗೆ 14:1 (KANIRV) »
ಪ್ರತಿನಿತ್ಯ ಪ್ರೀತಿಯಿಂದ ಜೀವಿಸಲು ಆಶಿಸಿರಿ ಮತ್ತು ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅದರೊಳಗೂ ವಿಶೇಷವಾಗಿ ಪ್ರವಾದನಾ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ.

Available Bible Translations

American Standard Version
1 Corinthians 12:10 (ASV) »
GOD’S WORD® (GW)
1 Corinthians 12:10 (GW) »
इंडियन रिवाइज्ड वर्जन - हिंदी
1 कुरिन्थियों 12:10 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਕੁਰਿੰਥੀਆਂ 12:10 (PANIRV) »
ভারতীয় সংশোধিত সংস্করণ - বাংলা
1 কৰিন্থীয়া 12:10 (BENIRV) »
இந்தியன் ரீவைஸ்டு வேர்ஷன் - தமிழ்
1 கொரிந்தியர் 12:10 (TAMIRV) »
इंडियन रिवाइज्ड वर्जन - मराठी
1 करिंथकरांस 12:10 (MARIRV) »
ఇండియన్ రేవిజ్డ్ వెర్షన్ - తెలుగు
1 కొరింథీయులకు 12:10 (TELIRV) »
ઇન્ડિયન રિવાયઝ્ડ વર્ઝન - ગુજરાતી
1 કરિંથીઓને 12:10 (GUJIRV) »
الكتاب المقدس باللغة العربية، فان دايك
١ كورنثوس 12:10 (AVD) »
Bíblia Sagrada Português
1 Coríntios 12:10 (BSL) »
Kinh Thánh: Tiếng Việt
1 Cô-rinh-tô 12:10 (VIE) »
Reina Valera Antigua
1 Corintios 12:10 (RVA) »
圣 经 简体中文和合本
哥 林 多 前 书 12:10 (CUVS) »
聖 經 繁體中文和合本
歌 林 多 前 書 12:10 (CUVT) »
Библия на русском
1 Коринфянам 12:10 (RUSV) »
Українська Біблія
1 коринтян 12:10 (UKR) »
Szent Biblia - Magyar
1 Korinthus 12:10 (KAR) »
Българска Библия
1 Коринтяни 12:10 (BULG) »
Kitaabka Quduuska Ah
1 Korintos 12:10 (SOM) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »