1 ಅರಸುಗಳು 13:7 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download 1 ಅರಸುಗಳು 13:7 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಅರಸುಗಳು 13:7 KANIRV 4K Wallpaper - ಆಗ ಅರಸನು ಅವನಿಗೆ, - 4K Wallpaper Bible Verse

1 ಅರಸುಗಳು 13:7 KANIRV

ಆಗ ಅರಸನು ಅವನಿಗೆ, “ನನ್ನ ಮನೆಗೆ ಬಾ, ಸ್ವಲ್ಪ ಊಟ ಮಾಡಿ ವಿಶ್ರಾಂತಿ ಪಡೆದುಕೋ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ” ಎಂದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 Kings 13:7 KANIRV Ultra HD Christian Wallpapers are generated using nature scenery backgrounds and scenic photos.

1 ಅರಸುಗಳು 13:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಅರಸುಗಳು 13:7 KANIRV. Please click on any image below to navigate to that specific Bible verse page.

2 ಅರಸುಗಳು 5:15 KANIRV Bible Verse Image
2 ಅರಸುಗಳು 5:15 (KANIRV) »
ಅನಂತರ, ನಾಮಾನನು ತನ್ನ ಪರಿವಾರದವರೊಡನೆ, ಹಿಂದಿರುಗಿ ದೇವರ ಮನುಷ್ಯನ ಹತ್ತಿರ ಹೋಗಿ, ಅವನ ಮುಂದೆ ನಿಂತು, “ಇಸ್ರಾಯೇಲ್ ದೇಶದಲ್ಲಿರುವ ದೇವರ ಹೊರತಾಗಿ ಲೋಕದಲ್ಲಿ ಬೇರೆ ದೇವರು ಇರುವುದೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು. ನೀನು ದಯವಿಟ್ಟು ಕಾಣಿಕೆಯನ್ನು ಅಂಗೀಕರಿಸಬೇಕು” ಎಂದು ಹೇಳಿದನು.

1 ಸಮುವೇಲನು 9:7 KANIRV Bible Verse Image
1 ಸಮುವೇಲನು 9:7 (KANIRV) »
ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು?” ಎನ್ನಲು

ಆದಿಕಾಂಡ 18:5 KANIRV Bible Verse Image
ಆದಿಕಾಂಡ 18:5 (KANIRV) »
ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು.

ನ್ಯಾಯಸ್ಥಾಪಕರು 19:21 KANIRV Bible Verse Image
ನ್ಯಾಯಸ್ಥಾಪಕರು 19:21 (KANIRV) »
ಈ ರಾತ್ರಿಯನ್ನು ಬೀದಿಯಲ್ಲಿ ಕಳೆಯಬೇಡ, ನನ್ನ ಮನೆಗೆ ಬಾ” ಎಂದು ಹೇಳಿ ಅವನನ್ನು ಕರೆದುಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವು ಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು.

ನ್ಯಾಯಸ್ಥಾಪಕರು 13:15 KANIRV Bible Verse Image
ನ್ಯಾಯಸ್ಥಾಪಕರು 13:15 (KANIRV) »
ಮತ್ತು ಮಾನೋಹನು ಯೆಹೋವನ ದೂತನನ್ನು, “ನಾವು ನಿನಗೋಸ್ಕರ ಒಂದು ಹೋತಮರಿಯನ್ನು ಪಕ್ವಮಾಡಿ ತರುವವರೆಗೆ ದಯವಿಟ್ಟು ಇಲ್ಲೇ ನಿಲ್ಲಬೇಕು” ಎಂದು ಬೇಡಿಕೊಂಡನು.

ಯೆರೆಮೀಯನು 40:5 KANIRV Bible Verse Image
ಯೆರೆಮೀಯನು 40:5 (KANIRV) »
ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ, “ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಮತ್ತು ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.

ಮಲಾಕಿಯನು 1:10 KANIRV Bible Verse Image
ಮಲಾಕಿಯನು 1:10 (KANIRV) »
“ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಪೊಸ್ತಲರ ಕೃತ್ಯಗಳು 8:18 KANIRV Bible Verse Image
ಅಪೊಸ್ತಲರ ಕೃತ್ಯಗಳು 8:18 (KANIRV) »
ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು,

1 ಪೇತ್ರನು 5:2 KANIRV Bible Verse Image
1 ಪೇತ್ರನು 5:2 (KANIRV) »
ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.

Available Bible Translations

American Standard Version
1 Kings 13:7 (ASV) »
King James Version
1 Kings 13:7 (KJV) »
GOD’S WORD® (GW)
1 Kings 13:7 (GW) »
World English Bible
1 Kings 13:7 (WEB) »
Louis Segond 1910
1 Rois 13:7 (LSG) »
इंडियन रिवाइज्ड वर्जन - हिंदी
1 राजाओं 13:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਰਾਜਿਆਂ 13:7 (PANIRV) »
ভারতীয় সংশোধিত সংস্করণ - বাংলা
1 ৰাজাৱলী 13:7 (BENIRV) »
இந்தியன் ரீவைஸ்டு வேர்ஷன் - தமிழ்
1 இராஜாக்கள் 13:7 (TAMIRV) »
इंडियन रिवाइज्ड वर्जन - मराठी
1 राजे 13:7 (MARIRV) »
ఇండియన్ రేవిజ్డ్ వెర్షన్ - తెలుగు
1 రాజులు 13:7 (TELIRV) »
ઇન્ડિયન રિવાયઝ્ડ વર્ઝન - ગુજરાતી
1 રાજાઓ 13:7 (GUJIRV) »
الكتاب المقدس باللغة العربية، فان دايك
اَلْمُلُوكِ ٱلْأَوَّلُ 13:7 (AVD) »
תנ ך עברי מודרני
מלכים א 13:7 (HEB) »
Bíblia Sagrada Português
1 Reis 13:7 (BSL) »
Kinh Thánh: Tiếng Việt
1 Các Vua 13:7 (VIE) »
Reina Valera Antigua
1 Reyes 13:7 (RVA) »
La Sacra Bibbia
1 Re 13:7 (RIV) »
圣 经 简体中文和合本
列 王 记 上 13:7 (CUVS) »
聖 經 繁體中文和合本
列 王 紀 上 13:7 (CUVT) »
Библия на русском
3 Царств 13:7 (RUSV) »
Українська Біблія
1 царів 13:7 (UKR) »
Szent Biblia - Magyar
1 Királyok 13:7 (KAR) »
Българска Библия
3 Царе 13:7 (BULG) »
De Heilige Schrift
1 Koningen 13:7 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »