1 ಸಮುವೇಲನು 13:5 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download 1 ಸಮುವೇಲನು 13:5 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಸಮುವೇಲನು 13:5 KANIRV 4K Wallpaper - ಆಗ ಫಿಲಿಷ್ಟಿಯರು - 4K Wallpaper Bible Verse

1 ಸಮುವೇಲನು 13:5 KANIRV

ಆಗ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ, ಆರು ಸಾವಿರ ಅಶ್ವಬಲವನ್ನೂ, ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲಾಳುಗಳನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 Samuel 13:5 KANIRV Ultra HD Christian Wallpapers are generated using nature scenery backgrounds and scenic photos.

1 ಸಮುವೇಲನು 13:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಸಮುವೇಲನು 13:5 KANIRV. Please click on any image below to navigate to that specific Bible verse page.

ಯೆಹೋಶುವನು 11:4 KANIRV Bible Verse Image
ಯೆಹೋಶುವನು 11:4 (KANIRV) »
ಅವರು ಒಡನೆ ಬಹು ರಥಾಶ್ವಗಳಿಂದ ಕೂಡಿರುವ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಆ ಸೈನಿಕರು ಸಮುದ್ರ ತೀರದ ಮರಳಿನಂತೆ ಅಸಂಖ್ಯರಾಗಿದ್ದರು.

1 ಸಮುವೇಲನು 14:23 KANIRV Bible Verse Image
1 ಸಮುವೇಲನು 14:23 (KANIRV) »
ಹೀಗೆ ಯೆಹೋವನು ಆ ದಿನದಲ್ಲಿ ಇಸ್ರಾಯೇಲರಿಗೆ ಜಯವನ್ನುಂಟುಮಾಡಿದನು. ಯುದ್ಧವು ಬೇತಾವೆನಿನ ಆಚೆಯವರೆಗೂ ನಡೆಯಿತು.

ಯೆಹೋಶುವನು 18:12 KANIRV Bible Verse Image
ಯೆಹೋಶುವನು 18:12 (KANIRV) »
ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ನದಿಯಿಂದ ಯೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿನಿಂದ ಪಶ್ಚಿಮಕ್ಕೆ ಹೋಗಿ ಗಟ್ಟಾಹತ್ತಿ ಬೇತಾವೆನಿನ ಬಯಲಿನಲ್ಲಿ ಕೊನೆಗೊಳ್ಳುತ್ತದೆ.

ಆದಿಕಾಂಡ 22:17 KANIRV Bible Verse Image
ಆದಿಕಾಂಡ 22:17 (KANIRV) »
ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.

ಹೋಶೇಯನು 4:15 KANIRV Bible Verse Image
ಹೋಶೇಯನು 4:15 (KANIRV) »
ಇಸ್ರಾಯೇಲೇ, ನೀನು ವ್ಯಭಿಚಾರಿಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಸೇರಬೇಡಿರಿ, ಬೇತ್ ಅವೆನಿಗೆ ಯಾತ್ರೆ ಹೋಗಬೇಡಿರಿ, “ಯೆಹೋವನ ಜೀವದಾಣೆ” ಎಂದು ಶಪಥ ಮಾಡಬಾರದು.

ಹೋಶೇಯನು 10:5 KANIRV Bible Verse Image
ಹೋಶೇಯನು 10:5 (KANIRV) »
ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ಭಯಪಡುವರು. ಅದರ ಭಕ್ತ ಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; ಅದರ ಮಹಿಮೆಯು ನಂದಿಹೋಯಿತು ಎಂದು ಪೂಜಾರಿಗಳು ಅದಕ್ಕಾಗಿ ನಡುಗುವರು.

ಹೋಶೇಯನು 5:8 KANIRV Bible Verse Image
ಹೋಶೇಯನು 5:8 (KANIRV) »
ಗಿಬ್ಯದಲ್ಲಿ ತುತ್ತೂರಿಯನ್ನು ಊದಿರಿ, ರಾಮದಲ್ಲಿ ಕೊಂಬು ಕೂಗಲಿ, ಬೇತ್ ಅವೆನಿನಲ್ಲಿ ಆರ್ಭಟಿಸಿರಿ, ಬೆನ್ಯಾಮೀನೇ, ಹಿಂದೆ ನೋಡು!

ಯೆರೆಮೀಯನು 15:8 KANIRV Bible Verse Image
ಯೆರೆಮೀಯನು 15:8 (KANIRV) »
ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು. ಯುವಕರ ಮತ್ತು ತಾಯಂದಿರ ಮೇಲೆ ಕೊಳ್ಳೆ ಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು. ಅವರ ಮೇಲೆ ಕಳವಳವನ್ನು ಮತ್ತು ದಿಗಿಲನ್ನು ತಟ್ಟನೆ ಬೀಳಿಸುವೆನು.

ಯೆಶಾಯನು 48:19 KANIRV Bible Verse Image
ಯೆಶಾಯನು 48:19 (KANIRV) »
ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ, ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳಂತೆ ಅಸಂಖ್ಯಾತರಾಗುತ್ತಿದ್ದರು. ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.

2 ಪೂರ್ವಕಾಲವೃತ್ತಾಂತ 1:9 KANIRV Bible Verse Image
2 ಪೂರ್ವಕಾಲವೃತ್ತಾಂತ 1:9 (KANIRV) »
ಈಗ ಯೆಹೋವನಾದ ದೇವರೇ, ನೀನು ನನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವು ನೆರವೇರಲಿ. ಏಕೆಂದರೆ ಭೂಮಿಯ ಧೂಳಿನಷ್ಟು ಅಸಂಖ್ಯವಾದ ಜನಾಂಗದವರಿಗೆ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀ.

ನ್ಯಾಯಸ್ಥಾಪಕರು 7:12 KANIRV Bible Verse Image
ನ್ಯಾಯಸ್ಥಾಪಕರು 7:12 (KANIRV) »
ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣ ದೇಶದವರೂ ಮಿಡತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.

ಯೆಹೋಶುವನು 7:2 KANIRV Bible Verse Image
ಯೆಹೋಶುವನು 7:2 (KANIRV) »
ಯೆಹೋಶುವನು ಕೆಲವು ಜನರನ್ನು ಕರೆದು “ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯದಲ್ಲಿ ರಹಸ್ಯವಾಗಿ ಸಂಚರಿಸಿ ನೋಡಿರಿ” ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರಲ್ಲಿ ಸಂಚರಿಸಿ ನೋಡಿ,

Available Bible Translations

American Standard Version
1 Samuel 13:5 (ASV) »
King James Version
1 Samuel 13:5 (KJV) »
GOD’S WORD® (GW)
1 Samuel 13:5 (GW) »
World English Bible
1 Samuel 13:5 (WEB) »
Louis Segond 1910
1 Samuel 13:5 (LSG) »
इंडियन रिवाइज्ड वर्जन - हिंदी
1 शमूएल 13:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਸਮੂਏਲ 13:5 (PANIRV) »
ভারতীয় সংশোধিত সংস্করণ - বাংলা
1 চমূৱেল 13:5 (BENIRV) »
இந்தியன் ரீவைஸ்டு வேர்ஷன் - தமிழ்
1 சாமுவேல் 13:5 (TAMIRV) »
इंडियन रिवाइज्ड वर्जन - मराठी
1 शमुवेल 13:5 (MARIRV) »
ఇండియన్ రేవిజ్డ్ వెర్షన్ - తెలుగు
1 సమూయేలు 13:5 (TELIRV) »
ઇન્ડિયન રિવાયઝ્ડ વર્ઝન - ગુજરાતી
1 શમુએલ 13:5 (GUJIRV) »
الكتاب المقدس باللغة العربية، فان دايك
صَمُوئِيلَ ٱلْأَوَّلُ 13:5 (AVD) »
תנ ך עברי מודרני
שמואל א 13:5 (HEB) »
Bíblia Sagrada Português
1 Samuel 13:5 (BSL) »
Kinh Thánh: Tiếng Việt
1 Sa-mu-ên 13:5 (VIE) »
Reina Valera Antigua
1 Samuel 13:5 (RVA) »
圣 经 简体中文和合本
撒 母 耳 记 上 13:5 (CUVS) »
聖 經 繁體中文和合本
撒 母 耳 記 上 13:5 (CUVT) »
Библия на русском
1 Царств 13:5 (RUSV) »
Українська Біблія
1 Самуїлова 13:5 (UKR) »
Szent Biblia - Magyar
1 Sámuel 13:5 (KAR) »
Българска Библия
1 Царе 13:5 (BULG) »
De Heilige Schrift
1 Samuël 13:5 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »