1 ಸಮುವೇಲನು 25:22 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download 1 ಸಮುವೇಲನು 25:22 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಸಮುವೇಲನು 25:22 KANIRV 4K Wallpaper - ಬೆಳಗಾಗುವಷ್ಟರಲ್ಲಿ - 4K Wallpaper Bible Verse

1 ಸಮುವೇಲನು 25:22 KANIRV

ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 Samuel 25:22 KANIRV Ultra HD Christian Wallpapers are generated using nature scenery backgrounds and scenic photos.

1 ಸಮುವೇಲನು 25:22 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಸಮುವೇಲನು 25:22 KANIRV. Please click on any image below to navigate to that specific Bible verse page.

1 ಸಮುವೇಲನು 20:13 KANIRV Bible Verse Image
1 ಸಮುವೇಲನು 20:13 (KANIRV) »
ನನ್ನ ತಂದೆಯು ನಿನಗೆ ಕೇಡುಮಾಡುವ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ, ನೀನು ತಪ್ಪಿಸಿಕೊಂಡು ಸುರಕ್ಷಿತವಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ, ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರಲಿ.

1 ಸಮುವೇಲನು 3:17 KANIRV Bible Verse Image
1 ಸಮುವೇಲನು 3:17 (KANIRV) »
ಆಗ ಏಲಿಯು ಅವನಿಗೆ, “ಯೆಹೋವನು ನಿನಗೆ ತಿಳಿಸಿದ್ದೇನು? ಆತನ ಮಾತುಗಳಲ್ಲಿ ಒಂದನ್ನಾದರೂ ಮುಚ್ಚಿಡಬೇಡ; ಮುಚ್ಚಿಟ್ಟರೆ ಆತನು ಬೇಕಾದ ಹಾಗೆ ನಿನ್ನನ್ನು ದಂಡಿಸಲಿ” ಎಂದು ಹೇಳಲು

1 ಅರಸುಗಳು 14:10 KANIRV Bible Verse Image
1 ಅರಸುಗಳು 14:10 (KANIRV) »
ಆದುದರಿಂದ ಯಾರೊಬ್ಬಾಮನೇ ಕೇಳು, ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು. ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು.

ರೂತಳು 1:17 KANIRV Bible Verse Image
ರೂತಳು 1:17 (KANIRV) »
ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನ್ನನ್ನು ಹೆಚ್ಚಾಗಿ ಶಿಕ್ಷಿಸಲಿ” ಎಂದಳು.

1 ಅರಸುಗಳು 21:21 KANIRV Bible Verse Image
1 ಅರಸುಗಳು 21:21 (KANIRV) »
ಯೆಹೋವನು ನಿನ್ನನ್ನು ಕುರಿತು, ‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು. ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಕಡಿದುಬಿಡುವೆನು.

1 ಸಮುವೇಲನು 14:44 KANIRV Bible Verse Image
1 ಸಮುವೇಲನು 14:44 (KANIRV) »
ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದನು.

1 ಸಮುವೇಲನು 20:16 KANIRV Bible Verse Image
1 ಸಮುವೇಲನು 20:16 (KANIRV) »
ಅಗಲಿದರೆ ಯೆಹೋವನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿ ಅವರ ಮನೆಯವರೊಡನೆ ಒಡಂಬಡಿಕೆ ಮಾಡಿಕೊಂಡು,

1 ಅರಸುಗಳು 16:11 KANIRV Bible Verse Image
1 ಅರಸುಗಳು 16:11 (KANIRV) »
ಅವನು ಸಿಂಹಾಸನದ ಮೇಲೆ ಕುಳಿತು ಆಳತೊಡಗಿದ ಕೂಡಲೇ ಬಾಷನ ಮನೆಯವರನ್ನೂ ಅವನ ಬಂಧು ಮಿತ್ರರನ್ನೂ ಸಂಹರಿಸಿದನು. ಅವರಲ್ಲಿ ಒಬ್ಬ ಗಂಡಸನ್ನೂ ಉಳಿಸಲಿಲ್ಲ.

2 ಅರಸುಗಳು 9:8 KANIRV Bible Verse Image
2 ಅರಸುಗಳು 9:8 (KANIRV) »
ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಗುಲಾಮನಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ತೆಗೆದುಹಾಕುವೆನು.

Available Bible Translations

American Standard Version
1 Samuel 25:22 (ASV) »
King James Version
1 Samuel 25:22 (KJV) »
GOD’S WORD® (GW)
1 Samuel 25:22 (GW) »
World English Bible
1 Samuel 25:22 (WEB) »
Louis Segond 1910
1 Samuel 25:22 (LSG) »
इंडियन रिवाइज्ड वर्जन - हिंदी
1 शमूएल 25:22 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਸਮੂਏਲ 25:22 (PANIRV) »
ভারতীয় সংশোধিত সংস্করণ - বাংলা
1 চমূৱেল 25:22 (BENIRV) »
இந்தியன் ரீவைஸ்டு வேர்ஷன் - தமிழ்
1 சாமுவேல் 25:22 (TAMIRV) »
इंडियन रिवाइज्ड वर्जन - मराठी
1 शमुवेल 25:22 (MARIRV) »
ఇండియన్ రేవిజ్డ్ వెర్షన్ - తెలుగు
1 సమూయేలు 25:22 (TELIRV) »
ઇન્ડિયન રિવાયઝ્ડ વર્ઝન - ગુજરાતી
1 શમુએલ 25:22 (GUJIRV) »
الكتاب المقدس باللغة العربية، فان دايك
صَمُوئِيلَ ٱلْأَوَّلُ 25:22 (AVD) »
תנ ך עברי מודרני
שמואל א 25:22 (HEB) »
Bíblia Sagrada Português
1 Samuel 25:22 (BSL) »
Kinh Thánh: Tiếng Việt
1 Sa-mu-ên 25:22 (VIE) »
Reina Valera Antigua
1 Samuel 25:22 (RVA) »
圣 经 简体中文和合本
撒 母 耳 记 上 25:22 (CUVS) »
聖 經 繁體中文和合本
撒 母 耳 記 上 25:22 (CUVT) »
Библия на русском
1 Царств 25:22 (RUSV) »
Українська Біблія
1 Самуїлова 25:22 (UKR) »
Szent Biblia - Magyar
1 Sámuel 25:22 (KAR) »
Българска Библия
1 Царе 25:22 (BULG) »
De Heilige Schrift
1 Samuël 25:22 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »