1 ಸಮುವೇಲನು 28:3 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download 1 ಸಮುವೇಲನು 28:3 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

1 ಸಮುವೇಲನು 28:3 KANIRV 4K Wallpaper - ಸಮುವೇಲನು ಮರಣ - 4K Wallpaper Bible Verse

1 ಸಮುವೇಲನು 28:3 KANIRV

ಸಮುವೇಲನು ಮರಣ ಹೊಂದಿದನು. ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ, ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ, ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

1 Samuel 28:3 KANIRV Ultra HD Christian Wallpapers are generated using nature scenery backgrounds and scenic photos.

1 ಸಮುವೇಲನು 28:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 1 ಸಮುವೇಲನು 28:3 KANIRV. Please click on any image below to navigate to that specific Bible verse page.

ಯಾಜಕಕಾಂಡ 19:31 KANIRV Bible Verse Image
ಯಾಜಕಕಾಂಡ 19:31 (KANIRV) »
“‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.

ಯಾಜಕಕಾಂಡ 20:27 KANIRV Bible Verse Image
ಯಾಜಕಕಾಂಡ 20:27 (KANIRV) »
“‘ಸತ್ತವರಲ್ಲಿ ವಿಚಾರಿಸುವವರೂ, ಬೇತಾಳಿಕರೂ ಅವರು ಸ್ತ್ರೀಯರಾಗಲಿ ಅಥವಾ ಪುರುಷರಾಗಲಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು’” ಎಂದು ಹೇಳಿದನು.

1 ಸಮುವೇಲನು 25:1 KANIRV Bible Verse Image
1 ಸಮುವೇಲನು 25:1 (KANIRV) »
ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.

ವಿಮೋಚನಕಾಂಡ 22:18 KANIRV Bible Verse Image
ವಿಮೋಚನಕಾಂಡ 22:18 (KANIRV) »
ಮಾಟಗಾರ್ತಿಯನ್ನು ಜೀವದಿಂದ ಉಳಿಸಬಾರದು.

ಧರ್ಮೋಪದೇಶಕಾಂಡ 18:10 KANIRV Bible Verse Image
ಧರ್ಮೋಪದೇಶಕಾಂಡ 18:10 (KANIRV) »
ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು,

ಯೆಶಾಯನು 57:1 KANIRV Bible Verse Image
ಯೆಶಾಯನು 57:1 (KANIRV) »
ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.

1 ಸಮುವೇಲನು 7:17 KANIRV Bible Verse Image
1 ಸಮುವೇಲನು 7:17 (KANIRV) »
ಅಲ್ಲಿ ಅವನ ಸ್ವಂತ ಮನೆಯಿದ್ದುದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ವಿವಾದಗಳನ್ನು ತೀರಿಸುತ್ತಿದ್ದನು.

1 ಸಮುವೇಲನು 15:23 KANIRV Bible Verse Image
1 ಸಮುವೇಲನು 15:23 (KANIRV) »
ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.

1 ಸಮುವೇಲನು 28:9 KANIRV Bible Verse Image
1 ಸಮುವೇಲನು 28:9 (KANIRV) »
ಆಗ ಆಕೆಯು ಅವನಿಗೆ, “ಸೌಲನು ಮಾಡಿದ್ದು ನಿನಗೆ ಗೊತ್ತುಂಟು. ಅವನು ಸತ್ತವರಲ್ಲಿ ವಿಚಾರಿಸುವವರನ್ನು ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟನಲ್ಲಾ, ಹೀಗಿದ್ದರೂ ನಾನೂ ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರುಲೊಡ್ಡುವುದೇಕೆ?” ಅಂದಳು.

ಯಾಜಕಕಾಂಡ 20:6 KANIRV Bible Verse Image
ಯಾಜಕಕಾಂಡ 20:6 (KANIRV) »
“‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.

ಅಪೊಸ್ತಲರ ಕೃತ್ಯಗಳು 16:16 KANIRV Bible Verse Image
ಅಪೊಸ್ತಲರ ಕೃತ್ಯಗಳು 16:16 (KANIRV) »
ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.

Available Bible Translations

American Standard Version
1 Samuel 28:3 (ASV) »
King James Version
1 Samuel 28:3 (KJV) »
GOD’S WORD® (GW)
1 Samuel 28:3 (GW) »
World English Bible
1 Samuel 28:3 (WEB) »
Louis Segond 1910
1 Samuel 28:3 (LSG) »
इंडियन रिवाइज्ड वर्जन - हिंदी
1 शमूएल 28:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
1 ਸਮੂਏਲ 28:3 (PANIRV) »
ভারতীয় সংশোধিত সংস্করণ - বাংলা
1 চমূৱেল 28:3 (BENIRV) »
இந்தியன் ரீவைஸ்டு வேர்ஷன் - தமிழ்
1 சாமுவேல் 28:3 (TAMIRV) »
इंडियन रिवाइज्ड वर्जन - मराठी
1 शमुवेल 28:3 (MARIRV) »
ఇండియన్ రేవిజ్డ్ వెర్షన్ - తెలుగు
1 సమూయేలు 28:3 (TELIRV) »
ઇન્ડિયન રિવાયઝ્ડ વર્ઝન - ગુજરાતી
1 શમુએલ 28:3 (GUJIRV) »
الكتاب المقدس باللغة العربية، فان دايك
صَمُوئِيلَ ٱلْأَوَّلُ 28:3 (AVD) »
תנ ך עברי מודרני
שמואל א 28:3 (HEB) »
Bíblia Sagrada Português
1 Samuel 28:3 (BSL) »
Kinh Thánh: Tiếng Việt
1 Sa-mu-ên 28:3 (VIE) »
Reina Valera Antigua
1 Samuel 28:3 (RVA) »
圣 经 简体中文和合本
撒 母 耳 记 上 28:3 (CUVS) »
聖 經 繁體中文和合本
撒 母 耳 記 上 28:3 (CUVT) »
Библия на русском
1 Царств 28:3 (RUSV) »
Українська Біблія
1 Самуїлова 28:3 (UKR) »
Szent Biblia - Magyar
1 Sámuel 28:3 (KAR) »
Българска Библия
1 Царе 28:3 (BULG) »
De Heilige Schrift
1 Samuël 28:3 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »