2 ಪೂರ್ವಕಾಲವೃತ್ತಾಂತ 33:11 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download 2 ಪೂರ್ವಕಾಲವೃತ್ತಾಂತ 33:11 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಪೂರ್ವಕಾಲವೃತ್ತಾಂತ 33:11 KANIRV 4K Wallpaper - ಆದುದರಿಂದ ಆತನು - 4K Wallpaper Bible Verse

2 ಪೂರ್ವಕಾಲವೃತ್ತಾಂತ 33:11 KANIRV

ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 Chronicles 33:11 KANIRV Ultra HD Christian Wallpapers are generated using nature scenery backgrounds and scenic photos.

2 ಪೂರ್ವಕಾಲವೃತ್ತಾಂತ 33:11 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಪೂರ್ವಕಾಲವೃತ್ತಾಂತ 33:11 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 28:36 KANIRV Bible Verse Image
ಧರ್ಮೋಪದೇಶಕಾಂಡ 28:36 (KANIRV) »
ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ಮತ್ತು ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯುವನು; ಅಲ್ಲಿ ನೀವು ಮರದ ದೇವರುಗಳನ್ನೂ ಮತ್ತು ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.

ಯೆಶಾಯನು 5:26 KANIRV Bible Verse Image
ಯೆಶಾಯನು 5:26 (KANIRV) »
ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ, ಅವರನ್ನು ಭೂಲೋಕದ ಅಂಚಿನಿಂದ ಸಿಳ್ಳು ಹಾಕಿ ಕರೆಯುವನು. ಇಗೋ ಅವರೆಲ್ಲ ತ್ವರೆಪಟ್ಟು ವೇಗವಾಗಿ ಬರುತ್ತಾರೆ.

ಯೆಶಾಯನು 10:8 KANIRV Bible Verse Image
ಯೆಶಾಯನು 10:8 (KANIRV) »
ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?

ಯೆಶಾಯನು 7:18 KANIRV Bible Verse Image
ಯೆಶಾಯನು 7:18 (KANIRV) »
ಆ ಕಾಲದಲ್ಲಿ ಐಗುಪ್ತದ ನದಿಗಳ ಕಟ್ಟಕಡೆಯಿಂದ ಬರುವ ನೊಣಕ್ಕೂ, ಅಶ್ಶೂರ ದೇಶದ ದುಂಬಿಗಳಿಗೂ ಯೆಹೋವನು ಸಿಳ್ಳುಹಾಕುವನು.

ಯೆಶಾಯನು 36:9 KANIRV Bible Verse Image
ಯೆಶಾಯನು 36:9 (KANIRV) »
“ಇದೂ ನಿನಗೆ ಅಸಾಧ್ಯವಾಗುವುದಾದರೆ ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ನಿನ್ನಿಂದ ಹೇಗೆ ಸಾಧ್ಯವಾಗುತ್ತದೆ? ರಥಾಶ್ವಬಲಗಳಿಗಾಗಿ ನೀನು ಐಗುಪ್ತ್ಯರನ್ನು ನಂಬಿಕೊಂಡಿರುವಂತೆ ಕಾಣುತ್ತದೆ.

ಕೀರ್ತನೆಗಳು 107:10 KANIRV Bible Verse Image
ಕೀರ್ತನೆಗಳು 107:10 (KANIRV) »
ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ, ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು.

ಯೋಬನು 36:8 KANIRV Bible Verse Image
ಯೋಬನು 36:8 (KANIRV) »
ಅವರು ಒಂದು ವೇಳೆ ಬಂಧನಕ್ಕೆ ಸಿಕ್ಕಿಕೊಂಡು, ಬಾಧೆಗಳೆಂಬ ಹಗ್ಗಗಳಿಂದ ಕಟ್ಟಲ್ಪಟ್ಟಿದ್ದರೆ,

ನೆಹೆಮೀಯನು 9:37 KANIRV Bible Verse Image
ನೆಹೆಮೀಯನು 9:37 (KANIRV) »
ನಮ್ಮ ಪಾಪಗಳ ನಿಮಿತ್ತವಾಗಿ ನಿನ್ನಿಂದ ನಮ್ಮ ಮೇಲೆ ನೇಮಿಸಲ್ಪಟ್ಟ ರಾಜರಿಗೆ ಈ ದೇಶದ ಹೇರಳವಾದ ಹುಟ್ಟುವಳಿಯು ಹೋಗುತ್ತಾ ಇದೆ. ದೈಹಿಕವಾಗಿ ನಮ್ಮ ಮೇಲೆ ಹಾಗೂ ನಮ್ಮ ಪಶುಗಳ ಮೇಲೆ ಅವರು ಮನಸ್ಸಿಗೆ ಬಂದಂತೆ ಅಧಿಕಾರ ನಡಿಸುತ್ತಿದ್ದಾರೆ. ನಾವು ಮಹಾಸಂಕಟದಲ್ಲಿದ್ದೇವೆ” ಎಂದು ಪ್ರಾರ್ಥಿಸಿದರು.

ನೆಹೆಮೀಯನು 9:32 KANIRV Bible Verse Image
ನೆಹೆಮೀಯನು 9:32 (KANIRV) »
ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ.

2 ಪೂರ್ವಕಾಲವೃತ್ತಾಂತ 36:6 KANIRV Bible Verse Image
2 ಪೂರ್ವಕಾಲವೃತ್ತಾಂತ 36:6 (KANIRV) »
ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,

2 ಅರಸುಗಳು 25:6 KANIRV Bible Verse Image
2 ಅರಸುಗಳು 25:6 (KANIRV) »
ಅನಂತರ ಕಸ್ದೀಯರು ಬಾಬೆಲಿನ ಅರಸನನ್ನು ಹಿಡಿದು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.

2 ಅರಸುಗಳು 23:33 KANIRV Bible Verse Image
2 ಅರಸುಗಳು 23:33 (KANIRV) »
ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟದ್ದಲ್ಲದೆ ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ, ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.

Available Bible Translations

American Standard Version
2 Chronicles 33:11 (ASV) »
GOD’S WORD® (GW)
2 Chronicles 33:11 (GW) »
World English Bible
2 Chronicles 33:11 (WEB) »
इंडियन रिवाइज्ड वर्जन - हिंदी
2 इतिहास 33:11 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਇਤਿਹਾਸ 33:11 (PANIRV) »
ভারতীয় সংশোধিত সংস্করণ - বাংলা
2 বংশাৱলি 33:11 (BENIRV) »
இந்தியன் ரீவைஸ்டு வேர்ஷன் - தமிழ்
2 நாளாகமம் 33:11 (TAMIRV) »
इंडियन रिवाइज्ड वर्जन - मराठी
2 इतिहास 33:11 (MARIRV) »
ఇండియన్ రేవిజ్డ్ వెర్షన్ - తెలుగు
2 దినవృత్తాంతాలు 33:11 (TELIRV) »
ઇન્ડિયન રિવાયઝ્ડ વર્ઝન - ગુજરાતી
2 કાળવૃતાંત 33:11 (GUJIRV) »
الكتاب المقدس باللغة العربية، فان دايك
٢ أخبار 33:11 (AVD) »
תנ ך עברי מודרני
דברי הימים ב 33:11 (HEB) »
Bíblia Sagrada Português
2 Crônicas 33:11 (BSL) »
Kinh Thánh: Tiếng Việt
2 Sử Ký 33:11 (VIE) »
Reina Valera Antigua
2 Crónicas 33:11 (RVA) »
圣 经 简体中文和合本
历 代 志 下 33:11 (CUVS) »
聖 經 繁體中文和合本
歷 代 志 下 33:11 (CUVT) »
Библия на русском
2 Паралипоменон 33:11 (RUSV) »
Українська Біблія
2 хроніки 33:11 (UKR) »
Szent Biblia - Magyar
2 Krónika 33:11 (KAR) »
Българска Библия
2 Летописи 33:11 (BULG) »
De Heilige Schrift
2 Kronieken 33:11 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »