2 ಅರಸುಗಳು 16:15 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download 2 ಅರಸುಗಳು 16:15 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಅರಸುಗಳು 16:15 KANIRV 4K Wallpaper - ಅರಸನಾದ ಆಹಾಜನು - 4K Wallpaper Bible Verse

2 ಅರಸುಗಳು 16:15 KANIRV

ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯಕಾಲದಲ್ಲಿ ಸರ್ವಾಂಗಹೋಮವನ್ನೂ, ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ, ಅರಸನು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ ಇವುಗಳನ್ನೂ, ಜನರು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು ಮತ್ತು ಸರ್ವಾಂಗಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ತಾಮ್ರ ಯಜ್ಞವೇದಿಯನ್ನು ಕುರಿತಾಗಿ ನಾನೇ ಆಲೋಚಿಸಿ ನೋಡಿಕೊಳ್ಳುವೆನು” ಎಂದು ಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 Kings 16:15 KANIRV Ultra HD Christian Wallpapers are generated using nature scenery backgrounds and scenic photos.

2 ಅರಸುಗಳು 16:15 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಅರಸುಗಳು 16:15 KANIRV. Please click on any image below to navigate to that specific Bible verse page.

ವಿಮೋಚನಕಾಂಡ 29:39 KANIRV Bible Verse Image
ವಿಮೋಚನಕಾಂಡ 29:39 (KANIRV) »
ಅವುಗಳಲ್ಲಿ ಒಂದನ್ನು ಉದಯಕಾಲದಲ್ಲಿ ಮತ್ತೊಂದನ್ನು ಸಾಯಂಕಾಲದಲ್ಲಿ ಸಮರ್ಪಿಸಬೇಕು.

1 ಅರಸುಗಳು 8:64 KANIRV Bible Verse Image
1 ಅರಸುಗಳು 8:64 (KANIRV) »
ಯೆಹೋವನ ಆಲಯದ ಮುಂದಿರುವ ತಾಮ್ರದ ಯಜ್ಞವೇದಿಯು ಈ ಎಲ್ಲಾ ಸರ್ವಾಂಗಹೋಮ ದ್ರವ್ಯಗಳನ್ನೂ, ಧಾನ್ಯ ನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದಷ್ಟು ‍ಚಿಕ್ಕದಾಗಿದ್ದುದರಿಂದ ಸೊಲೊಮೋನನು ಆ ದಿನ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ, ಅಲ್ಲಿ ಅವುಗಳನ್ನೆಲ್ಲಾ ಸಮರ್ಪಿಸಿದನು.

2 ಪೂರ್ವಕಾಲವೃತ್ತಾಂತ 29:21 KANIRV Bible Verse Image
2 ಪೂರ್ವಕಾಲವೃತ್ತಾಂತ 29:21 (KANIRV) »
ಅವರು ರಾಜ್ಯಾಡಳಿತ ದೇವಾಲಯ, ಯೆಹೂದ ಪ್ರಜೆಗಳು ಇವುಗಳಿಗೋಸ್ಕರ ದೋಷಪರಿಹಾರಕ ಯಜ್ಞಮಾಡುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಆಡು ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮ ಮಾಡಬೇಕೆಂದು ಆಜ್ಞಾಪಿಸಿದನು.

2 ಅರಸುಗಳು 18:4 KANIRV Bible Verse Image
2 ಅರಸುಗಳು 18:4 (KANIRV) »
ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರು‍ಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.

ಯೆಶಾಯನು 2:6 KANIRV Bible Verse Image
ಯೆಶಾಯನು 2:6 (KANIRV) »
ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ, ಫಿಲಿಷ್ಟಿಯರ ಹಾಗೆ ಕಣಿ ಹೇಳುವವರೂ, ಅನ್ಯದೇಶಗಳವರ ಸಂಗಡ ಒಪ್ಪಂದ ಮಾಡುವವರೂ ಆಗಿರುವುದರಿಂದ ಯೆಹೋವನೇ ಈ ನಿನ್ನ ಜನರನ್ನು ಕೈಬಿಟ್ಟಿದ್ದೀ.

ಯೆಹೆಜ್ಕೇಲನು 46:12 KANIRV Bible Verse Image
ಯೆಹೆಜ್ಕೇಲನು 46:12 (KANIRV) »
ಅರಸನು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ಸರ್ವಾಂಗಹೋಮವನ್ನಾಗಲಿ, ಸಮಾಧಾನ ಯಜ್ಞಗಳನ್ನಾಗಲಿ ಯೆಹೋವನಿಗೆ ಸಮರ್ಪಿಸುವಾಗ ಅವನಿಗಾಗಿ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ತೆರೆಯಬೇಕು. ಅವನು ಸಬ್ಬತ್ ದಿನದಲ್ಲಿ ಸಮರ್ಪಿಸುವಂತೆ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞಪಶುಗಳನ್ನೂ ಸಮರ್ಪಿಸಿ ಹೊರಡಲಿ. ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು.

ಯೆಹೆಜ್ಕೇಲನು 46:4 KANIRV Bible Verse Image
ಯೆಹೆಜ್ಕೇಲನು 46:4 (KANIRV) »
ಸಬ್ಬತ್ ದಿನದಲ್ಲಿ ಅರಸನು ಯೆಹೋವನಿಗೆ ಪೂರ್ಣಾಂಗವಾದ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಅರ್ಪಿಸತಕ್ಕದ್ದು.

ಆದಿಕಾಂಡ 44:5 KANIRV Bible Verse Image
ಆದಿಕಾಂಡ 44:5 (KANIRV) »
ಆ ಪಾತ್ರೆಯಲ್ಲಿ ನನ್ನ ದಣಿಯು ಪಾನಮಾಡುತ್ತಾನಲ್ಲವೇ? ಅವನು ದೈವೋಕ್ತಿಯನ್ನು ಹೇಳುವವನಲ್ಲವೆ? ನೀವು ಹೀಗೆ ಮಾಡಿದ್ದು ಕೆಟ್ಟಕೆಲಸ” ಎಂದು ಅವರಿಗೆ ಹೇಳು ಎಂದನು.

ದಾನಿಯೇಲನು 9:21 KANIRV Bible Verse Image
ದಾನಿಯೇಲನು 9:21 (KANIRV) »
ಪ್ರಾರ್ಥಿಸುತ್ತಿರುವಾಗಲೇ ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅವಸರವಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿದನು.

ದಾನಿಯೇಲನು 9:27 KANIRV Bible Verse Image
ದಾನಿಯೇಲನು 9:27 (KANIRV) »
ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.”

ದಾನಿಯೇಲನು 11:31 KANIRV Bible Verse Image
ದಾನಿಯೇಲನು 11:31 (KANIRV) »
ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯಹೋಮವನ್ನು ನೀಗಿಸಿ, ಹಾಳುಮಾಡುವ ಅಸಹ್ಯವಸ್ತುವನ್ನು ಪ್ರತಿಷ್ಠಿಸುವುದು.

ದಾನಿಯೇಲನು 12:11 KANIRV Bible Verse Image
ದಾನಿಯೇಲನು 12:11 (KANIRV) »
ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು.

Available Bible Translations

American Standard Version
2 Kings 16:15 (ASV) »
King James Version
2 Kings 16:15 (KJV) »
GOD’S WORD® (GW)
2 Kings 16:15 (GW) »
World English Bible
2 Kings 16:15 (WEB) »
Louis Segond 1910
2 Rois 16:15 (LSG) »
इंडियन रिवाइज्ड वर्जन - हिंदी
2 राजाओं 16:15 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਰਾਜਿਆਂ 16:15 (PANIRV) »
ভারতীয় সংশোধিত সংস্করণ - বাংলা
2 ৰাজাৱলি 16:15 (BENIRV) »
இந்தியன் ரீவைஸ்டு வேர்ஷன் - தமிழ்
2 இராஜாக்கள் 16:15 (TAMIRV) »
इंडियन रिवाइज्ड वर्जन - मराठी
2 राजे 16:15 (MARIRV) »
ఇండియన్ రేవిజ్డ్ వెర్షన్ - తెలుగు
2 రాజులు 16:15 (TELIRV) »
ઇન્ડિયન રિવાયઝ્ડ વર્ઝન - ગુજરાતી
2 રાજાઓ 16:15 (GUJIRV) »
الكتاب المقدس باللغة العربية، فان دايك
اَلْمُلُوكِ ٱلثَّانِي 16:15 (AVD) »
תנ ך עברי מודרני
מלכים ב 16:15 (HEB) »
Bíblia Sagrada Português
2 Reis 16:15 (BSL) »
Kinh Thánh: Tiếng Việt
2 Các Vua 16:15 (VIE) »
Reina Valera Antigua
2 Reyes 16:15 (RVA) »
La Sacra Bibbia
2 Re 16:15 (RIV) »
圣 经 简体中文和合本
列 王 记 下 16:15 (CUVS) »
聖 經 繁體中文和合本
列 王 紀 下 16:15 (CUVT) »
Библия на русском
4 Царств 16:15 (RUSV) »
Українська Біблія
2 царів 16:15 (UKR) »
Szent Biblia - Magyar
2 Királyok 16:15 (KAR) »
Българска Библия
4 Царе 16:15 (BULG) »
De Heilige Schrift
2 Koningen 16:15 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »