2 ಅರಸುಗಳು 25:7 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download 2 ಅರಸುಗಳು 25:7 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

2 ಅರಸುಗಳು 25:7 KANIRV 4K Wallpaper - ಚಿದ್ಕೀಯನ ಇಬ್ಬರು - 4K Wallpaper Bible Verse

2 ಅರಸುಗಳು 25:7 KANIRV

ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

2 Kings 25:7 KANIRV Ultra HD Christian Wallpapers are generated using nature scenery backgrounds and scenic photos.

2 ಅರಸುಗಳು 25:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to 2 ಅರಸುಗಳು 25:7 KANIRV. Please click on any image below to navigate to that specific Bible verse page.

ಯೆರೆಮೀಯನು 32:4 KANIRV Bible Verse Image
ಯೆರೆಮೀಯನು 32:4 (KANIRV) »
ಮತ್ತು ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ವಶವಾಗುವುದು ಖಂಡಿತ, ಅವನಿಗೆ ಸಾಕ್ಷಾತ್ತಾಗಿ ನಿಂತು ಎದುರೆದುರಾಗಿ ಮಾತನಾಡುವನು.

ಯೆರೆಮೀಯನು 39:6 KANIRV Bible Verse Image
ಯೆರೆಮೀಯನು 39:6 (KANIRV) »
ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ರಿಬ್ಲದಲ್ಲಿ ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.

ಆದಿಕಾಂಡ 21:16 KANIRV Bible Verse Image
ಆದಿಕಾಂಡ 21:16 (KANIRV) »
ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, “ಮಗುವು ಸಾಯುವುದನ್ನು ನೋಡಲಾರೆನು” ಎಂದು ಹೇಳಿ ಜೋರಾಗಿ ಅತ್ತಳು.

ಯೆಹೆಜ್ಕೇಲನು 7:27 KANIRV Bible Verse Image
ಯೆಹೆಜ್ಕೇಲನು 7:27 (KANIRV) »
ಅರಸನು ದುಃಖಿಸುವನು, ಭಯವು ಪ್ರಭುವನ್ನು ಮುಸುಕುವುದು, ಸಾಧಾರಣಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತಿಕಾರವನ್ನು ಮಾಡಿ, ಅವರ ದುಷ್ಟ ಕಾರ್ಯಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”

ಯೆಹೆಜ್ಕೇಲನು 17:16 KANIRV Bible Verse Image
ಯೆಹೆಜ್ಕೇಲನು 17:16 (KANIRV) »
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇವನು ಯಾರಿಂದ ಅರಸನಾಗಿ ನೇಮಿಸಲ್ಪಟ್ಟನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾರ ಒಡಂಬಡಿಕೆಯನ್ನು ಮೀರಿದನೋ, ಆ ಅರಸನ ಬಳಿಯಲ್ಲಿ, ಅಂದರೆ ಬಾಬೆಲೆಂಬ ಅವನ ವಾಸಸ್ಥಾನದಲ್ಲಿ ಇವನು ಸಾಯುವುದು ಖಂಡಿತ.

ಯೆರೆಮೀಯನು 22:30 KANIRV Bible Verse Image
ಯೆರೆಮೀಯನು 22:30 (KANIRV) »
ಯೆಹೋವನು, “ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ; ಇವನ ಸಂತಾನದಲ್ಲಿ ಇನ್ನು ಮೇಲೆ ಯಾರೂ ದಾವೀದನ ಸಿಂಹಾಸನದಲ್ಲಿ ಕುಳಿತು ಯೆಹೂದವನ್ನು ಆಳಿ ಬಾಳನು” ಎಂದು ಹೇಳುತ್ತಾನೆ.

ಯೆರೆಮೀಯನು 52:10 KANIRV Bible Verse Image
ಯೆರೆಮೀಯನು 52:10 (KANIRV) »
ಬಾಬೆಲಿನ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ, ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.

ಯೆರೆಮೀಯನು 34:3 KANIRV Bible Verse Image
ಯೆರೆಮೀಯನು 34:3 (KANIRV) »
ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಗಡಿ ಪಾರಾಗುವಿ.

ಕೀರ್ತನೆಗಳು 107:10 KANIRV Bible Verse Image
ಕೀರ್ತನೆಗಳು 107:10 (KANIRV) »
ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ, ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು.

ಕೀರ್ತನೆಗಳು 149:8 KANIRV Bible Verse Image
ಕೀರ್ತನೆಗಳು 149:8 (KANIRV) »
ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು; ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು.

2 ಪೂರ್ವಕಾಲವೃತ್ತಾಂತ 36:6 KANIRV Bible Verse Image
2 ಪೂರ್ವಕಾಲವೃತ್ತಾಂತ 36:6 (KANIRV) »
ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,

2 ಪೂರ್ವಕಾಲವೃತ್ತಾಂತ 33:11 KANIRV Bible Verse Image
2 ಪೂರ್ವಕಾಲವೃತ್ತಾಂತ 33:11 (KANIRV) »
ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.

Available Bible Translations

American Standard Version
2 Kings 25:7 (ASV) »
King James Version
2 Kings 25:7 (KJV) »
GOD’S WORD® (GW)
2 Kings 25:7 (GW) »
World English Bible
2 Kings 25:7 (WEB) »
Louis Segond 1910
2 Rois 25:7 (LSG) »
इंडियन रिवाइज्ड वर्जन - हिंदी
2 राजाओं 25:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
2 ਰਾਜਿਆਂ 25:7 (PANIRV) »
ভারতীয় সংশোধিত সংস্করণ - বাংলা
2 ৰাজাৱলি 25:7 (BENIRV) »
இந்தியன் ரீவைஸ்டு வேர்ஷன் - தமிழ்
2 இராஜாக்கள் 25:7 (TAMIRV) »
इंडियन रिवाइज्ड वर्जन - मराठी
2 राजे 25:7 (MARIRV) »
ఇండియన్ రేవిజ్డ్ వెర్షన్ - తెలుగు
2 రాజులు 25:7 (TELIRV) »
ઇન્ડિયન રિવાયઝ્ડ વર્ઝન - ગુજરાતી
2 રાજાઓ 25:7 (GUJIRV) »
الكتاب المقدس باللغة العربية، فان دايك
اَلْمُلُوكِ ٱلثَّانِي 25:7 (AVD) »
תנ ך עברי מודרני
מלכים ב 25:7 (HEB) »
Bíblia Sagrada Português
2 Reis 25:7 (BSL) »
Kinh Thánh: Tiếng Việt
2 Các Vua 25:7 (VIE) »
Reina Valera Antigua
2 Reyes 25:7 (RVA) »
La Sacra Bibbia
2 Re 25:7 (RIV) »
圣 经 简体中文和合本
列 王 记 下 25:7 (CUVS) »
聖 經 繁體中文和合本
列 王 紀 下 25:7 (CUVT) »
Библия на русском
4 Царств 25:7 (RUSV) »
Українська Біблія
2 царів 25:7 (UKR) »
Szent Biblia - Magyar
2 Királyok 25:7 (KAR) »
Българска Библия
4 Царе 25:7 (BULG) »
De Heilige Schrift
2 Koningen 25:7 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »