ಅಪೊಸ್ತಲರ ಕೃತ್ಯಗಳು 25:11 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಅಪೊಸ್ತಲರ ಕೃತ್ಯಗಳು 25:11 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಅಪೊಸ್ತಲರ ಕೃತ್ಯಗಳು 25:11 KANIRV 4K Wallpaper - ನಾನು ಅನ್ಯಾಯ - 4K Wallpaper Bible Verse

ಅಪೊಸ್ತಲರ ಕೃತ್ಯಗಳು 25:11 KANIRV

ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಏನನ್ನಾದರೂ ಮಾಡಿದ್ದೇಯಾದರೆ ಮರಣ ದಂಡನೆಯನ್ನು ನಿರಾಕರಿಸುವುದಿಲ್ಲ. ಆದರೆ ಇವರು ನನ್ನ ಮೇಲೆ ಹೊರಿಸುವ ಅಪವಾದಗಳು ಪೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ” ಎಂದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Acts 25:11 KANIRV Ultra HD Christian Wallpapers are generated using nature scenery backgrounds and scenic photos.

ಅಪೊಸ್ತಲರ ಕೃತ್ಯಗಳು 25:11 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಅಪೊಸ್ತಲರ ಕೃತ್ಯಗಳು 25:11 KANIRV. Please click on any image below to navigate to that specific Bible verse page.

ಅಪೊಸ್ತಲರ ಕೃತ್ಯಗಳು 26:32 KANIRV Bible Verse Image
ಅಪೊಸ್ತಲರ ಕೃತ್ಯಗಳು 26:32 (KANIRV) »
ಅಗ್ರಿಪ್ಪನು ಫೆಸ್ತನಿಗೆ; “ಈ ಮನುಷ್ಯನು ಕೈಸರನಿಗೆ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 28:19 KANIRV Bible Verse Image
ಅಪೊಸ್ತಲರ ಕೃತ್ಯಗಳು 28:19 (KANIRV) »
ಅದಕ್ಕೆ ಯೆಹೂದ್ಯರು ವಿರೋಧಿಸಿದ್ದರಿಂದ, ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳಬೇಕಾಗಿ ಬಂದಿತು. ನನ್ನ ಸ್ವಂತ ದೇಶದವರ ಮೇಲೆ ದೋಷಾರೋಪಣೆ ಮಾಡಬೇಕೆಂಬ ಅಭಿಪ್ರಾಯದಿಂದ ಅದನ್ನು ಹೇಳಲಿಲ್ಲ.

ಅಪೊಸ್ತಲರ ಕೃತ್ಯಗಳು 25:25 KANIRV Bible Verse Image
ಅಪೊಸ್ತಲರ ಕೃತ್ಯಗಳು 25:25 (KANIRV) »
ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಕೈಸರನಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ, ಇವನನ್ನು ಕೈಸರನ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು.

ಅಪೊಸ್ತಲರ ಕೃತ್ಯಗಳು 25:21 KANIRV Bible Verse Image
ಅಪೊಸ್ತಲರ ಕೃತ್ಯಗಳು 25:21 (KANIRV) »
ಅದಕ್ಕೆ ಪೌಲನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುವ ತನಕ, ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಕೈಸರನ ಬಳಿಗೆ ಕಳುಹಿಸುವ ತನಕ, ಅವನನ್ನು ಕಾಯುವುದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು.

ಯೆಹೋಶುವನು 22:22 KANIRV Bible Verse Image
ಯೆಹೋಶುವನು 22:22 (KANIRV) »
“ದೇವಾಧಿದೇವನಾದ ಯೆಹೋವನು ಇದಕ್ಕೆ ಸಾಕ್ಷಿ; ಆ ದೇವಾಧಿದೇವನಾದ ಯೆಹೋವನಿಗೆ ಇದು ಗೊತ್ತಿದೆ. ಇಸ್ರಾಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಯೆಹೋವನ ವಿರುದ್ಧವಾಗಿ ಪಾಪಮಾಡಿದವರು ಆಗಿದ್ದರೆ ಯೆಹೋವನು ನಮ್ಮನ್ನು ಈ ಹೊತ್ತೇ ನಮ್ಮ ಜೀವವನ್ನು ತೆಗೆದುಬಿಡಲಿ.

ಅಪೊಸ್ತಲರ ಕೃತ್ಯಗಳು 16:37 KANIRV Bible Verse Image
ಅಪೊಸ್ತಲರ ಕೃತ್ಯಗಳು 16:37 (KANIRV) »
ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 18:14 KANIRV Bible Verse Image
ಅಪೊಸ್ತಲರ ಕೃತ್ಯಗಳು 18:14 (KANIRV) »
ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ; “ಎಲೈ ಯೆಹೂದ್ಯರೇ, ಅನ್ಯಾಯವು, ದುಷ್ಕರ್ಮವು ಇಂಥದೇನಾದರೂ ಇದ್ದಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನೆಯಿಂದ ಕೇಳುವುದು ನ್ಯಾಯವೇ.

ಅಪೊಸ್ತಲರ ಕೃತ್ಯಗಳು 22:25 KANIRV Bible Verse Image
ಅಪೊಸ್ತಲರ ಕೃತ್ಯಗಳು 22:25 (KANIRV) »
ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; “ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?” ಎಂದು ಕೇಳಿದನು.

ಅಪೊಸ್ತಲರ ಕೃತ್ಯಗಳು 25:10 KANIRV Bible Verse Image
ಅಪೊಸ್ತಲರ ಕೃತ್ಯಗಳು 25:10 (KANIRV) »
“ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.

ಕೀರ್ತನೆಗಳು 7:3 KANIRV Bible Verse Image
ಕೀರ್ತನೆಗಳು 7:3 (KANIRV) »
ಯೆಹೋವನೇ, ನನ್ನ ದೇವರೇ, ನಾನು ಕೈಗಳಲ್ಲಿ ಅನ್ಯಾಯವುಳ್ಳವನೂ,

ಯೋಬನು 31:21 KANIRV Bible Verse Image
ಯೋಬನು 31:21 (KANIRV) »
ನ್ಯಾಯಸ್ಥಾನದಲ್ಲಿ ನನಗೆ ಸಹಾಯ ಉಂಟೆಂದು, ಅನಾಥನ ಮೇಲೆ ಕೈಮಾಡಿದೆನೋ?

ಯೋಬನು 31:38 KANIRV Bible Verse Image
ಯೋಬನು 31:38 (KANIRV) »
ನನ್ನ ಭೂಮಿಯು ನನ್ನ ಮೇಲೆ ಕೂಗಿಕೊಂಡರೆ ಅದರ ನೇಗಿಲ ಗೆರೆಗಳೆಲ್ಲಾ ಅತ್ತರೆ,

Available Bible Translations

American Standard Version
Acts 25:11 (ASV) »
King James Version
Acts 25:11 (KJV) »
GOD’S WORD® (GW)
Acts 25:11 (GW) »
World English Bible
Acts 25:11 (WEB) »
Louis Segond 1910
Actes 25:11 (LSG) »
इंडियन रिवाइज्ड वर्जन - हिंदी
प्रेरितों के काम 25:11 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਰਸੂਲਾਂ ਦੇ ਕਰਤੱਬ 25:11 (PANIRV) »
ভারতীয় সংশোধিত সংস্করণ - বাংলা
पশিষ্যচরিত 25:11 (BENIRV) »
இந்தியன் ரீவைஸ்டு வேர்ஷன் - தமிழ்
அப்போஸ்தலருடைய நடபடிகள் 25:11 (TAMIRV) »
इंडियन रिवाइज्ड वर्जन - मराठी
प्रेषितांचीं कृत्यें 25:11 (MARIRV) »
ఇండియన్ రేవిజ్డ్ వెర్షన్ - తెలుగు
అపొస్తలుల కార్యములు 25:11 (TELIRV) »
ઇન્ડિયન રિવાયઝ્ડ વર્ઝન - ગુજરાતી
પ્રેરિતોનાં ક્રત્યો 25:11 (GUJIRV) »
الكتاب المقدس باللغة العربية، فان دايك
أَعْمَالُ ٱلرُّسُلِ 25:11 (AVD) »
תנ ך עברי מודרני
מעשי השליחים 25:11 (HEB) »
Bíblia Sagrada Português
Atos 25:11 (BSL) »
Reina Valera Antigua
Hechos 25:11 (RVA) »
La Sacra Bibbia
Atti 25:11 (RIV) »
圣 经 简体中文和合本
使 徒 行 传 25:11 (CUVS) »
聖 經 繁體中文和合本
使 徒 行 傳 25:11 (CUVT) »
Библия на русском
Деяния 25:11 (RUSV) »
Українська Біблія
Дії 25:11 (UKR) »
Szent Biblia - Magyar
Apostolok 25:11 (KAR) »
Българска Библия
Деяния 25:11 (BULG) »
De Heilige Schrift
Handelingen 25:11 (NLD) »

ಅಪೊಸ್ತಲರ ಕೃತ್ಯಗಳು 25 (KANIRV) Verse Selection

ಅಪೊಸ್ತಲರ ಕೃತ್ಯಗಳು 25:1 ಅಪೊಸ್ತಲರ ಕೃತ್ಯಗಳು 25:2 ಅಪೊಸ್ತಲರ ಕೃತ್ಯಗಳು 25:3 ಅಪೊಸ್ತಲರ ಕೃತ್ಯಗಳು 25:4 ಅಪೊಸ್ತಲರ ಕೃತ್ಯಗಳು 25:5 ಅಪೊಸ್ತಲರ ಕೃತ್ಯಗಳು 25:6 ಅಪೊಸ್ತಲರ ಕೃತ್ಯಗಳು 25:7 ಅಪೊಸ್ತಲರ ಕೃತ್ಯಗಳು 25:8 ಅಪೊಸ್ತಲರ ಕೃತ್ಯಗಳು 25:9 ಅಪೊಸ್ತಲರ ಕೃತ್ಯಗಳು 25:10 ಅಪೊಸ್ತಲರ ಕೃತ್ಯಗಳು 25:11 ಅಪೊಸ್ತಲರ ಕೃತ್ಯಗಳು 25:12 ಅಪೊಸ್ತಲರ ಕೃತ್ಯಗಳು 25:13 ಅಪೊಸ್ತಲರ ಕೃತ್ಯಗಳು 25:14 ಅಪೊಸ್ತಲರ ಕೃತ್ಯಗಳು 25:15 ಅಪೊಸ್ತಲರ ಕೃತ್ಯಗಳು 25:16 ಅಪೊಸ್ತಲರ ಕೃತ್ಯಗಳು 25:17 ಅಪೊಸ್ತಲರ ಕೃತ್ಯಗಳು 25:18 ಅಪೊಸ್ತಲರ ಕೃತ್ಯಗಳು 25:19 ಅಪೊಸ್ತಲರ ಕೃತ್ಯಗಳು 25:20 ಅಪೊಸ್ತಲರ ಕೃತ್ಯಗಳು 25:21 ಅಪೊಸ್ತಲರ ಕೃತ್ಯಗಳು 25:22 ಅಪೊಸ್ತಲರ ಕೃತ್ಯಗಳು 25:23 ಅಪೊಸ್ತಲರ ಕೃತ್ಯಗಳು 25:24 ಅಪೊಸ್ತಲರ ಕೃತ್ಯಗಳು 25:25 ಅಪೊಸ್ತಲರ ಕೃತ್ಯಗಳು 25:26 ಅಪೊಸ್ತಲರ ಕೃತ್ಯಗಳು 25:27

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »