ಕೊಲೊಸ್ಸೆಯವರಿಗೆ 1:16 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಕೊಲೊಸ್ಸೆಯವರಿಗೆ 1:16 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೊಲೊಸ್ಸೆಯವರಿಗೆ 1:16 KANIRV 4K Wallpaper - ಭೂಪರಲೋಕಗಳಲ್ಲಿರುವ - 4K Wallpaper Bible Verse

ಕೊಲೊಸ್ಸೆಯವರಿಗೆ 1:16 KANIRV

ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Colossians 1:16 KANIRV Ultra HD Christian Wallpapers are generated using nature scenery backgrounds and scenic photos.

ಕೊಲೊಸ್ಸೆಯವರಿಗೆ 1:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೊಲೊಸ್ಸೆಯವರಿಗೆ 1:16 KANIRV. Please click on any image below to navigate to that specific Bible verse page.

ರೋಮಾಪುರದವರಿಗೆ 11:36 KANIRV Bible Verse Image
ರೋಮಾಪುರದವರಿಗೆ 11:36 (KANIRV) »
ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.

ಯೋಹಾನನು 1:3 KANIRV Bible Verse Image
ಯೋಹಾನನು 1:3 (KANIRV) »
ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ.

1 ಕೊರಿಂಥದವರಿಗೆ 8:6 KANIRV Bible Verse Image
1 ಕೊರಿಂಥದವರಿಗೆ 8:6 (KANIRV) »
“ನಮಗಾದರೋ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.”

ಇಬ್ರಿಯರಿಗೆ 2:10 KANIRV Bible Verse Image
ಇಬ್ರಿಯರಿಗೆ 2:10 (KANIRV) »
ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.

1 ಪೂರ್ವಕಾಲವೃತ್ತಾಂತ 29:11 KANIRV Bible Verse Image
1 ಪೂರ್ವಕಾಲವೃತ್ತಾಂತ 29:11 (KANIRV) »
ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.

ಎಫೆಸದವರಿಗೆ 1:10 KANIRV Bible Verse Image
ಎಫೆಸದವರಿಗೆ 1:10 (KANIRV) »
ಕಾಲವು ಪರಿಪೂರ್ಣವಾದಾಗ, ಆತನು ಭೂಪರಲೋಕಗಳಲ್ಲಿರುವ ಸಮಸ್ತವನ್ನು ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು.

ಯೆಶಾಯನು 44:24 KANIRV Bible Verse Image
ಯೆಶಾಯನು 44:24 (KANIRV) »
ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ, “ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ, ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ.

ಇಬ್ರಿಯರಿಗೆ 1:2 KANIRV Bible Verse Image
ಇಬ್ರಿಯರಿಗೆ 1:2 (KANIRV) »
ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.

ಜ್ಞಾನೋಕ್ತಿಗಳು 16:4 KANIRV Bible Verse Image
ಜ್ಞಾನೋಕ್ತಿಗಳು 16:4 (KANIRV) »
ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನು ಉಂಟುಮಾಡಿದ್ದಾನೆ.

ಇಬ್ರಿಯರಿಗೆ 1:10 KANIRV Bible Verse Image
ಇಬ್ರಿಯರಿಗೆ 1:10 (KANIRV) »
“ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ,

ಕೊಲೊಸ್ಸೆಯವರಿಗೆ 1:15 KANIRV Bible Verse Image
ಕೊಲೊಸ್ಸೆಯವರಿಗೆ 1:15 (KANIRV) »
ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ.

ಕೊಲೊಸ್ಸೆಯವರಿಗೆ 2:10 KANIRV Bible Verse Image
ಕೊಲೊಸ್ಸೆಯವರಿಗೆ 2:10 (KANIRV) »
ಆತನು ಎಲ್ಲಾ ದೊರೆತನಗಳಿಗೂ ಹಾಗೂ ಅಧಿಕಾರಿಗಳಿಗೂ ತಲೆಯಾಗಿರುವುದರಿಂದ ಆತನಲ್ಲಿದ್ದುಕೊಂಡೇ ನೀವು ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.

Available Bible Translations

American Standard Version
Colossians 1:16 (ASV) »
King James Version
Colossians 1:16 (KJV) »
GOD’S WORD® (GW)
Colossians 1:16 (GW) »
World English Bible
Colossians 1:16 (WEB) »
Louis Segond 1910
Colossiens 1:16 (LSG) »
इंडियन रिवाइज्ड वर्जन - हिंदी
कुलुस्सियों 1:16 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਕੁਲੁੱਸੀਆਂ 1:16 (PANIRV) »
ভারতীয় সংশোধিত সংস্করণ - বাংলা
কলচীয়া 1:16 (BENIRV) »
இந்தியன் ரீவைஸ்டு வேர்ஷன் - தமிழ்
கொலோசெயர் 1:16 (TAMIRV) »
इंडियन रिवाइज्ड वर्जन - मराठी
कलस्सैकरांस 1:16 (MARIRV) »
ఇండియన్ రేవిజ్డ్ వెర్షన్ - తెలుగు
కొలస్సీ పత్రిక 1:16 (TELIRV) »
ઇન્ડિયન રિવાયઝ્ડ વર્ઝન - ગુજરાતી
ક્લોસ્સીઓને 1:16 (GUJIRV) »
الكتاب المقدس باللغة العربية، فان دايك
كُولُوسِي 1:16 (AVD) »
Bíblia Sagrada Português
Colossenses 1:16 (BSL) »
Kinh Thánh: Tiếng Việt
Cô-lô-se 1:16 (VIE) »
Reina Valera Antigua
Colosenses 1:16 (RVA) »
圣 经 简体中文和合本
歌 罗 西 书 1:16 (CUVS) »
聖 經 繁體中文和合本
歌 羅 西 書 1:16 (CUVT) »
Библия на русском
Колоссянам 1:16 (RUSV) »
Українська Біблія
колоссян 1:16 (UKR) »
Szent Biblia - Magyar
Kolossé 1:16 (KAR) »
Българска Библия
Колосяни 1:16 (BULG) »
Kitaabka Quduuska Ah
Kolosay 1:16 (SOM) »
De Heilige Schrift
Colossenzen 1:16 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »