ಧರ್ಮೋಪದೇಶಕಾಂಡ 21:22 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಧರ್ಮೋಪದೇಶಕಾಂಡ 21:22 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 21:22 KANIRV 4K Wallpaper - ಅಪರಾಧ ಮಾಡಿದವನು - 4K Wallpaper Bible Verse

ಧರ್ಮೋಪದೇಶಕಾಂಡ 21:22 KANIRV

ಅಪರಾಧ ಮಾಡಿದವನು ಮರಣಶಿಕ್ಷೆಯನ್ನು ಹೊಂದಿದ ಮೇಲೆ ನೀವು ಅವನ ಶವವನ್ನು ಮರದ ಕಂಬಕ್ಕೆ ತೂಗುಹಾಕಿದರೆ,

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Deuteronomy 21:22 KANIRV Ultra HD Christian Wallpapers are generated using nature scenery backgrounds and scenic photos.

ಧರ್ಮೋಪದೇಶಕಾಂಡ 21:22 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 21:22 KANIRV. Please click on any image below to navigate to that specific Bible verse page.

ಯೋಹಾನನು 19:31 KANIRV Bible Verse Image
ಯೋಹಾನನು 19:31 (KANIRV) »
ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು.

ಅಪೊಸ್ತಲರ ಕೃತ್ಯಗಳು 26:31 KANIRV Bible Verse Image
ಅಪೊಸ್ತಲರ ಕೃತ್ಯಗಳು 26:31 (KANIRV) »
“ಈ ಮನುಷ್ಯನು ಮರಣದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

ಧರ್ಮೋಪದೇಶಕಾಂಡ 22:26 KANIRV Bible Verse Image
ಧರ್ಮೋಪದೇಶಕಾಂಡ 22:26 (KANIRV) »
ಆ ಸ್ತ್ರೀಗೆ ಯಾವ ಶಿಕ್ಷೆಯೂ ಆಗಬಾರದು; ಅವಳಲ್ಲಿ ಮರಣ ಶಿಕ್ಷೆಗೆ ಪಾತ್ರವಾದ ಅಪರಾಧವೇನೂ ಇಲ್ಲ. ಒಬ್ಬ ಮನುಷ್ಯನು ಮತ್ತೊಬ್ಬನ ಮೇಲೆ ಬಿದ್ದು ಕೊಲ್ಲುವುದು ಹೇಗೋ ಈ ಸಂಗತಿಯೂ ಹಾಗೆಯೇ ಎಂದು ತಿಳಿಯಬೇಕು.

ಅಪೊಸ್ತಲರ ಕೃತ್ಯಗಳು 23:29 KANIRV Bible Verse Image
ಅಪೊಸ್ತಲರ ಕೃತ್ಯಗಳು 23:29 (KANIRV) »
ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.

ಲೂಕನು 23:33 KANIRV Bible Verse Image
ಲೂಕನು 23:33 (KANIRV) »
ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು.

ಮತ್ತಾಯನು 26:66 KANIRV Bible Verse Image
ಮತ್ತಾಯನು 26:66 (KANIRV) »
ನಿಮಗೆ ಹೇಗೆ ತೋರುತ್ತದೆ?” ಅನ್ನಲು, “ಇವನು ಮರಣದಂಡನೆಗೆ ಯೋಗ್ಯನು” ಎಂದು ಅವರು ಉತ್ತರಕೊಟ್ಟರು.

ಮಾರ್ಕನು 14:64 KANIRV Bible Verse Image
ಮಾರ್ಕನು 14:64 (KANIRV) »
ಇವನು ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು.

ಅಪೊಸ್ತಲರ ಕೃತ್ಯಗಳು 25:11 KANIRV Bible Verse Image
ಅಪೊಸ್ತಲರ ಕೃತ್ಯಗಳು 25:11 (KANIRV) »
ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಏನನ್ನಾದರೂ ಮಾಡಿದ್ದೇಯಾದರೆ ಮರಣ ದಂಡನೆಯನ್ನು ನಿರಾಕರಿಸುವುದಿಲ್ಲ. ಆದರೆ ಇವರು ನನ್ನ ಮೇಲೆ ಹೊರಿಸುವ ಅಪವಾದಗಳು ಪೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ” ಎಂದನು.

2 ಸಮುವೇಲನು 21:9 KANIRV Bible Verse Image
2 ಸಮುವೇಲನು 21:9 (KANIRV) »
ಅವರು ಇವರನ್ನು ಕೊಂದು, ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕ ಕಾಲದಲ್ಲಿ ಸತ್ತುಹೋದರು. ಇವರನ್ನು ಕೊಂದಾಗ ಜವೆಗೋದಿಯ ಸುಗ್ಗಿ ಆರಂಭವಾಗಿತ್ತು

2 ಸಮುವೇಲನು 4:12 KANIRV Bible Verse Image
2 ಸಮುವೇಲನು 4:12 (KANIRV) »
ತನ್ನ ಆಳುಗಳಿಗೆ ಆಜ್ಞಾಪಿಸಲು ಅವರು ಇವರನ್ನು ಕೊಂದು, ಕೈಕಾಲುಗಳನ್ನು ಕತ್ತರಿಸಿ, ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಅಬ್ನೇರನ ಸಮಾಧಿಯಲ್ಲಿ ಹೂಳಿಟ್ಟರು.

1 ಸಮುವೇಲನು 26:16 KANIRV Bible Verse Image
1 ಸಮುವೇಲನು 26:16 (KANIRV) »
ನೀನು ಹೀಗೆ ಮಾಡುವುದು ಸರಿಯಲ್ಲ. ಯೆಹೋವನಾಣೆ, ಆತನ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೇ ಹೌದು. ಅರಸನ ತಲೆಯ ಬಳಿಯಲ್ಲಿದ್ದ ಬರ್ಜಿಯೂ ತಂಬಿಗೆಯೂ ಏನಾದವೋ ನೋಡು” ಎಂದು ಕೂಗಿ ಹೇಳಿದನು.

ಯೆಹೋಶುವನು 10:26 KANIRV Bible Verse Image
ಯೆಹೋಶುವನು 10:26 (KANIRV) »
ಅನಂತರ ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.

Available Bible Translations

American Standard Version
Deuteronomy 21:22 (ASV) »
King James Version
Deuteronomy 21:22 (KJV) »
GOD’S WORD® (GW)
Deuteronomy 21:22 (GW) »
World English Bible
Deuteronomy 21:22 (WEB) »
इंडियन रिवाइज्ड वर्जन - हिंदी
व्यवस्थाविवरण 21:22 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਸਤਸਨਾ 21:22 (PANIRV) »
ভারতীয় সংশোধিত সংস্করণ - বাংলা
দ্বিতীয় বিৱৰণ 21:22 (BENIRV) »
இந்தியன் ரீவைஸ்டு வேர்ஷன் - தமிழ்
உபாகமம் 21:22 (TAMIRV) »
इंडियन रिवाइज्ड वर्जन - मराठी
अनुवाद 21:22 (MARIRV) »
ఇండియన్ రేవిజ్డ్ వెర్షన్ - తెలుగు
ద్వితీయోపదేశ కాండము 21:22 (TELIRV) »
ઇન્ડિયન રિવાયઝ્ડ વર્ઝન - ગુજરાતી
પુનર્નિયમ 21:22 (GUJIRV) »
الكتاب المقدس باللغة العربية، فان دايك
اَلتَّثْنِيَة 21:22 (AVD) »
תנ ך עברי מודרני
דברים 21:22 (HEB) »
Bíblia Sagrada Português
Deuteronômio 21:22 (BSL) »
Reina Valera Antigua
Deuteronomio 21:22 (RVA) »
圣 经 简体中文和合本
申 命 记 21:22 (CUVS) »
聖 經 繁體中文和合本
申 命 記 21:22 (CUVT) »
Svenska Bibeln 1917
5 Mosebok 21:22 (SV1917) »
Библия на русском
Второзаконие 21:22 (RUSV) »
Українська Біблія
Повторення Закону 21:22 (UKR) »
Szent Biblia - Magyar
5 Mózes 21:22 (KAR) »
Българска Библия
Второзаконие 21:22 (BULG) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »