ಧರ್ಮೋಪದೇಶಕಾಂಡ 26:12 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಧರ್ಮೋಪದೇಶಕಾಂಡ 26:12 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 26:12 KANIRV 4K Wallpaper - ದಶಮಾಂಶವನ್ನು - 4K Wallpaper Bible Verse

ಧರ್ಮೋಪದೇಶಕಾಂಡ 26:12 KANIRV

ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Deuteronomy 26:12 KANIRV Ultra HD Christian Wallpapers are generated using nature scenery backgrounds and scenic photos.

ಧರ್ಮೋಪದೇಶಕಾಂಡ 26:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 26:12 KANIRV. Please click on any image below to navigate to that specific Bible verse page.

ಯಾಜಕಕಾಂಡ 27:30 KANIRV Bible Verse Image
ಯಾಜಕಕಾಂಡ 27:30 (KANIRV) »
“‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.

ಅರಣ್ಯಕಾಂಡ 18:24 KANIRV Bible Verse Image
ಅರಣ್ಯಕಾಂಡ 18:24 (KANIRV) »
ಇಸ್ರಾಯೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ಸ್ವತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ಲೇವಿಯರಿಗೆ ‘ಇತರ ಇಸ್ರಾಯೇಲರೊಂದಿಗೆ ಪಾಲು ದೊರೆಯುವುದಿಲ್ಲ’” ಎಂದು ಹೇಳಿದ ಮಾತಿಗೆ ಇದೇ ಕಾರಣ.

ಫಿಲಿಪ್ಪಿಯವರಿಗೆ 4:18 KANIRV Bible Verse Image
ಫಿಲಿಪ್ಪಿಯವರಿಗೆ 4:18 (KANIRV) »
ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.

ಧರ್ಮೋಪದೇಶಕಾಂಡ 12:17 KANIRV Bible Verse Image
ಧರ್ಮೋಪದೇಶಕಾಂಡ 12:17 (KANIRV) »
ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲು ಮರಿಗಳನ್ನೂ, ಹರಕೆಮಾಡಿದ ಪದಾರ್ಥಗಳನ್ನೂ, ಕಾಣಿಕೆಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.

ಧರ್ಮೋಪದೇಶಕಾಂಡ 14:22 KANIRV Bible Verse Image
ಧರ್ಮೋಪದೇಶಕಾಂಡ 14:22 (KANIRV) »
ಪ್ರತಿವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮ ಭಾಗವನ್ನು ಪ್ರತ್ಯೇಕಿಸಬೇಕು.

ಧರ್ಮೋಪದೇಶಕಾಂಡ 16:14 KANIRV Bible Verse Image
ಧರ್ಮೋಪದೇಶಕಾಂಡ 16:14 (KANIRV) »
ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ಮತ್ತು ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ಸಂಭ್ರಮಿಸಬೇಕು.

ಜ್ಞಾನೋಕ್ತಿಗಳು 14:21 KANIRV Bible Verse Image
ಜ್ಞಾನೋಕ್ತಿಗಳು 14:21 (KANIRV) »
ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು.

ಇಬ್ರಿಯರಿಗೆ 7:5 KANIRV Bible Verse Image
ಇಬ್ರಿಯರಿಗೆ 7:5 (KANIRV) »
ನಿಜವಾಗಿಯೂ ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆಯಿದೆ.

ಇಬ್ರಿಯರಿಗೆ 7:9 KANIRV Bible Verse Image
ಇಬ್ರಿಯರಿಗೆ 7:9 (KANIRV) »
ಮತ್ತು ದಶಮ ಭಾಗಗಳನ್ನು ತೆಗೆದುಕೊಳ್ಳುವ ಲೇವಿಯು ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿತು.

Available Bible Translations

American Standard Version
Deuteronomy 26:12 (ASV) »
King James Version
Deuteronomy 26:12 (KJV) »
GOD’S WORD® (GW)
Deuteronomy 26:12 (GW) »
World English Bible
Deuteronomy 26:12 (WEB) »
इंडियन रिवाइज्ड वर्जन - हिंदी
व्यवस्थाविवरण 26:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਸਤਸਨਾ 26:12 (PANIRV) »
ভারতীয় সংশোধিত সংস্করণ - বাংলা
দ্বিতীয় বিৱৰণ 26:12 (BENIRV) »
இந்தியன் ரீவைஸ்டு வேர்ஷன் - தமிழ்
உபாகமம் 26:12 (TAMIRV) »
इंडियन रिवाइज्ड वर्जन - मराठी
अनुवाद 26:12 (MARIRV) »
ఇండియన్ రేవిజ్డ్ వెర్షన్ - తెలుగు
ద్వితీయోపదేశ కాండము 26:12 (TELIRV) »
ઇન્ડિયન રિવાયઝ્ડ વર્ઝન - ગુજરાતી
પુનર્નિયમ 26:12 (GUJIRV) »
الكتاب المقدس باللغة العربية، فان دايك
اَلتَّثْنِيَة 26:12 (AVD) »
תנ ך עברי מודרני
דברים 26:12 (HEB) »
Bíblia Sagrada Português
Deuteronômio 26:12 (BSL) »
Reina Valera Antigua
Deuteronomio 26:12 (RVA) »
圣 经 简体中文和合本
申 命 记 26:12 (CUVS) »
聖 經 繁體中文和合本
申 命 記 26:12 (CUVT) »
Svenska Bibeln 1917
5 Mosebok 26:12 (SV1917) »
Библия на русском
Второзаконие 26:12 (RUSV) »
Українська Біблія
Повторення Закону 26:12 (UKR) »
Szent Biblia - Magyar
5 Mózes 26:12 (KAR) »
Българска Библия
Второзаконие 26:12 (BULG) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »