ಧರ್ಮೋಪದೇಶಕಾಂಡ 26:7 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಧರ್ಮೋಪದೇಶಕಾಂಡ 26:7 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಧರ್ಮೋಪದೇಶಕಾಂಡ 26:7 KANIRV 4K Wallpaper - ಆಗ ನಾವು ನಮ್ಮ - 4K Wallpaper Bible Verse

ಧರ್ಮೋಪದೇಶಕಾಂಡ 26:7 KANIRV

ಆಗ ನಾವು ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ, ನಮ್ಮ ದುರವಸ್ಥೆಯನ್ನೂ, ಕಷ್ಟವನ್ನೂ ಮತ್ತು ಉಪದ್ರವವನ್ನೂ ನೋಡಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Deuteronomy 26:7 KANIRV Ultra HD Christian Wallpapers are generated using nature scenery backgrounds and scenic photos.

ಧರ್ಮೋಪದೇಶಕಾಂಡ 26:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಧರ್ಮೋಪದೇಶಕಾಂಡ 26:7 KANIRV. Please click on any image below to navigate to that specific Bible verse page.

ವಿಮೋಚನಕಾಂಡ 2:23 KANIRV Bible Verse Image
ವಿಮೋಚನಕಾಂಡ 2:23 (KANIRV) »
ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.

ಎಫೆಸದವರಿಗೆ 3:20 KANIRV Bible Verse Image
ಎಫೆಸದವರಿಗೆ 3:20 (KANIRV) »
ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ

ವಿಮೋಚನಕಾಂಡ 3:9 KANIRV Bible Verse Image
ವಿಮೋಚನಕಾಂಡ 3:9 (KANIRV) »
ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.

ಯೆರೆಮೀಯನು 33:2 KANIRV Bible Verse Image
ಯೆರೆಮೀಯನು 33:2 (KANIRV) »
“ಕಾರ್ಯವನ್ನು ಸಾಧಿಸಿಕೊಳ್ಳುವ, ಉದ್ದೇಶಿಸಿ ನೆರವೇರಿಸುವ ಯೆಹೋವನಾಮಾಂಕಿತನು ಇಂತೆನ್ನುತ್ತಾನೆ,

ಕೀರ್ತನೆಗಳು 50:15 KANIRV Bible Verse Image
ಕೀರ್ತನೆಗಳು 50:15 (KANIRV) »
ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.

ಕೀರ್ತನೆಗಳು 119:132 KANIRV Bible Verse Image
ಕೀರ್ತನೆಗಳು 119:132 (KANIRV) »
ನನಗೆ ಅಭಿಮುಖನಾಗಿ ಕರುಣಿಸು, ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವುದು ನಿನ್ನ ನಿಯಮವಲ್ಲವೇ?

ಕೀರ್ತನೆಗಳು 103:1 KANIRV Bible Verse Image
ಕೀರ್ತನೆಗಳು 103:1 (KANIRV) »
ದಾವೀದನ ಕೀರ್ತನೆ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.

ಕೀರ್ತನೆಗಳು 116:1 KANIRV Bible Verse Image
ಕೀರ್ತನೆಗಳು 116:1 (KANIRV) »
ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವನು.

1 ಸಮುವೇಲನು 9:16 KANIRV Bible Verse Image
1 ಸಮುವೇಲನು 9:16 (KANIRV) »
“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು.

ವಿಮೋಚನಕಾಂಡ 4:31 KANIRV Bible Verse Image
ವಿಮೋಚನಕಾಂಡ 4:31 (KANIRV) »
ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.

ವಿಮೋಚನಕಾಂಡ 6:5 KANIRV Bible Verse Image
ವಿಮೋಚನಕಾಂಡ 6:5 (KANIRV) »
ಐಗುಪ್ತರು ದಾಸರಾಗಿ ಮಾಡಿಕೊಂಡಿರುವ ಇಸ್ರಾಯೇಲರ ಗೋಳು ಈಗ ನನಗೆ ಕೇಳಿಸಿತು. ನಾನು ಮಾಡಿದ ವಾಗ್ದಾನವನ್ನು ಪುನಃ ನೆನಪುಮಾಡಿಕೊಂಡೆನು.

ಕೀರ್ತನೆಗಳು 102:19 KANIRV Bible Verse Image
ಕೀರ್ತನೆಗಳು 102:19 (KANIRV) »
“ಯೆಹೋವನು ತನ್ನ ಮಹೋನ್ನತವಾದ ಪವಿತ್ರಸ್ಥಾನದಿಂದ ಕೆಳಕ್ಕೆ ನೋಡಿದ್ದಾನೆ; ಆತನು ಪರಲೋಕದಿಂದ ಭೂಮಿಯನ್ನು ದೃಷ್ಟಿಸಿದ್ದಾನೆ.

Available Bible Translations

American Standard Version
Deuteronomy 26:7 (ASV) »
King James Version
Deuteronomy 26:7 (KJV) »
GOD’S WORD® (GW)
Deuteronomy 26:7 (GW) »
World English Bible
Deuteronomy 26:7 (WEB) »
इंडियन रिवाइज्ड वर्जन - हिंदी
व्यवस्थाविवरण 26:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਸਤਸਨਾ 26:7 (PANIRV) »
ভারতীয় সংশোধিত সংস্করণ - বাংলা
দ্বিতীয় বিৱৰণ 26:7 (BENIRV) »
இந்தியன் ரீவைஸ்டு வேர்ஷன் - தமிழ்
உபாகமம் 26:7 (TAMIRV) »
इंडियन रिवाइज्ड वर्जन - मराठी
अनुवाद 26:7 (MARIRV) »
ఇండియన్ రేవిజ్డ్ వెర్షన్ - తెలుగు
ద్వితీయోపదేశ కాండము 26:7 (TELIRV) »
ઇન્ડિયન રિવાયઝ્ડ વર્ઝન - ગુજરાતી
પુનર્નિયમ 26:7 (GUJIRV) »
الكتاب المقدس باللغة العربية، فان دايك
اَلتَّثْنِيَة 26:7 (AVD) »
תנ ך עברי מודרני
דברים 26:7 (HEB) »
Bíblia Sagrada Português
Deuteronômio 26:7 (BSL) »
Reina Valera Antigua
Deuteronomio 26:7 (RVA) »
圣 经 简体中文和合本
申 命 记 26:7 (CUVS) »
聖 經 繁體中文和合本
申 命 記 26:7 (CUVT) »
Svenska Bibeln 1917
5 Mosebok 26:7 (SV1917) »
Библия на русском
Второзаконие 26:7 (RUSV) »
Українська Біблія
Повторення Закону 26:7 (UKR) »
Szent Biblia - Magyar
5 Mózes 26:7 (KAR) »
Българска Библия
Второзаконие 26:7 (BULG) »
聖書 日本語
申命記 26:7 (JPN) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »