ಎಫೆಸದವರಿಗೆ 4:13 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಎಫೆಸದವರಿಗೆ 4:13 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಎಫೆಸದವರಿಗೆ 4:13 KANIRV 4K Wallpaper - ದೇವಜನರನ್ನು ದೇವರ - 4K Wallpaper Bible Verse

ಎಫೆಸದವರಿಗೆ 4:13 KANIRV

ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Ephesians 4:13 KANIRV Ultra HD Christian Wallpapers are generated using nature scenery backgrounds and scenic photos.

ಎಫೆಸದವರಿಗೆ 4:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಎಫೆಸದವರಿಗೆ 4:13 KANIRV. Please click on any image below to navigate to that specific Bible verse page.

ಕೊಲೊಸ್ಸೆಯವರಿಗೆ 1:28 KANIRV Bible Verse Image
ಕೊಲೊಸ್ಸೆಯವರಿಗೆ 1:28 (KANIRV) »
ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.

ಎಫೆಸದವರಿಗೆ 4:5 KANIRV Bible Verse Image
ಎಫೆಸದವರಿಗೆ 4:5 (KANIRV) »
ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ನಂಬಿಕೆಯು ಒಂದೇ, ದೀಕ್ಷಾಸ್ನಾನ ಒಂದೇ,

ಯೋಹಾನನು 17:21 KANIRV Bible Verse Image
ಯೋಹಾನನು 17:21 (KANIRV) »
ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.

ಎಫೆಸದವರಿಗೆ 4:3 KANIRV Bible Verse Image
ಎಫೆಸದವರಿಗೆ 4:3 (KANIRV) »
ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ.

ಇಬ್ರಿಯರಿಗೆ 5:14 KANIRV Bible Verse Image
ಇಬ್ರಿಯರಿಗೆ 5:14 (KANIRV) »
ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ, ಅಂದರೆ ತಪ್ಪು ಮತ್ತು ಸರಿಯಾದ್ದದನ್ನು ಗುರುತಿಸಲು, ಅಭ್ಯಾಸದ ಮೂಲಕ ನೈಪುಣ್ಯತೆಯನ್ನು ಹೊಂದಿದವರಿಗೋಸ್ಕರವಾಗಿದೆ.

ಎಫೆಸದವರಿಗೆ 1:23 KANIRV Bible Verse Image
ಎಫೆಸದವರಿಗೆ 1:23 (KANIRV) »
ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ.

1 ಕೊರಿಂಥದವರಿಗೆ 14:20 KANIRV Bible Verse Image
1 ಕೊರಿಂಥದವರಿಗೆ 14:20 (KANIRV) »
ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.

ಫಿಲಿಪ್ಪಿಯವರಿಗೆ 3:8 KANIRV Bible Verse Image
ಫಿಲಿಪ್ಪಿಯವರಿಗೆ 3:8 (KANIRV) »
ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.

ಅಪೊಸ್ತಲರ ಕೃತ್ಯಗಳು 4:32 KANIRV Bible Verse Image
ಅಪೊಸ್ತಲರ ಕೃತ್ಯಗಳು 4:32 (KANIRV) »
ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.

ಕೊಲೊಸ್ಸೆಯವರಿಗೆ 2:2 KANIRV Bible Verse Image
ಕೊಲೊಸ್ಸೆಯವರಿಗೆ 2:2 (KANIRV) »
ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ.

ಜೆಕರ್ಯನು 14:9 KANIRV Bible Verse Image
ಜೆಕರ್ಯನು 14:9 (KANIRV) »
ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು.

ಚೆಫನ್ಯನು 3:9 KANIRV Bible Verse Image
ಚೆಫನ್ಯನು 3:9 (KANIRV) »
“ಆಗ ಎಲ್ಲರೂ ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು.

Available Bible Translations

American Standard Version
Ephesians 4:13 (ASV) »
King James Version
Ephesians 4:13 (KJV) »
GOD’S WORD® (GW)
Ephesians 4:13 (GW) »
World English Bible
Ephesians 4:13 (WEB) »
इंडियन रिवाइज्ड वर्जन - हिंदी
इफिसियों 4:13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਫ਼ਸੀਆਂ 4:13 (PANIRV) »
ভারতীয় সংশোধিত সংস্করণ - বাংলা
ইফিচীয়া 4:13 (BENIRV) »
இந்தியன் ரீவைஸ்டு வேர்ஷன் - தமிழ்
எபேசியர் 4:13 (TAMIRV) »
इंडियन रिवाइज्ड वर्जन - मराठी
इफिसकरांस 4:13 (MARIRV) »
ఇండియన్ రేవిజ్డ్ వెర్షన్ - తెలుగు
ఎఫెసీ పత్రిక 4:13 (TELIRV) »
ઇન્ડિયન રિવાયઝ્ડ વર્ઝન - ગુજરાતી
એફેસીઓને 4:13 (GUJIRV) »
الكتاب المقدس باللغة العربية، فان دايك
أفَسُس 4:13 (AVD) »
Bíblia Sagrada Português
Efésios 4:13 (BSL) »
Kinh Thánh: Tiếng Việt
Ê-phê-sô 4:13 (VIE) »
Reina Valera Antigua
Efesios 4:13 (RVA) »
La Sacra Bibbia
Efesini 4:13 (RIV) »
圣 经 简体中文和合本
以 弗 所 书 4:13 (CUVS) »
聖 經 繁體中文和合本
以 弗 所 書 4:13 (CUVT) »
Библия на русском
Ефесянам 4:13 (RUSV) »
Українська Біблія
ефесян 4:13 (UKR) »
Szent Biblia - Magyar
Efézus 4:13 (KAR) »
Българска Библия
Ефесяни 4:13 (BULG) »
Kitaabka Quduuska Ah
Efesos 4:13 (SOM) »
De Heilige Schrift
Efeziërs 4:13 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »