ವಿಮೋಚನಕಾಂಡ 18:22 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ವಿಮೋಚನಕಾಂಡ 18:22 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ವಿಮೋಚನಕಾಂಡ 18:22 KANIRV 4K Wallpaper - ಅವರೇ ಯಾವಾಗಲೂ - 4K Wallpaper Bible Verse

ವಿಮೋಚನಕಾಂಡ 18:22 KANIRV

ಅವರೇ ಯಾವಾಗಲೂ ಜನರಿಗೆ ನ್ಯಾಯವನ್ನು ತೀರಿಸಲಿ. ಅವರು ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಸಣ್ಣ ವ್ಯಾಜ್ಯಗಳನ್ನೆಲ್ಲಾ ಅವರೇ ತೀರಿಸಲಿ. ಅವರು ನಿನ್ನೊಂದಿಗೆ ಈ ಭಾರವನ್ನು ಹೊರುವುದರಿಂದ ನಿನಗೆ ಸುಲಭವಾಗುವುದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Exodus 18:22 KANIRV Ultra HD Christian Wallpapers are generated using nature scenery backgrounds and scenic photos.

ವಿಮೋಚನಕಾಂಡ 18:22 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ವಿಮೋಚನಕಾಂಡ 18:22 KANIRV. Please click on any image below to navigate to that specific Bible verse page.

ಅರಣ್ಯಕಾಂಡ 11:17 KANIRV Bible Verse Image
ಅರಣ್ಯಕಾಂಡ 11:17 (KANIRV) »
ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”

ವಿಮೋಚನಕಾಂಡ 18:26 KANIRV Bible Verse Image
ವಿಮೋಚನಕಾಂಡ 18:26 (KANIRV) »
ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ, ಸುಲಭವಾದ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು.

ಧರ್ಮೋಪದೇಶಕಾಂಡ 1:17 KANIRV Bible Verse Image
ಧರ್ಮೋಪದೇಶಕಾಂಡ 1:17 (KANIRV) »
ನ್ಯಾಯವಿಚಾರಣೆ ಮಾಡುವಾಗ ಮುಖದಾಕ್ಷಿಣ್ಯಮಾಡದೆ, ಪ್ರಮುಖರನ್ನೂ ಹಾಗು ಅಲ್ಪರನ್ನೂ ಸಮಾನವಾಗಿ ಕಾಣಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕೆ ಆಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು” ಎಂದು ಹೇಳಿದೆನು.

ಅರಣ್ಯಕಾಂಡ 27:2 KANIRV Bible Verse Image
ಅರಣ್ಯಕಾಂಡ 27:2 (KANIRV) »
ಅವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಕುಲಾಧಿಪತಿಗಳು, ಸರ್ವಸಮೂಹದವರೆಲ್ಲರ ಮುಂದೆ ನಿಂತು ಅವರಿಗೆ,

ಅರಣ್ಯಕಾಂಡ 15:33 KANIRV Bible Verse Image
ಅರಣ್ಯಕಾಂಡ 15:33 (KANIRV) »
ಅದನ್ನು ನೋಡಿದವರು ಅವನನ್ನು ಮೋಶೆ, ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು.

ಅರಣ್ಯಕಾಂಡ 36:1 KANIRV Bible Verse Image
ಅರಣ್ಯಕಾಂಡ 36:1 (KANIRV) »
ಯೋಸೇಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನಾದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಮತ್ತು ಇಸ್ರಾಯೇಲರ ಕುಲಾಧಿಪತಿಗಳ ಬಳಿಗೆ ಬಂದು,

ಯಾಜಕಕಾಂಡ 24:11 KANIRV Bible Verse Image
ಯಾಜಕಕಾಂಡ 24:11 (KANIRV) »
ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ಶಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾನ್ ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬುವವಳು.

ವಿಮೋಚನಕಾಂಡ 18:18 KANIRV Bible Verse Image
ವಿಮೋಚನಕಾಂಡ 18:18 (KANIRV) »
ಈ ಕೆಲಸ ಬಹಳ ಕಷ್ಟವಾದದ್ದು. ನಿನ್ನೊಬ್ಬನಿಂದಲೇ ಅದನ್ನು ನಡೆಸಲಾಗದು. ನೀನು ನಿನ್ನ ಸಂಗಡ ಇರುವ ಈ ಜನರೂ ನಿಶ್ಚಯವಾಗಿ ಬಳಲಿಹೋಗುವಿರಿ.

ಧರ್ಮೋಪದೇಶಕಾಂಡ 17:8 KANIRV Bible Verse Image
ಧರ್ಮೋಪದೇಶಕಾಂಡ 17:8 (KANIRV) »
ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.

ರೋಮಾಪುರದವರಿಗೆ 13:6 KANIRV Bible Verse Image
ರೋಮಾಪುರದವರಿಗೆ 13:6 (KANIRV) »
ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ.

Available Bible Translations

American Standard Version
Exodus 18:22 (ASV) »
King James Version
Exodus 18:22 (KJV) »
GOD’S WORD® (GW)
Exodus 18:22 (GW) »
World English Bible
Exodus 18:22 (WEB) »
Louis Segond 1910
Exode 18:22 (LSG) »
इंडियन रिवाइज्ड वर्जन - हिंदी
निर्गमन 18:22 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਖ਼ਰੋਜ 18:22 (PANIRV) »
ভারতীয় সংশোধিত সংস্করণ - বাংলা
যাত্ৰা 18:22 (BENIRV) »
இந்தியன் ரீவைஸ்டு வேர்ஷன் - தமிழ்
யாத்திராகமம் 18:22 (TAMIRV) »
इंडियन रिवाइज्ड वर्जन - मराठी
निर्गम 18:22 (MARIRV) »
ఇండియన్ రేవిజ్డ్ వెర్షన్ - తెలుగు
నిర్గమకాండం 18:22 (TELIRV) »
ઇન્ડિયન રિવાયઝ્ડ વર્ઝન - ગુજરાતી
નિર્ગમન 18:22 (GUJIRV) »
الكتاب المقدس باللغة العربية، فان دايك
اَلْخُرُوجُ 18:22 (AVD) »
תנ ך עברי מודרני
שמות 18:22 (HEB) »
Bíblia Sagrada Português
Êxodo 18:22 (BSL) »
Kinh Thánh: Tiếng Việt
Xuất Hành 18:22 (VIE) »
Reina Valera Antigua
Éxodo 18:22 (RVA) »
La Sacra Bibbia
Esodo 18:22 (RIV) »
圣 经 简体中文和合本
出 埃 及 记 18:22 (CUVS) »
聖 經 繁體中文和合本
出 埃 及 記 18:22 (CUVT) »
Bibla e Shenjtë
Eksodi 18:22 (ALB) »
Svenska Bibeln 1917
2 Mosebok 18:22 (SV1917) »
Библия на русском
Исход 18:22 (RUSV) »
Українська Біблія
Вихід 18:22 (UKR) »
Szent Biblia - Magyar
2 Mózes 18:22 (KAR) »
Българска Библия
Изход 18:22 (BULG) »
Kitaabka Quduuska Ah
Baxniintii 18:22 (SOM) »
De Heilige Schrift
Exodus 18:22 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »