ವಿಮೋಚನಕಾಂಡ 3:15 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ವಿಮೋಚನಕಾಂಡ 3:15 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ವಿಮೋಚನಕಾಂಡ 3:15 KANIRV 4K Wallpaper - ದೇವರು ಪುನಃ ಮೋಶೆಗೆ - 4K Wallpaper Bible Verse

ವಿಮೋಚನಕಾಂಡ 3:15 KANIRV

ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Exodus 3:15 KANIRV Ultra HD Christian Wallpapers are generated using nature scenery backgrounds and scenic photos.

ವಿಮೋಚನಕಾಂಡ 3:15 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ವಿಮೋಚನಕಾಂಡ 3:15 KANIRV. Please click on any image below to navigate to that specific Bible verse page.

ಆದಿಕಾಂಡ 17:7 KANIRV Bible Verse Image
ಆದಿಕಾಂಡ 17:7 (KANIRV) »
ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.

ಇಬ್ರಿಯರಿಗೆ 13:8 KANIRV Bible Verse Image
ಇಬ್ರಿಯರಿಗೆ 13:8 (KANIRV) »
ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು.

ಮಲಾಕಿಯನು 3:6 KANIRV Bible Verse Image
ಮಲಾಕಿಯನು 3:6 (KANIRV) »
“ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ. ಆದುದರಿಂದ ಯಾಕೋಬ ಸಂತತಿಯವರೇ ನೀವು ಅಳಿಯದೆ ಉಳಿದಿದ್ದೀರಿ.”

ಹೋಶೇಯನು 12:5 KANIRV Bible Verse Image
ಹೋಶೇಯನು 12:5 (KANIRV) »
ಯೆಹೋವನೆಂಬುದೇ ಆತನನ್ನು ಸ್ಮರಿಸುವ ನಾಮಧೇಯ.

ವಿಮೋಚನಕಾಂಡ 3:6 KANIRV Bible Verse Image
ವಿಮೋಚನಕಾಂಡ 3:6 (KANIRV) »
ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.

ಕೀರ್ತನೆಗಳು 135:13 KANIRV Bible Verse Image
ಕೀರ್ತನೆಗಳು 135:13 (KANIRV) »
ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು; ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲು ಯೋಗ್ಯನಾಗಿರುತ್ತೀ.

ಮೀಕನು 4:5 KANIRV Bible Verse Image
ಮೀಕನು 4:5 (KANIRV) »
ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ. ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತದವರೆಗೆ ನಡೆಯುವೆವು.

ಕೀರ್ತನೆಗಳು 102:12 KANIRV Bible Verse Image
ಕೀರ್ತನೆಗಳು 102:12 (KANIRV) »
ಯೆಹೋವನೇ, ನೀನಾದರೋ ಸದಾ ಸಿಂಹಾಸನಾರೂಢನಾಗಿರುವಿ; ನಿನ್ನ ನಾಮವು ತಲತಲಾಂತರಕ್ಕೂ ಸ್ಮರಿಸಲ್ಪಡುವುದು.

ವಿಮೋಚನಕಾಂಡ 4:5 KANIRV Bible Verse Image
ವಿಮೋಚನಕಾಂಡ 4:5 (KANIRV) »
ಆಗ ಯೆಹೋವನು ಅವನಿಗೆ, “ಇದರಿಂದ ಅವರು ತಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು, ನಿನಗೆ ಕಾಣಿಸಿಕೊಂಡಿರುವುದು ನಿಜ ಎಂದು ನಂಬುವರು” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 7:32 KANIRV Bible Verse Image
ಅಪೊಸ್ತಲರ ಕೃತ್ಯಗಳು 7:32 (KANIRV) »
‘ನಾನು ನಿನ್ನ ಪೂರ್ವಿಕರಾದ, ಅಬ್ರಹಾಮ ಇಸಾಕ ಯಾಕೋಬರ ದೇವರು’ ಎಂಬ ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಸ್ಥಿರನಾಗಿ ನೋಡುವುದಕ್ಕೆ ಧೈರ್ಯವಿಲ್ಲದವನಾದನು.

ಧರ್ಮೋಪದೇಶಕಾಂಡ 1:11 KANIRV Bible Verse Image
ಧರ್ಮೋಪದೇಶಕಾಂಡ 1:11 (KANIRV) »
ನೀವು ಈಗ ಇರುವುದಕ್ಕಿಂತಲೂ ಇನ್ನು ಸಾವಿರದಷ್ಟಾಗುವಂತೆ ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿ, ತಾನು ವಾಗ್ದಾನಮಾಡಿದ ಪ್ರಕಾರವೇ ನಿಮಗೆ ಶುಭಗಳನ್ನು ಅನುಗ್ರಹಿಸಲಿ.

ಕೀರ್ತನೆಗಳು 145:1 KANIRV Bible Verse Image
ಕೀರ್ತನೆಗಳು 145:1 (KANIRV) »
ದಾವೀದನ ಕೀರ್ತನೆ. ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು.

Available Bible Translations

American Standard Version
Exodus 3:15 (ASV) »
King James Version
Exodus 3:15 (KJV) »
GOD’S WORD® (GW)
Exodus 3:15 (GW) »
World English Bible
Exodus 3:15 (WEB) »
Louis Segond 1910
Exode 3:15 (LSG) »
इंडियन रिवाइज्ड वर्जन - हिंदी
निर्गमन 3:15 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਖ਼ਰੋਜ 3:15 (PANIRV) »
ভারতীয় সংশোধিত সংস্করণ - বাংলা
যাত্ৰা 3:15 (BENIRV) »
இந்தியன் ரீவைஸ்டு வேர்ஷன் - தமிழ்
யாத்திராகமம் 3:15 (TAMIRV) »
इंडियन रिवाइज्ड वर्जन - मराठी
निर्गम 3:15 (MARIRV) »
ఇండియన్ రేవిజ్డ్ వెర్షన్ - తెలుగు
నిర్గమకాండం 3:15 (TELIRV) »
ઇન્ડિયન રિવાયઝ્ડ વર્ઝન - ગુજરાતી
નિર્ગમન 3:15 (GUJIRV) »
الكتاب المقدس باللغة العربية، فان دايك
اَلْخُرُوجُ 3:15 (AVD) »
תנ ך עברי מודרני
שמות 3:15 (HEB) »
Bíblia Sagrada Português
Êxodo 3:15 (BSL) »
Kinh Thánh: Tiếng Việt
Xuất Hành 3:15 (VIE) »
Reina Valera Antigua
Éxodo 3:15 (RVA) »
La Sacra Bibbia
Esodo 3:15 (RIV) »
圣 经 简体中文和合本
出 埃 及 记 3:15 (CUVS) »
聖 經 繁體中文和合本
出 埃 及 記 3:15 (CUVT) »
Bibla e Shenjtë
Eksodi 3:15 (ALB) »
Svenska Bibeln 1917
2 Mosebok 3:15 (SV1917) »
Библия на русском
Исход 3:15 (RUSV) »
Українська Біблія
Вихід 3:15 (UKR) »
Szent Biblia - Magyar
2 Mózes 3:15 (KAR) »
Българска Библия
Изход 3:15 (BULG) »
Kitaabka Quduuska Ah
Baxniintii 3:15 (SOM) »
De Heilige Schrift
Exodus 3:15 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »