ವಿಮೋಚನಕಾಂಡ 3:2 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ವಿಮೋಚನಕಾಂಡ 3:2 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ವಿಮೋಚನಕಾಂಡ 3:2 KANIRV 4K Wallpaper - ಆಗ ಯೆಹೋವನ ದೂತನು - 4K Wallpaper Bible Verse

ವಿಮೋಚನಕಾಂಡ 3:2 KANIRV

ಆಗ ಯೆಹೋವನ ದೂತನು ಮುಳ್ಳಿನ ಪೊದೆಯೊಳಗಿನಿಂದ ಉರಿಯುವ ಬೆಂಕಿ ಜ್ವಾಲೆಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ಕಣ್ಣೆತ್ತಿ ನೋಡಿದಾಗ, ಆ ಮುಳ್ಳಿನ ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು; ಆದರೆ ಅದು ಸುಟ್ಟು ಹೋಗಲಿಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Exodus 3:2 KANIRV Ultra HD Christian Wallpapers are generated using nature scenery backgrounds and scenic photos.

ವಿಮೋಚನಕಾಂಡ 3:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ವಿಮೋಚನಕಾಂಡ 3:2 KANIRV. Please click on any image below to navigate to that specific Bible verse page.

ಅಪೊಸ್ತಲರ ಕೃತ್ಯಗಳು 7:30 KANIRV Bible Verse Image
ಅಪೊಸ್ತಲರ ಕೃತ್ಯಗಳು 7:30 (KANIRV) »
“ನಲವತ್ತು ವರ್ಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು.

ಲೂಕನು 20:37 KANIRV Bible Verse Image
ಲೂಕನು 20:37 (KANIRV) »
ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ.

ಯೆಶಾಯನು 43:2 KANIRV Bible Verse Image
ಯೆಶಾಯನು 43:2 (KANIRV) »
ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.

ಧರ್ಮೋಪದೇಶಕಾಂಡ 33:16 KANIRV Bible Verse Image
ಧರ್ಮೋಪದೇಶಕಾಂಡ 33:16 (KANIRV) »
ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ ಮತ್ತು (ಹೋರೇಬ್ ಬೆಟ್ಟದಲ್ಲಿನ) ಪೊದೆಯಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಮತ್ತು ಕುಲದವರ ಶಿರಸ್ಸಾಗಿರುವ ಇವನ ಮೇಲೆ ಆಶೀರ್ವಾದ ಉಂಟಾಗಲಿ.

ವಿಮೋಚನಕಾಂಡ 3:4 KANIRV Bible Verse Image
ವಿಮೋಚನಕಾಂಡ 3:4 (KANIRV) »
ಅವನು ಅದನ್ನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವನು ಕಂಡನು. ಆಗ ದೇವರು ಆ ಪೊದೆಯೊಳಗಿಂದ “ಮೋಶೆಯೇ, ಮೋಶೆಯೇ” ಎಂದು ಅವನನ್ನು ಕರೆದನು. ಅದಕ್ಕೆ ಮೋಶೆ, “ಇಗೋ ಇದ್ದೇನೆ” ಅಂದನು.

ಮಲಾಕಿಯನು 3:1 KANIRV Bible Verse Image
ಮಲಾಕಿಯನು 3:1 (KANIRV) »
“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಮಾರ್ಕನು 12:26 KANIRV Bible Verse Image
ಮಾರ್ಕನು 12:26 (KANIRV) »
ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’

ಹೋಶೇಯನು 12:4 KANIRV Bible Verse Image
ಹೋಶೇಯನು 12:4 (KANIRV) »
ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು. ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ ಮಾತನಾಡಿದನು.

ದಾನಿಯೇಲನು 3:27 KANIRV Bible Verse Image
ದಾನಿಯೇಲನು 3:27 (KANIRV) »
ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು.

ಯೆಶಾಯನು 63:9 KANIRV Bible Verse Image
ಯೆಶಾಯನು 63:9 (KANIRV) »
ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.

ಕೀರ್ತನೆಗಳು 66:12 KANIRV Bible Verse Image
ಕೀರ್ತನೆಗಳು 66:12 (KANIRV) »
ಮನುಷ್ಯರು ನಮ್ಮ ತಲೆಗಳ ಮೇಲೆಯೇ, ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.

ಆದಿಕಾಂಡ 16:7 KANIRV Bible Verse Image
ಆದಿಕಾಂಡ 16:7 (KANIRV) »
ಅವಳು ಮರಳುಗಾಡಿನಲ್ಲಿ ಶೂರಿನ ಮಾರ್ಗದ ನೀರಿನ ಬುಗ್ಗೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು,

Available Bible Translations

American Standard Version
Exodus 3:2 (ASV) »
King James Version
Exodus 3:2 (KJV) »
GOD’S WORD® (GW)
Exodus 3:2 (GW) »
World English Bible
Exodus 3:2 (WEB) »
Louis Segond 1910
Exode 3:2 (LSG) »
Luther Bibel 1912
Exodus 3:2 (LUTH1912) »
इंडियन रिवाइज्ड वर्जन - हिंदी
निर्गमन 3:2 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਖ਼ਰੋਜ 3:2 (PANIRV) »
ভারতীয় সংশোধিত সংস্করণ - বাংলা
যাত্ৰা 3:2 (BENIRV) »
இந்தியன் ரீவைஸ்டு வேர்ஷன் - தமிழ்
யாத்திராகமம் 3:2 (TAMIRV) »
इंडियन रिवाइज्ड वर्जन - मराठी
निर्गम 3:2 (MARIRV) »
ఇండియన్ రేవిజ్డ్ వెర్షన్ - తెలుగు
నిర్గమకాండం 3:2 (TELIRV) »
ઇન્ડિયન રિવાયઝ્ડ વર્ઝન - ગુજરાતી
નિર્ગમન 3:2 (GUJIRV) »
الكتاب المقدس باللغة العربية، فان دايك
اَلْخُرُوجُ 3:2 (AVD) »
תנ ך עברי מודרני
שמות 3:2 (HEB) »
Bíblia Sagrada Português
Êxodo 3:2 (BSL) »
Kinh Thánh: Tiếng Việt
Xuất Hành 3:2 (VIE) »
Reina Valera Antigua
Éxodo 3:2 (RVA) »
La Sacra Bibbia
Esodo 3:2 (RIV) »
圣 经 简体中文和合本
出 埃 及 记 3:2 (CUVS) »
聖 經 繁體中文和合本
出 埃 及 記 3:2 (CUVT) »
Bibla e Shenjtë
Eksodi 3:2 (ALB) »
Svenska Bibeln 1917
2 Mosebok 3:2 (SV1917) »
Библия на русском
Исход 3:2 (RUSV) »
Українська Біблія
Вихід 3:2 (UKR) »
Szent Biblia - Magyar
2 Mózes 3:2 (KAR) »
Българска Библия
Изход 3:2 (BULG) »
Kitaabka Quduuska Ah
Baxniintii 3:2 (SOM) »
De Heilige Schrift
Exodus 3:2 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »