ಯೆಹೆಜ್ಕೇಲನು 21:12 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆಹೆಜ್ಕೇಲನು 21:12 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 21:12 KANIRV 4K Wallpaper - ನರಪುತ್ರನೇ, ಕೂಗಿಕೋ, - 4K Wallpaper Bible Verse

ಯೆಹೆಜ್ಕೇಲನು 21:12 KANIRV

ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.’”

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Ezekiel 21:12 KANIRV Ultra HD Christian Wallpapers are generated using nature scenery backgrounds and scenic photos.

ಯೆಹೆಜ್ಕೇಲನು 21:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 21:12 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 21:6 KANIRV Bible Verse Image
ಯೆಹೆಜ್ಕೇಲನು 21:6 (KANIRV) »
“ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.

ಯೋವೇಲನು 1:13 KANIRV Bible Verse Image
ಯೋವೇಲನು 1:13 (KANIRV) »
ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.

ಯೆರೆಮೀಯನು 31:12 KANIRV Bible Verse Image
ಯೆರೆಮೀಯನು 31:12 (KANIRV) »
ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.

ಯೆಹೆಜ್ಕೇಲನು 21:14 KANIRV Bible Verse Image
ಯೆಹೆಜ್ಕೇಲನು 21:14 (KANIRV) »
ನರಪುತ್ರನೇ, ನೀನು ದೈವೋಕ್ತಿಯನ್ನು ಸಾರಿ ಚಪ್ಪಾಳೆ ಹೊಡಿ; ಖಡ್ಗವು ಎರಡರಷ್ಟು, ಮೂರರಷ್ಟು ಸಂಹರಿಸಲಿ! ಪ್ರಜೆಯನ್ನು ಹತಿಸುವ ಖಡ್ಗ! ಸುತ್ತಲು ಬೀಸಿ, ಅಧಿಪತಿಯನ್ನು ಹತಿಸುವ ಖಡ್ಗ!

ಯೆಹೆಜ್ಕೇಲನು 30:2 KANIRV Bible Verse Image
ಯೆಹೆಜ್ಕೇಲನು 30:2 (KANIRV) »
“ನರಪುತ್ರನೇ, ನೀನು ಈ ಪ್ರವಾದನೆಯನ್ನು ಹೇಳು, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅರಚಿಕೊಳ್ಳಿರಿ! ಅಯ್ಯೋ ದುರ್ದಿನವೇ!

ಯೆಹೆಜ್ಕೇಲನು 6:11 KANIRV Bible Verse Image
ಯೆಹೆಜ್ಕೇಲನು 6:11 (KANIRV) »
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆಹೊಡೆದು ನೆಲವನ್ನು ಒದ್ದು ಹೀಗೆ ಹೇಳು, ‘ಆಹಾ, ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.

ಯೆಹೆಜ್ಕೇಲನು 9:8 KANIRV Bible Verse Image
ಯೆಹೆಜ್ಕೇಲನು 9:8 (KANIRV) »
ಅವರು ಹತಿಸುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಹೊಯ್ದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ?” ಎಂದು ಮೊರೆಯಿಟ್ಟೆನು.

ಯೆರೆಮೀಯನು 25:34 KANIRV Bible Verse Image
ಯೆರೆಮೀಯನು 25:34 (KANIRV) »
ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ನಾಯಕರೇ, ಬೂದಿಯಲ್ಲಿ ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ಬಂದಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದು ಒಡೆದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.

ಯೆರೆಮೀಯನು 31:19 KANIRV Bible Verse Image
ಯೆರೆಮೀಯನು 31:19 (KANIRV) »
ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳಿವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’”

ಮೀಕನು 1:8 KANIRV Bible Verse Image
ಮೀಕನು 1:8 (KANIRV) »
ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು, ಬರಿಗಾಲಾಗಿಯೂ, ಬೆತ್ತಲೆಯಾಗಿಯೂ ನಡೆದಾಡುವೆನು. ನರಿಗಳಂತೆ ಅರಚಿಕೊಳ್ಳುವೆನು. ಉಷ್ಟ್ರಪಕ್ಷಿಗಳ ಹಾಗೆ ಕಿರಿಚಿಕೊಳ್ಳುವೆನು.

Available Bible Translations

American Standard Version
Ezekiel 21:12 (ASV) »
King James Version
Ezekiel 21:12 (KJV) »
GOD’S WORD® (GW)
Ezekiel 21:12 (GW) »
World English Bible
Ezekiel 21:12 (WEB) »
इंडियन रिवाइज्ड वर्जन - हिंदी
यहेजकेल 21:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 21:12 (PANIRV) »
ভারতীয় সংশোধিত সংস্করণ - বাংলা
যিহিষ্কেল 21:12 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 21:12 (TAMIRV) »
इंडियन रिवाइज्ड वर्जन - मराठी
यहेज्केल 21:12 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 21:12 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 21:12 (GUJIRV) »
الكتاب المقدس باللغة العربية، فان دايك
حِزْقِيَال 21:12 (AVD) »
תנ ך עברי מודרני
יחזקאל 21:12 (HEB) »
Bíblia Sagrada Português
Ezequiel 21:12 (BSL) »
Kinh Thánh: Tiếng Việt
Ê-xê-ki-ên 21:12 (VIE) »
Reina Valera Antigua
Ezequiel 21:12 (RVA) »
圣 经 简体中文和合本
以 西 结 书 21:12 (CUVS) »
聖 經 繁體中文和合本
以 西 結 書 21:12 (CUVT) »
Bibla e Shenjtë
Ezekieli 21:12 (ALB) »
Svenska Bibeln 1917
Hesekiel 21:12 (SV1917) »
Библия на русском
Иезекииль 21:12 (RUSV) »
Українська Біблія
Єзекіїль 21:12 (UKR) »
Szent Biblia - Magyar
Ezékiel 21:12 (KAR) »
Българска Библия
Езекил 21:12 (BULG) »
Kitaabka Quduuska Ah
Yexesqeel 21:12 (SOM) »
De Heilige Schrift
Ezechiël 21:12 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »