ಯೆಹೆಜ್ಕೇಲನು 21:20 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆಹೆಜ್ಕೇಲನು 21:20 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 21:20 KANIRV 4K Wallpaper - ಅಮ್ಮೋನ್ಯರ ರಬ್ಬಾ - 4K Wallpaper Bible Verse

ಯೆಹೆಜ್ಕೇಲನು 21:20 KANIRV

ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Ezekiel 21:20 KANIRV Ultra HD Christian Wallpapers are generated using nature scenery backgrounds and scenic photos.

ಯೆಹೆಜ್ಕೇಲನು 21:20 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 21:20 KANIRV. Please click on any image below to navigate to that specific Bible verse page.

ಆಮೋಸನು 1:14 KANIRV Bible Verse Image
ಆಮೋಸನು 1:14 (KANIRV) »
ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು; ಆ ಯುದ್ಧದ ದಿನದಲ್ಲಿ ಆರ್ಭಟವಾಗುವುದು, ಆ ಸುಂಟರಗಾಳಿಯಂತ ದಿನದಲ್ಲಿ ಪ್ರಚಂಡ ಕಾದಾಟವೂ ಉಂಟಾಗುವುದು.

ಯೆರೆಮೀಯನು 49:2 KANIRV Bible Verse Image
ಯೆರೆಮೀಯನು 49:2 (KANIRV) »
ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”

ಯೆಹೆಜ್ಕೇಲನು 25:5 KANIRV Bible Verse Image
ಯೆಹೆಜ್ಕೇಲನು 25:5 (KANIRV) »
ನಾನು ರಬ್ಬಾ ಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ, ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ತಂಗುವ ಸ್ಥಳವನ್ನಾಗಿಯೂ ಮಾಡುವೆನು. ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”

ಧರ್ಮೋಪದೇಶಕಾಂಡ 3:11 KANIRV Bible Verse Image
ಧರ್ಮೋಪದೇಶಕಾಂಡ 3:11 (KANIRV) »
(ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಅಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)

ಕೀರ್ತನೆಗಳು 125:1 KANIRV Bible Verse Image
ಕೀರ್ತನೆಗಳು 125:1 (KANIRV) »
ಯಾತ್ರಾಗೀತೆ. ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.

ಕೀರ್ತನೆಗಳು 48:12 KANIRV Bible Verse Image
ಕೀರ್ತನೆಗಳು 48:12 (KANIRV) »
ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ, ಅದರ ಬುರುಜುಗಳನ್ನು ಲೆಕ್ಕಿಸಿರಿ.

2 ಪೂರ್ವಕಾಲವೃತ್ತಾಂತ 33:14 KANIRV Bible Verse Image
2 ಪೂರ್ವಕಾಲವೃತ್ತಾಂತ 33:14 (KANIRV) »
ಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿ, ಯೆಹೂದ ದೇಶದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲಿ ಸೇನಾಧಿಪತಿಗಳನ್ನಿರಿಸಿದನು.

2 ಪೂರ್ವಕಾಲವೃತ್ತಾಂತ 26:9 KANIRV Bible Verse Image
2 ಪೂರ್ವಕಾಲವೃತ್ತಾಂತ 26:9 (KANIRV) »
ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನ ಬಾಗಿಲು, ಗೋಡೆ ತಿರುಗುವ ಭಾಗಗಳ ಮೇಲೆ ಗೋಪುರಗಳನ್ನು ಕಟ್ಟಿಸಿ ಭದ್ರಗೊಳಿಸಿದನು.

2 ಪೂರ್ವಕಾಲವೃತ್ತಾಂತ 32:5 KANIRV Bible Verse Image
2 ಪೂರ್ವಕಾಲವೃತ್ತಾಂತ 32:5 (KANIRV) »
ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.

ಯೆಶಾಯನು 22:10 KANIRV Bible Verse Image
ಯೆಶಾಯನು 22:10 (KANIRV) »
ಯೆರೂಸಲೇಮಿನ ಮನೆಗಳನ್ನು ಲೆಕ್ಕಿಸಿ, ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ಮನೆಗಳನ್ನು ಒಡೆದು ಹಾಕಿಬಿಟ್ಟಿರಿ.

2 ಸಮುವೇಲನು 5:9 KANIRV Bible Verse Image
2 ಸಮುವೇಲನು 5:9 (KANIRV) »
ದಾವೀದನು ಆ ಕೋಟೆಗೆ ದಾವೀದ ನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ, ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು.

ಪ್ರಲಾಪಗಳು 4:12 KANIRV Bible Verse Image
ಪ್ರಲಾಪಗಳು 4:12 (KANIRV) »
ವೈರಿಗಳೂ ಮತ್ತು ಎದುರಾಳಿಗಳೂ ಯೆರೂಸಲೇಮಿನ ಬಾಗಿಲುಗಳಲ್ಲಿ ಹೆಜ್ಜೆಯಿಡುವರೆಂದು ಅರಸರು ಅಥವಾ ಭೂನಿವಾಸಿಗಳಲ್ಲಿ ಯಾರೂ ನಂಬಿರಲಿಲ್ಲ.

Available Bible Translations

American Standard Version
Ezekiel 21:20 (ASV) »
King James Version
Ezekiel 21:20 (KJV) »
GOD’S WORD® (GW)
Ezekiel 21:20 (GW) »
World English Bible
Ezekiel 21:20 (WEB) »
इंडियन रिवाइज्ड वर्जन - हिंदी
यहेजकेल 21:20 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 21:20 (PANIRV) »
ভারতীয় সংশোধিত সংস্করণ - বাংলা
যিহিষ্কেল 21:20 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 21:20 (TAMIRV) »
इंडियन रिवाइज्ड वर्जन - मराठी
यहेज्केल 21:20 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 21:20 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 21:20 (GUJIRV) »
الكتاب المقدس باللغة العربية، فان دايك
حِزْقِيَال 21:20 (AVD) »
תנ ך עברי מודרני
יחזקאל 21:20 (HEB) »
Bíblia Sagrada Português
Ezequiel 21:20 (BSL) »
Kinh Thánh: Tiếng Việt
Ê-xê-ki-ên 21:20 (VIE) »
Reina Valera Antigua
Ezequiel 21:20 (RVA) »
圣 经 简体中文和合本
以 西 结 书 21:20 (CUVS) »
聖 經 繁體中文和合本
以 西 結 書 21:20 (CUVT) »
Bibla e Shenjtë
Ezekieli 21:20 (ALB) »
Svenska Bibeln 1917
Hesekiel 21:20 (SV1917) »
Библия на русском
Иезекииль 21:20 (RUSV) »
Українська Біблія
Єзекіїль 21:20 (UKR) »
Szent Biblia - Magyar
Ezékiel 21:20 (KAR) »
Българска Библия
Езекил 21:20 (BULG) »
Kitaabka Quduuska Ah
Yexesqeel 21:20 (SOM) »
De Heilige Schrift
Ezechiël 21:20 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »