ಯೆಹೆಜ್ಕೇಲನು 22:2 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆಹೆಜ್ಕೇಲನು 22:2 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 22:2 KANIRV 4K Wallpaper - “ನರಪುತ್ರನೇ, - 4K Wallpaper Bible Verse

ಯೆಹೆಜ್ಕೇಲನು 22:2 KANIRV

“ನರಪುತ್ರನೇ, ರಕ್ತಮಯವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು,

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Ezekiel 22:2 KANIRV Ultra HD Christian Wallpapers are generated using nature scenery backgrounds and scenic photos.

ಯೆಹೆಜ್ಕೇಲನು 22:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 22:2 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 24:6 KANIRV Bible Verse Image
ಯೆಹೆಜ್ಕೇಲನು 24:6 (KANIRV) »
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಮಯವಾದ ಪಟ್ಟಣವೇ ನಿನಗೆ ಧಿಕ್ಕಾರ, ಒಳಗೆ ಕಿಲುಬು ಹಿಡಿದಿರುವ, ಕಿಲುಬು ಬಿಟ್ಟುಹೋಗದಿರುವ ಹಂಡೆ! ಅದರಿಂದ ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಅದಕ್ಕಾಗಿ ಚೀಟುಗಳನ್ನು ಹಾಕಬೇಡ.

ಯೆಹೆಜ್ಕೇಲನು 20:4 KANIRV Bible Verse Image
ಯೆಹೆಜ್ಕೇಲನು 20:4 (KANIRV) »
“ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಇವರ ಪೂರ್ವಿಕರ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು,

ಯೆಶಾಯನು 58:1 KANIRV Bible Verse Image
ಯೆಶಾಯನು 58:1 (KANIRV) »
ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.

ನಹೂಮನು 3:1 KANIRV Bible Verse Image
ನಹೂಮನು 3:1 (KANIRV) »
ಅಯ್ಯೋ, ರಕ್ತಮಯ ಪಟ್ಟಣವೆ ನಿನ್ನ ಗತಿಯನ್ನು ಏನೆಂದು ಹೇಳಲಿ! ಅದು ಸುಳ್ಳಿನಿಂದಲೂ, ಸುಲಿಗೆಯಿಂದಲೂ ತುಂಬಿದೆ; ಕೊಳ್ಳೆಹೊಡೆಯುವುದನ್ನು ಬಿಡುವುದೇ ಇಲ್ಲ.

ಯೆಹೆಜ್ಕೇಲನು 24:9 KANIRV Bible Verse Image
ಯೆಹೆಜ್ಕೇಲನು 24:9 (KANIRV) »
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಾಪರಾಧವುಳ್ಳ ಆ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.

ಮತ್ತಾಯನು 27:25 KANIRV Bible Verse Image
ಮತ್ತಾಯನು 27:25 (KANIRV) »
ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.

1 ತಿಮೊಥೆಯನಿಗೆ 5:20 KANIRV Bible Verse Image
1 ತಿಮೊಥೆಯನಿಗೆ 5:20 (KANIRV) »
ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು.

ಅಪೊಸ್ತಲರ ಕೃತ್ಯಗಳು 7:52 KANIRV Bible Verse Image
ಅಪೊಸ್ತಲರ ಕೃತ್ಯಗಳು 7:52 (KANIRV) »
ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.

2 ಅರಸುಗಳು 21:16 KANIRV Bible Verse Image
2 ಅರಸುಗಳು 21:16 (KANIRV) »
ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು.

ಹೋಶೇಯನು 4:2 KANIRV Bible Verse Image
ಹೋಶೇಯನು 4:2 (KANIRV) »
ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ.

ಲೂಕನು 11:50 KANIRV Bible Verse Image
ಲೂಕನು 11:50 (KANIRV) »
ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ. ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.

ಮತ್ತಾಯನು 23:35 KANIRV Bible Verse Image
ಮತ್ತಾಯನು 23:35 (KANIRV) »
ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.

Available Bible Translations

American Standard Version
Ezekiel 22:2 (ASV) »
King James Version
Ezekiel 22:2 (KJV) »
GOD’S WORD® (GW)
Ezekiel 22:2 (GW) »
World English Bible
Ezekiel 22:2 (WEB) »
Louis Segond 1910
Ézéchiel 22:2 (LSG) »
इंडियन रिवाइज्ड वर्जन - हिंदी
यहेजकेल 22:2 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 22:2 (PANIRV) »
ভারতীয় সংশোধিত সংস্করণ - বাংলা
যিহিষ্কেল 22:2 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 22:2 (TAMIRV) »
इंडियन रिवाइज्ड वर्जन - मराठी
यहेज्केल 22:2 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 22:2 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 22:2 (GUJIRV) »
الكتاب المقدس باللغة العربية، فان دايك
حِزْقِيَال 22:2 (AVD) »
תנ ך עברי מודרני
יחזקאל 22:2 (HEB) »
Bíblia Sagrada Português
Ezequiel 22:2 (BSL) »
Kinh Thánh: Tiếng Việt
Ê-xê-ki-ên 22:2 (VIE) »
Reina Valera Antigua
Ezequiel 22:2 (RVA) »
圣 经 简体中文和合本
以 西 结 书 22:2 (CUVS) »
聖 經 繁體中文和合本
以 西 結 書 22:2 (CUVT) »
Bibla e Shenjtë
Ezekieli 22:2 (ALB) »
Svenska Bibeln 1917
Hesekiel 22:2 (SV1917) »
Библия на русском
Иезекииль 22:2 (RUSV) »
Українська Біблія
Єзекіїль 22:2 (UKR) »
Szent Biblia - Magyar
Ezékiel 22:2 (KAR) »
Българска Библия
Езекил 22:2 (BULG) »
Kitaabka Quduuska Ah
Yexesqeel 22:2 (SOM) »
De Heilige Schrift
Ezechiël 22:2 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »