ಯೆಹೆಜ್ಕೇಲನು 26:20 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆಹೆಜ್ಕೇಲನು 26:20 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 26:20 KANIRV 4K Wallpaper - “ಪುರಾತನ ಕಾಲದಲ್ಲಿ - 4K Wallpaper Bible Verse

ಯೆಹೆಜ್ಕೇಲನು 26:20 KANIRV

“ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Ezekiel 26:20 KANIRV Ultra HD Christian Wallpapers are generated using nature scenery backgrounds and scenic photos.

ಯೆಹೆಜ್ಕೇಲನು 26:20 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 26:20 KANIRV. Please click on any image below to navigate to that specific Bible verse page.

ಕೀರ್ತನೆಗಳು 27:13 KANIRV Bible Verse Image
ಕೀರ್ತನೆಗಳು 27:13 (KANIRV) »
ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ.

ಜೆಕರ್ಯನು 2:8 KANIRV Bible Verse Image
ಜೆಕರ್ಯನು 2:8 (KANIRV) »
ನಿಮ್ಮನ್ನು ತಾಕುವವನು ನನ್ನ ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ,

ಯೆಹೆಜ್ಕೇಲನು 28:25 KANIRV Bible Verse Image
ಯೆಹೆಜ್ಕೇಲನು 28:25 (KANIRV) »
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “‘ಜನಾಂಗಗಳಲ್ಲಿ ಚದುರಿ ಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲಾ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ಆ ಇಸ್ರಾಯೇಲ್ ವಂಶದವರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ಸ್ವದೇಶದಲ್ಲಿ ವಾಸಿಸುವರು.

ಅರಣ್ಯಕಾಂಡ 16:30 KANIRV Bible Verse Image
ಅರಣ್ಯಕಾಂಡ 16:30 (KANIRV) »
ಆದರೆ ಯೆಹೋವನು ಇವರಿಗೋಸ್ಕರ ಭೂಮಿಯು ಬಾಯ್ದೆರೆದು ಇವರನ್ನೂ, ಇವರ ಸರ್ವಸ್ವವನ್ನೂ ನುಂಗಿ, ಇವರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದು ಹೇಳಿದನು.

ಯೆಹೆಜ್ಕೇಲನು 32:18 KANIRV Bible Verse Image
ಯೆಹೆಜ್ಕೇಲನು 32:18 (KANIRV) »
“ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ, ಅವರನ್ನೂ ಮತ್ತು ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.

ಯೆಹೆಜ್ಕೇಲನು 39:25 KANIRV Bible Verse Image
ಯೆಹೆಜ್ಕೇಲನು 39:25 (KANIRV) »
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು.

ಆಮೋಸನು 9:2 KANIRV Bible Verse Image
ಆಮೋಸನು 9:2 (KANIRV) »
ಪಾತಾಳದವರೆಗೆ ತೋಡಿಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು, ಸ್ವರ್ಗದ ತನಕ ಹತ್ತಿದರೂ ಅಲ್ಲಿಂದಲೂ ಅವರನ್ನು ಇಳಿಸುವೆನು.

ಯೋನನು 2:6 KANIRV Bible Verse Image
ಯೋನನು 2:6 (KANIRV) »
ಪರ್ವತಗಳ ತಳಹದಿಗೆ ಇಳಿದುಹೋದೆನು, ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ.

ಯೋನನು 2:2 KANIRV Bible Verse Image
ಯೋನನು 2:2 (KANIRV) »
“ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ.

ಯೆಹೆಜ್ಕೇಲನು 39:7 KANIRV Bible Verse Image
ಯೆಹೆಜ್ಕೇಲನು 39:7 (KANIRV) »
“ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.”

ಯೆಹೆಜ್ಕೇಲನು 34:1 KANIRV Bible Verse Image
ಯೆಹೆಜ್ಕೇಲನು 34:1 (KANIRV) »
ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,

ಪ್ರಲಾಪಗಳು 3:6 KANIRV Bible Verse Image
ಪ್ರಲಾಪಗಳು 3:6 (KANIRV) »
ಕಾರ್ಗತ್ತಲಲ್ಲಿ ನನ್ನನ್ನು ಇರಿಸಿದ್ದಾನೆ; ಬಹುಕಾಲದ ಹಿಂದೆ ಸತ್ತವರ ಹಾಗೆ ನಾನು ಇದ್ದೇನೆ.

Available Bible Translations

American Standard Version
Ezekiel 26:20 (ASV) »
King James Version
Ezekiel 26:20 (KJV) »
GOD’S WORD® (GW)
Ezekiel 26:20 (GW) »
World English Bible
Ezekiel 26:20 (WEB) »
इंडियन रिवाइज्ड वर्जन - हिंदी
यहेजकेल 26:20 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 26:20 (PANIRV) »
ভারতীয় সংশোধিত সংস্করণ - বাংলা
যিহিষ্কেল 26:20 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 26:20 (TAMIRV) »
इंडियन रिवाइज्ड वर्जन - मराठी
यहेज्केल 26:20 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 26:20 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 26:20 (GUJIRV) »
الكتاب المقدس باللغة العربية، فان دايك
حِزْقِيَال 26:20 (AVD) »
תנ ך עברי מודרני
יחזקאל 26:20 (HEB) »
Bíblia Sagrada Português
Ezequiel 26:20 (BSL) »
Kinh Thánh: Tiếng Việt
Ê-xê-ki-ên 26:20 (VIE) »
Reina Valera Antigua
Ezequiel 26:20 (RVA) »
圣 经 简体中文和合本
以 西 结 书 26:20 (CUVS) »
聖 經 繁體中文和合本
以 西 結 書 26:20 (CUVT) »
Bibla e Shenjtë
Ezekieli 26:20 (ALB) »
Svenska Bibeln 1917
Hesekiel 26:20 (SV1917) »
Библия на русском
Иезекииль 26:20 (RUSV) »
Українська Біблія
Єзекіїль 26:20 (UKR) »
Szent Biblia - Magyar
Ezékiel 26:20 (KAR) »
Българска Библия
Езекил 26:20 (BULG) »
Kitaabka Quduuska Ah
Yexesqeel 26:20 (SOM) »
De Heilige Schrift
Ezechiël 26:20 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »