ಯೆಹೆಜ್ಕೇಲನು 31:11 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆಹೆಜ್ಕೇಲನು 31:11 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 31:11 KANIRV 4K Wallpaper - ಆದುದರಿಂದ ನಾನು - 4K Wallpaper Bible Verse

ಯೆಹೆಜ್ಕೇಲನು 31:11 KANIRV

ಆದುದರಿಂದ ನಾನು ಅದನ್ನು ಜನಾಂಗಗಳಲ್ಲಿ ಮಹಾ ಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸುತ್ತಾನೆ. ನಾನು ಅದರ ದುಷ್ಟತ್ವದ ನಿಮಿತ್ತ ತಳ್ಳಿಹಾಕಿದ್ದೇನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Ezekiel 31:11 KANIRV Ultra HD Christian Wallpapers are generated using nature scenery backgrounds and scenic photos.

ಯೆಹೆಜ್ಕೇಲನು 31:11 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 31:11 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 32:11 KANIRV Bible Verse Image
ಯೆಹೆಜ್ಕೇಲನು 32:11 (KANIRV) »
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲಿನ ಅರಸನ ಖಡ್ಗವು ನಿನ್ನ ಮೇಲೆ ಬೀಳುವುದು.

ಧರ್ಮೋಪದೇಶಕಾಂಡ 18:12 KANIRV Bible Verse Image
ಧರ್ಮೋಪದೇಶಕಾಂಡ 18:12 (KANIRV) »
ಇಂಥ ಕೆಲಸಗಳನ್ನು ನಡಿಸುವವರನ್ನು ಯೆಹೋವನು ಸಹಿಸುವುದಿಲ್ಲ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ಹೊರ ಹೋಗುವಂತೆ ಮಾಡಿದ್ದಾನೆ.

ನಹೂಮನು 3:18 KANIRV Bible Verse Image
ನಹೂಮನು 3:18 (KANIRV) »
ಅಶ್ಶೂರದ ಅರಸನೇ, ನಿನ್ನ ದೇಶಪಾಲಕರು ದೀರ್ಘ ನಿದ್ರೆ ಮಾಡುತ್ತಿದ್ದಾರೆ; ನಿನ್ನ ಮಹನೀಯರು ದೀರ್ಘನಿದ್ದೆಯಲ್ಲಿದ್ದಾರೆ; ನಿನ್ನ ಪ್ರಜೆಗಳು ಬೆಟ್ಟಗಳಲ್ಲಿ ಚದರಿದ್ದಾರೆ, ಅವರನ್ನು ಕೂಡಿಸುವವರು ಯಾರೂ ಇಲ್ಲ.

ದಾನಿಯೇಲನು 5:18 KANIRV Bible Verse Image
ದಾನಿಯೇಲನು 5:18 (KANIRV) »
ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.

1 ತಿಮೊಥೆಯನಿಗೆ 1:20 KANIRV Bible Verse Image
1 ತಿಮೊಥೆಯನಿಗೆ 1:20 (KANIRV) »
ಹುಮೆನಾಯನೂ ಅಲೆಕ್ಸಾಂದರನೂ ಇಂಥವರೇ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.

ಮತ್ತಾಯನು 7:1 KANIRV Bible Verse Image
ಮತ್ತಾಯನು 7:1 (KANIRV) »
“ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ.

ಯೆಹೆಜ್ಕೇಲನು 23:28 KANIRV Bible Verse Image
ಯೆಹೆಜ್ಕೇಲನು 23:28 (KANIRV) »
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನೀನು ಯಾರನ್ನು ಹಗೆಮಾಡುತ್ತೀಯೋ, ನಿನ್ನ ಆಶೆಯು ಯಾರಿಂದ ಹಿಂದಿರುಗಿತೋ ಅವರ ಕೈಗೆ ನಿನ್ನನ್ನು ನಾನು ಒಪ್ಪಿಸಲು,

ಯೆಹೆಜ್ಕೇಲನು 21:31 KANIRV Bible Verse Image
ಯೆಹೆಜ್ಕೇಲನು 21:31 (KANIRV) »
ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಊದಿ, ನಿನ್ನನ್ನು ಮೃಗಪ್ರಾಯರೂ, ಹಾಳುಮಾಡುವುದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.

ಯಾಜಕಕಾಂಡ 20:22 KANIRV Bible Verse Image
ಯಾಜಕಕಾಂಡ 20:22 (KANIRV) »
“‘ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ತ್ಯಜಿಸುವುದಿಲ್ಲ.

ಯೆಹೆಜ್ಕೇಲನು 11:9 KANIRV Bible Verse Image
ಯೆಹೆಜ್ಕೇಲನು 11:9 (KANIRV) »
“ನಾನು ಪಟ್ಟಣದೊಳಗಿಂದ ನಿಮ್ಮನ್ನು ಕಿತ್ತು ಅನ್ಯರ ಕೈಗೆ ಕೊಟ್ಟು ದಂಡಿಸುವೆನು.

ಪ್ರಲಾಪಗಳು 1:21 KANIRV Bible Verse Image
ಪ್ರಲಾಪಗಳು 1:21 (KANIRV) »
ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ!

ಯೆರೆಮೀಯನು 25:9 KANIRV Bible Verse Image
ಯೆರೆಮೀಯನು 25:9 (KANIRV) »
ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.

Available Bible Translations

American Standard Version
Ezekiel 31:11 (ASV) »
King James Version
Ezekiel 31:11 (KJV) »
GOD’S WORD® (GW)
Ezekiel 31:11 (GW) »
World English Bible
Ezekiel 31:11 (WEB) »
इंडियन रिवाइज्ड वर्जन - हिंदी
यहेजकेल 31:11 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 31:11 (PANIRV) »
ভারতীয় সংশোধিত সংস্করণ - বাংলা
যিহিষ্কেল 31:11 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 31:11 (TAMIRV) »
इंडियन रिवाइज्ड वर्जन - मराठी
यहेज्केल 31:11 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 31:11 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 31:11 (GUJIRV) »
الكتاب المقدس باللغة العربية، فان دايك
حِزْقِيَال 31:11 (AVD) »
תנ ך עברי מודרני
יחזקאל 31:11 (HEB) »
Bíblia Sagrada Português
Ezequiel 31:11 (BSL) »
Kinh Thánh: Tiếng Việt
Ê-xê-ki-ên 31:11 (VIE) »
Reina Valera Antigua
Ezequiel 31:11 (RVA) »
圣 经 简体中文和合本
以 西 结 书 31:11 (CUVS) »
聖 經 繁體中文和合本
以 西 結 書 31:11 (CUVT) »
Bibla e Shenjtë
Ezekieli 31:11 (ALB) »
Svenska Bibeln 1917
Hesekiel 31:11 (SV1917) »
Библия на русском
Иезекииль 31:11 (RUSV) »
Українська Біблія
Єзекіїль 31:11 (UKR) »
Szent Biblia - Magyar
Ezékiel 31:11 (KAR) »
Българска Библия
Езекил 31:11 (BULG) »
Kitaabka Quduuska Ah
Yexesqeel 31:11 (SOM) »
De Heilige Schrift
Ezechiël 31:11 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »