ಯೆಹೆಜ್ಕೇಲನು 32:24 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆಹೆಜ್ಕೇಲನು 32:24 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 32:24 KANIRV 4K Wallpaper - ಅಲ್ಲಿ ಏಲಾಮು ಮತ್ತು - 4K Wallpaper Bible Verse

ಯೆಹೆಜ್ಕೇಲನು 32:24 KANIRV

ಅಲ್ಲಿ ಏಲಾಮು ಮತ್ತು ಅದರ ಸಮೂಹವು ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Ezekiel 32:24 KANIRV Ultra HD Christian Wallpapers are generated using nature scenery backgrounds and scenic photos.

ಯೆಹೆಜ್ಕೇಲನು 32:24 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 32:24 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 16:52 KANIRV Bible Verse Image
ಯೆಹೆಜ್ಕೇಲನು 16:52 (KANIRV) »
ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು; ಅವರಿಗಿಂತ ಅಧಿಕವಾಗಿ ನೀನು ಮಾಡಿದ ಅಸಹ್ಯ ಪಾಪಗಳ ಮೂಲಕ ಅವರು ನಿನಗಿಂತ ಉತ್ತಮರೆಂದು ಕಂಡುಬಂದಿದ್ದಾರೆ; ಹೌದು, ನೀನು ಲಜ್ಜೆಪಡು, ನಾಚಿಕೆಗೊಳ್ಳು; ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.

ಆದಿಕಾಂಡ 10:22 KANIRV Bible Verse Image
ಆದಿಕಾಂಡ 10:22 (KANIRV) »
ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು.

ಯೆಹೆಜ್ಕೇಲನು 26:20 KANIRV Bible Verse Image
ಯೆಹೆಜ್ಕೇಲನು 26:20 (KANIRV) »
“ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.

ಯೆಹೆಜ್ಕೇಲನು 32:18 KANIRV Bible Verse Image
ಯೆಹೆಜ್ಕೇಲನು 32:18 (KANIRV) »
“ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ, ಅವರನ್ನೂ ಮತ್ತು ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.

ಯೆಹೆಜ್ಕೇಲನು 16:54 KANIRV Bible Verse Image
ಯೆಹೆಜ್ಕೇಲನು 16:54 (KANIRV) »
ಹೀಗಿರಲು ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವಿ, ನಾಚಿಕೆಗೊಳ್ಳುವಿ.

ಯೆಹೆಜ್ಕೇಲನು 32:30 KANIRV Bible Verse Image
ಯೆಹೆಜ್ಕೇಲನು 32:30 (KANIRV) »
“ಉತ್ತರ ದೇಶದ ಸಕಲ ಪ್ರಭುಗಳೂ ಸಮಸ್ತ ಮತ್ತು ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೊಂಡು ಖಡ್ಗದಿಂದ ಹತರಾದವರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.

ಯೆರೆಮೀಯನು 49:34 KANIRV Bible Verse Image
ಯೆರೆಮೀಯನು 49:34 (KANIRV) »
ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು.

ಯೆಹೆಜ್ಕೇಲನು 32:25 KANIRV Bible Verse Image
ಯೆಹೆಜ್ಕೇಲನು 32:25 (KANIRV) »
ಏಲಾಮು ಮಲಗುವುದಕ್ಕೆ ಹತರಾದ ಅದರ ಸಮೂಹಕ್ಕೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತುಮುತ್ತಲಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು, ಪ್ರೇತಗಳ ಜೊತೆಗೆ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಸಂಹೃತರ ಮಧ್ಯದಲ್ಲೇ ಏಲಾಮಿಗೆ ಸ್ಥಳವು ಏರ್ಪಾಡಾಗಿದೆ.

ಆದಿಕಾಂಡ 14:1 KANIRV Bible Verse Image
ಆದಿಕಾಂಡ 14:1 (KANIRV) »
ಆ ದಿನಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಜಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್,

ಯೆಹೆಜ್ಕೇಲನು 34:29 KANIRV Bible Verse Image
ಯೆಹೆಜ್ಕೇಲನು 34:29 (KANIRV) »
ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ದೇಶವನ್ನು ಇನ್ನು ಹಾಳುಮಾಡುವುದಿಲ್ಲ, ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗುವುದಿಲ್ಲ.

ಯೆಹೆಜ್ಕೇಲನು 36:6 KANIRV Bible Verse Image
ಯೆಹೆಜ್ಕೇಲನು 36:6 (KANIRV) »
ಹೀಗಿರಲು ಇಸ್ರಾಯೇಲ್ ದೇಶದ ವಿಷಯವಾದ ಈ ಪ್ರವಾದನೆಯನ್ನು ಅದರ ಬೆಟ್ಟಗಳಿಗೆ, ಗುಡ್ಡಗಳಿಗೆ, ತೊರೆತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ! ನಾನು ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ಮಾತನಾಡಿದ್ದೇನೆ, ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ!’

ಯೆಹೆಜ್ಕೇಲನು 39:26 KANIRV Bible Verse Image
ಯೆಹೆಜ್ಕೇಲನು 39:26 (KANIRV) »
ನಾನು ನನ್ನ ಜನರನ್ನು ದೇವದ್ರೋಹಿಗಳಾದ ಅನ್ಯಜನಾಂಗಗಳ ವಶದಿಂದ ತಪ್ಪಿಸಿ, ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಅನೇಕ ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.

Available Bible Translations

American Standard Version
Ezekiel 32:24 (ASV) »
King James Version
Ezekiel 32:24 (KJV) »
GOD’S WORD® (GW)
Ezekiel 32:24 (GW) »
World English Bible
Ezekiel 32:24 (WEB) »
इंडियन रिवाइज्ड वर्जन - हिंदी
यहेजकेल 32:24 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 32:24 (PANIRV) »
ভারতীয় সংশোধিত সংস্করণ - বাংলা
যিহিষ্কেল 32:24 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 32:24 (TAMIRV) »
इंडियन रिवाइज्ड वर्जन - मराठी
यहेज्केल 32:24 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 32:24 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 32:24 (GUJIRV) »
الكتاب المقدس باللغة العربية، فان دايك
حِزْقِيَال 32:24 (AVD) »
תנ ך עברי מודרני
יחזקאל 32:24 (HEB) »
Bíblia Sagrada Português
Ezequiel 32:24 (BSL) »
Kinh Thánh: Tiếng Việt
Ê-xê-ki-ên 32:24 (VIE) »
Reina Valera Antigua
Ezequiel 32:24 (RVA) »
圣 经 简体中文和合本
以 西 结 书 32:24 (CUVS) »
聖 經 繁體中文和合本
以 西 結 書 32:24 (CUVT) »
Bibla e Shenjtë
Ezekieli 32:24 (ALB) »
Svenska Bibeln 1917
Hesekiel 32:24 (SV1917) »
Библия на русском
Иезекииль 32:24 (RUSV) »
Українська Біблія
Єзекіїль 32:24 (UKR) »
Szent Biblia - Magyar
Ezékiel 32:24 (KAR) »
Българска Библия
Езекил 32:24 (BULG) »
Kitaabka Quduuska Ah
Yexesqeel 32:24 (SOM) »
De Heilige Schrift
Ezechiël 32:24 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »