ಯೆಹೆಜ್ಕೇಲನು 33:12 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆಹೆಜ್ಕೇಲನು 33:12 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 33:12 KANIRV 4K Wallpaper - ನರಪುತ್ರನೇ, ನಿನ್ನ - 4K Wallpaper Bible Verse

ಯೆಹೆಜ್ಕೇಲನು 33:12 KANIRV

ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು, “ನೀತಿವಂತನು ದ್ರೋಹಮಾಡಿದ್ದಲ್ಲಿ ಅವನ ನೀತಿಯು ಅವನನ್ನು ಉದ್ಧರಿಸುವುದಿಲ್ಲ; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ, ಅವನ ಪಾಪವು ಅವನನ್ನು ಬೀಳಿಸುವುದಿಲ್ಲ; ನೀತಿವಂತನು ಪಾಪಮಾಡಿದಲ್ಲಿ ಅವನ ನೀತಿಯು ಅವನನ್ನು ಬದುಕಿಸುವುದಿಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Ezekiel 33:12 KANIRV Ultra HD Christian Wallpapers are generated using nature scenery backgrounds and scenic photos.

ಯೆಹೆಜ್ಕೇಲನು 33:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 33:12 KANIRV. Please click on any image below to navigate to that specific Bible verse page.

2 ಪೂರ್ವಕಾಲವೃತ್ತಾಂತ 7:14 KANIRV Bible Verse Image
2 ಪೂರ್ವಕಾಲವೃತ್ತಾಂತ 7:14 (KANIRV) »
ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.

ಯೆಹೆಜ್ಕೇಲನು 33:18 KANIRV Bible Verse Image
ಯೆಹೆಜ್ಕೇಲನು 33:18 (KANIRV) »
ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು.

ರೋಮಾಪುರದವರಿಗೆ 3:25 KANIRV Bible Verse Image
ರೋಮಾಪುರದವರಿಗೆ 3:25 (KANIRV) »
ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.

1 ಅರಸುಗಳು 8:48 KANIRV Bible Verse Image
1 ಅರಸುಗಳು 8:48 (KANIRV) »
‘ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿ ಪೂರ್ಣಮನಸ್ಸಿನಿಂದ ನಿನ್ನನ್ನು ಪ್ರಾರ್ಥಿಸುವುದಾದರೆ,

ಯೆಹೆಜ್ಕೇಲನು 18:21 KANIRV Bible Verse Image
ಯೆಹೆಜ್ಕೇಲನು 18:21 (KANIRV) »
“ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲ ವಿಧಿಗಳನ್ನು ಕೈಕೊಂಡು, ನೀತಿನ್ಯಾಯಗಳನ್ನು ನಡೆಸಿದರೆ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.

ಯೆಹೆಜ್ಕೇಲನು 18:24 KANIRV Bible Verse Image
ಯೆಹೆಜ್ಕೇಲನು 18:24 (KANIRV) »
ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ ಅವನು ಜೀವಿಸುವನೋ? ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಪಾಪ ಅಪರಾಧಗಳಿಂದಲೇ ಸಾಯುವನು.

ಯೆಹೆಜ್ಕೇಲನು 33:2 KANIRV Bible Verse Image
ಯೆಹೆಜ್ಕೇಲನು 33:2 (KANIRV) »
“ನರಪುತ್ರನೇ, ನಿನ್ನ ಜನರನ್ನು ಸಂಬೋಧಿಸಿ, ಅವರಿಗೆ ಹೀಗೆ ನುಡಿ, ‘ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಒಬ್ಬ ಮನುಷ್ಯನನ್ನು ಆರಿಸಿ, ತಮಗೆ ಕಾವಲುಗಾರನನ್ನಾಗಿ ನೇಮಿಸಿಕೊಳ್ಳಲಿ.

ಯೆಹೆಜ್ಕೇಲನು 3:20 KANIRV Bible Verse Image
ಯೆಹೆಜ್ಕೇಲನು 3:20 (KANIRV) »
ಇದಲ್ಲದೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯಮಾಡುವವನಾದರೆ, ಆಗ ನಾನು ಅವನ ಮುಂದೆ ಅಡಚಣೆಯನ್ನು ಒಡ್ಡುವೆನು, ಎಡವಿದರೆ ಅವನು ಸಾಯುವನು; ನೀನು ಅವನನ್ನು ಎಚ್ಚರಿಸದೆ ಹೋದಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಒಳ್ಳೆಕಾರ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಮರಣಕ್ಕೆ ನೀನು ಹೊಣೆಯಾಗುವೆ.

1 ಯೋಹಾನನು 2:1 KANIRV Bible Verse Image
1 ಯೋಹಾನನು 2:1 (KANIRV) »
ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.

ಮತ್ತಾಯನು 21:28 KANIRV Bible Verse Image
ಮತ್ತಾಯನು 21:28 (KANIRV) »
ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು

Available Bible Translations

American Standard Version
Ezekiel 33:12 (ASV) »
King James Version
Ezekiel 33:12 (KJV) »
GOD’S WORD® (GW)
Ezekiel 33:12 (GW) »
World English Bible
Ezekiel 33:12 (WEB) »
इंडियन रिवाइज्ड वर्जन - हिंदी
यहेजकेल 33:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 33:12 (PANIRV) »
ভারতীয় সংশোধিত সংস্করণ - বাংলা
যিহিষ্কেল 33:12 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 33:12 (TAMIRV) »
इंडियन रिवाइज्ड वर्जन - मराठी
यहेज्केल 33:12 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 33:12 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 33:12 (GUJIRV) »
الكتاب المقدس باللغة العربية، فان دايك
حِزْقِيَال 33:12 (AVD) »
תנ ך עברי מודרני
יחזקאל 33:12 (HEB) »
Bíblia Sagrada Português
Ezequiel 33:12 (BSL) »
Kinh Thánh: Tiếng Việt
Ê-xê-ki-ên 33:12 (VIE) »
Reina Valera Antigua
Ezequiel 33:12 (RVA) »
圣 经 简体中文和合本
以 西 结 书 33:12 (CUVS) »
聖 經 繁體中文和合本
以 西 結 書 33:12 (CUVT) »
Bibla e Shenjtë
Ezekieli 33:12 (ALB) »
Svenska Bibeln 1917
Hesekiel 33:12 (SV1917) »
Библия на русском
Иезекииль 33:12 (RUSV) »
Українська Біблія
Єзекіїль 33:12 (UKR) »
Szent Biblia - Magyar
Ezékiel 33:12 (KAR) »
Българска Библия
Езекил 33:12 (BULG) »
Kitaabka Quduuska Ah
Yexesqeel 33:12 (SOM) »
De Heilige Schrift
Ezechiël 33:12 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »