ಯೆಹೆಜ್ಕೇಲನು 43:18 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆಹೆಜ್ಕೇಲನು 43:18 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 43:18 KANIRV 4K Wallpaper - ಆಗ ಆ ಪುರುಷನು ನನಗೆ - 4K Wallpaper Bible Verse

ಯೆಹೆಜ್ಕೇಲನು 43:18 KANIRV

ಆಗ ಆ ಪುರುಷನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಸರ್ವಾಂಗಹೋಮಕ್ಕೂ, ರಕ್ತವೆರಚುವ ಸಂಸ್ಕಾರಕ್ಕೂ ಯಜ್ಞವೇದಿಯನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಗೊಳ್ಳಬೇಕು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Ezekiel 43:18 KANIRV Ultra HD Christian Wallpapers are generated using nature scenery backgrounds and scenic photos.

ಯೆಹೆಜ್ಕೇಲನು 43:18 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 43:18 KANIRV. Please click on any image below to navigate to that specific Bible verse page.

ವಿಮೋಚನಕಾಂಡ 40:29 KANIRV Bible Verse Image
ವಿಮೋಚನಕಾಂಡ 40:29 (KANIRV) »
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇಟ್ಟು ಅದರ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನೂ ಮಾಡಿದನು.

ಇಬ್ರಿಯರಿಗೆ 9:13 KANIRV Bible Verse Image
ಇಬ್ರಿಯರಿಗೆ 9:13 (KANIRV) »
ಹೋತ ಹೋರಿಗಳ ರಕ್ತವೂ ಅಶುದ್ಧರಾದವರ ಮೇಲೆ ಚಿಮುಕಿಸುವ ಕಡಸಿನ ಬೂದಿಯೂ ಶರೀರವನ್ನು ಶುದ್ಧೀಕರಿಸುವುದಾದರೆ,

ಇಬ್ರಿಯರಿಗೆ 10:4 KANIRV Bible Verse Image
ಇಬ್ರಿಯರಿಗೆ 10:4 (KANIRV) »
ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.

ಇಬ್ರಿಯರಿಗೆ 9:21 KANIRV Bible Verse Image
ಇಬ್ರಿಯರಿಗೆ 9:21 (KANIRV) »
ಇದಲ್ಲದೆ ಗುಡಾರದ ಮೇಲೆಯೂ ದೇವರ ಸೇವೆಗೆ ಬೇಕಾಗಿರುವ ಎಲ್ಲಾ ಪಾತ್ರೆಗಳ ಮೇಲೆಯೂ ಅದೇ ರೀತಿಯಾಗಿ ರಕ್ತವನ್ನು ಪ್ರೋಕ್ಷಿಸಿದನು.

ಯೆಹೆಜ್ಕೇಲನು 45:18 KANIRV Bible Verse Image
ಯೆಹೆಜ್ಕೇಲನು 45:18 (KANIRV) »
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀವು ಪೂರ್ಣಾಂಗವಾದ ಹೋರಿಯನ್ನು ಆರಿಸಿಕೊಂಡು ಪವಿತ್ರಾಲಯವನ್ನು ಶುದ್ಧೀಕರಿಸಬೇಕು.

ಯೆಹೆಜ್ಕೇಲನು 2:1 KANIRV Bible Verse Image
ಯೆಹೆಜ್ಕೇಲನು 2:1 (KANIRV) »
ಯೆಹೋವನು ನನಗೆ, “ನರಪುತ್ರನೇ, ಎದ್ದು ನಿಂತುಕೋ, ನಿನ್ನ ಸಂಗಡ ಮಾತನಾಡುವೆನು” ಎಂದು ಹೇಳಿದನು.

ಯಾಜಕಕಾಂಡ 8:18 KANIRV Bible Verse Image
ಯಾಜಕಕಾಂಡ 8:18 (KANIRV) »
ತರುವಾಯ ಅವನು ಸರ್ವಾಂಗಹೋಮಕ್ಕಾಗಿ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.

ಯಾಜಕಕಾಂಡ 16:19 KANIRV Bible Verse Image
ಯಾಜಕಕಾಂಡ 16:19 (KANIRV) »
ಅವನು ಆ ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿಮುಕಿಸಿ ಇಸ್ರಾಯೇಲರಿಂದ ಅದಕ್ಕೆ ಉಂಟಾದ ಅಶುದ್ಧತ್ವವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು.

ಯಾಜಕಕಾಂಡ 1:5 KANIRV Bible Verse Image
ಯಾಜಕಕಾಂಡ 1:5 (KANIRV) »
“‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.

ಇಬ್ರಿಯರಿಗೆ 12:24 KANIRV Bible Verse Image
ಇಬ್ರಿಯರಿಗೆ 12:24 (KANIRV) »
ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

Available Bible Translations

American Standard Version
Ezekiel 43:18 (ASV) »
King James Version
Ezekiel 43:18 (KJV) »
GOD’S WORD® (GW)
Ezekiel 43:18 (GW) »
World English Bible
Ezekiel 43:18 (WEB) »
इंडियन रिवाइज्ड वर्जन - हिंदी
यहेजकेल 43:18 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 43:18 (PANIRV) »
ভারতীয় সংশোধিত সংস্করণ - বাংলা
যিহিষ্কেল 43:18 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 43:18 (TAMIRV) »
इंडियन रिवाइज्ड वर्जन - मराठी
यहेज्केल 43:18 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 43:18 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 43:18 (GUJIRV) »
الكتاب المقدس باللغة العربية، فان دايك
حِزْقِيَال 43:18 (AVD) »
תנ ך עברי מודרני
יחזקאל 43:18 (HEB) »
Bíblia Sagrada Português
Ezequiel 43:18 (BSL) »
Kinh Thánh: Tiếng Việt
Ê-xê-ki-ên 43:18 (VIE) »
Reina Valera Antigua
Ezequiel 43:18 (RVA) »
圣 经 简体中文和合本
以 西 结 书 43:18 (CUVS) »
聖 經 繁體中文和合本
以 西 結 書 43:18 (CUVT) »
Bibla e Shenjtë
Ezekieli 43:18 (ALB) »
Svenska Bibeln 1917
Hesekiel 43:18 (SV1917) »
Библия на русском
Иезекииль 43:18 (RUSV) »
Українська Біблія
Єзекіїль 43:18 (UKR) »
Szent Biblia - Magyar
Ezékiel 43:18 (KAR) »
Българска Библия
Езекил 43:18 (BULG) »
Kitaabka Quduuska Ah
Yexesqeel 43:18 (SOM) »
De Heilige Schrift
Ezechiël 43:18 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »