ಯೆಹೆಜ್ಕೇಲನು 5:8 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆಹೆಜ್ಕೇಲನು 5:8 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೆಜ್ಕೇಲನು 5:8 KANIRV 4K Wallpaper - ಆದುದರಿಂದ - 4K Wallpaper Bible Verse

ಯೆಹೆಜ್ಕೇಲನು 5:8 KANIRV

ಆದುದರಿಂದ ಯೆರೂಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು ಇದು ಕರ್ತನಾದ ಯೆಹೋವನ ನುಡಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Ezekiel 5:8 KANIRV Ultra HD Christian Wallpapers are generated using nature scenery backgrounds and scenic photos.

ಯೆಹೆಜ್ಕೇಲನು 5:8 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೆಜ್ಕೇಲನು 5:8 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 15:7 KANIRV Bible Verse Image
ಯೆಹೆಜ್ಕೇಲನು 15:7 (KANIRV) »
ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.

ಯೆರೆಮೀಯನು 24:9 KANIRV Bible Verse Image
ಯೆರೆಮೀಯನು 24:9 (KANIRV) »
ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.

ಯೆಹೆಜ್ಕೇಲನು 21:3 KANIRV Bible Verse Image
ಯೆಹೆಜ್ಕೇಲನು 21:3 (KANIRV) »
ಇಸ್ರಾಯೇಲ್ ದೇಶಕ್ಕೆ ಹೀಗೆ ಸಾರಿ ಹೇಳು, ‘ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು, ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಿ ಬಿಡುವೆನು.

ಯೆರೆಮೀಯನು 21:5 KANIRV Bible Verse Image
ಯೆರೆಮೀಯನು 21:5 (KANIRV) »
ನಾನೇ ಕೋಪ, ರೋಷ, ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಮತ್ತು ಭುಜಪರಾಕ್ರಮದಿಂದಲೂ ನಿಮ್ಮ ವಿರುದ್ಧವಾಗಿ ಯುದ್ಧಮಾಡುವೆನು.

ಯೆರೆಮೀಯನು 21:13 KANIRV Bible Verse Image
ಯೆರೆಮೀಯನು 21:13 (KANIRV) »
ಆಹಾ, ತಗ್ಗಿನ ನಗರವೇ, ಬಯಲು ಭೂಮಿಯ ಶಿಖರದ ಮೇಲಣ ಪುರಿಯೇ, ನಾನು ನಿನ್ನ ವಿರುದ್ಧವಾಗಿದ್ದೇನೆ. “ಯಾರು ಇಳಿದು ನಮ್ಮ ಮೇಲೆ ಬಂದಾರು? ನಮ್ಮ ನಿವಾಸಗಳಲ್ಲಿ ಯಾರು ನುಗ್ಗುವರು?” ಎಂದು ಹೇಳುವವರೇ,

ಯೆಹೆಜ್ಕೇಲನು 29:6 KANIRV Bible Verse Image
ಯೆಹೆಜ್ಕೇಲನು 29:6 (KANIRV) »
ಆಗ ಐಗುಪ್ತದ ಸಕಲ ನಿವಾಸಿಗಳು ನಾನೇ ಯೆಹೋವನು ಎಂದು ತಿಳಿಯವರು. ಅವರು ಇಸ್ರಾಯೇಲ್ ವಂಶದವರಿಗೆ ದಂಟಿನ ಊರುಗೋಲಾಗಿದ್ದರು.

ಯೆಹೆಜ್ಕೇಲನು 25:2 KANIRV Bible Verse Image
ಯೆಹೆಜ್ಕೇಲನು 25:2 (KANIRV) »
“ನರಪುತ್ರನೇ, ನೀನು ಅಮ್ಮೋನಿಗೆ ವಿರುದ್ಧವಾಗಿ, ಅದರ ವಿಷಯದಲ್ಲಿ ದೈವಸಂಕಲ್ಪವನ್ನು ಪ್ರವಾದಿಸುತ್ತಾ ಅದಕ್ಕೆ ಹೀಗೆ ನುಡಿ,

ಯೆಹೆಜ್ಕೇಲನು 11:9 KANIRV Bible Verse Image
ಯೆಹೆಜ್ಕೇಲನು 11:9 (KANIRV) »
“ನಾನು ಪಟ್ಟಣದೊಳಗಿಂದ ನಿಮ್ಮನ್ನು ಕಿತ್ತು ಅನ್ಯರ ಕೈಗೆ ಕೊಟ್ಟು ದಂಡಿಸುವೆನು.

ಯೆಹೆಜ್ಕೇಲನು 35:3 KANIRV Bible Verse Image
ಯೆಹೆಜ್ಕೇಲನು 35:3 (KANIRV) »
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಸೇಯೀರ್ ಬೆಟ್ಟವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ; ನಾನು ನಿನ್ನ ಸೀಮೆಯ ಮೇಲೆ ಕೈಯೆತ್ತಿ ಅದನ್ನು ಹಾಳು ಮಾಡುವೆನು.

ಜೆಕರ್ಯನು 14:2 KANIRV Bible Verse Image
ಜೆಕರ್ಯನು 14:2 (KANIRV) »
ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.

ಯೆಹೆಜ್ಕೇಲನು 26:2 KANIRV Bible Verse Image
ಯೆಹೆಜ್ಕೇಲನು 26:2 (KANIRV) »
“ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು” ಅಂದುಕೊಳ್ಳುವೆನು.

ಯೆಹೆಜ್ಕೇಲನು 39:1 KANIRV Bible Verse Image
ಯೆಹೆಜ್ಕೇಲನು 39:1 (KANIRV) »
ಈಗ, “ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ಆಹಾ! ನಾನು ನಿನ್ನ ವಿರುದ್ಧವಾಗಿದ್ದೇನೆ.

Available Bible Translations

American Standard Version
Ezekiel 5:8 (ASV) »
King James Version
Ezekiel 5:8 (KJV) »
GOD’S WORD® (GW)
Ezekiel 5:8 (GW) »
World English Bible
Ezekiel 5:8 (WEB) »
Louis Segond 1910
Ézéchiel 5:8 (LSG) »
इंडियन रिवाइज्ड वर्जन - हिंदी
यहेजकेल 5:8 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਿਜ਼ਕੀਏਲ 5:8 (PANIRV) »
ভারতীয় সংশোধিত সংস্করণ - বাংলা
যিহিষ্কেল 5:8 (BENIRV) »
இந்தியன் ரீவைஸ்டு வேர்ஷன் - தமிழ்
எசேக்கியேல் 5:8 (TAMIRV) »
इंडियन रिवाइज्ड वर्जन - मराठी
यहेज्केल 5:8 (MARIRV) »
ఇండియన్ రేవిజ్డ్ వెర్షన్ - తెలుగు
యెహెజ్కేలు 5:8 (TELIRV) »
ઇન્ડિયન રિવાયઝ્ડ વર્ઝન - ગુજરાતી
હઝકિયેલ 5:8 (GUJIRV) »
الكتاب المقدس باللغة العربية، فان دايك
حِزْقِيَال 5:8 (AVD) »
תנ ך עברי מודרני
יחזקאל 5:8 (HEB) »
Bíblia Sagrada Português
Ezequiel 5:8 (BSL) »
Kinh Thánh: Tiếng Việt
Ê-xê-ki-ên 5:8 (VIE) »
Reina Valera Antigua
Ezequiel 5:8 (RVA) »
圣 经 简体中文和合本
以 西 结 书 5:8 (CUVS) »
聖 經 繁體中文和合本
以 西 結 書 5:8 (CUVT) »
Bibla e Shenjtë
Ezekieli 5:8 (ALB) »
Svenska Bibeln 1917
Hesekiel 5:8 (SV1917) »
Библия на русском
Иезекииль 5:8 (RUSV) »
Українська Біблія
Єзекіїль 5:8 (UKR) »
Szent Biblia - Magyar
Ezékiel 5:8 (KAR) »
Българска Библия
Езекил 5:8 (BULG) »
Kitaabka Quduuska Ah
Yexesqeel 5:8 (SOM) »
De Heilige Schrift
Ezechiël 5:8 (NLD) »
Dansk Bibel 1871
Ezekiel 5:8 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »