ಎಜ್ರನು 1:1 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಎಜ್ರನು 1:1 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಎಜ್ರನು 1:1 KANIRV 4K Wallpaper - ಪರ್ಷಿಯ ಅರಸನಾದ - 4K Wallpaper Bible Verse

ಎಜ್ರನು 1:1 KANIRV

ಪರ್ಷಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪರ್ಷಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Ezra 1:1 KANIRV Ultra HD Christian Wallpapers are generated using nature scenery backgrounds and scenic photos.

ಎಜ್ರನು 1:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಎಜ್ರನು 1:1 KANIRV. Please click on any image below to navigate to that specific Bible verse page.

ಯೆರೆಮೀಯನು 29:10 KANIRV Bible Verse Image
ಯೆರೆಮೀಯನು 29:10 (KANIRV) »
ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.

2 ಪೂರ್ವಕಾಲವೃತ್ತಾಂತ 36:22 KANIRV Bible Verse Image
2 ಪೂರ್ವಕಾಲವೃತ್ತಾಂತ 36:22 (KANIRV) »
ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,

ಜ್ಞಾನೋಕ್ತಿಗಳು 21:1 KANIRV Bible Verse Image
ಜ್ಞಾನೋಕ್ತಿಗಳು 21:1 (KANIRV) »
ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.

ಯೆರೆಮೀಯನು 25:12 KANIRV Bible Verse Image
ಯೆರೆಮೀಯನು 25:12 (KANIRV) »
ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.

ಯೆರೆಮೀಯನು 33:7 KANIRV Bible Verse Image
ಯೆರೆಮೀಯನು 33:7 (KANIRV) »
ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಉದ್ಧರಿಸುವೆನು.

ಕೀರ್ತನೆಗಳು 106:46 KANIRV Bible Verse Image
ಕೀರ್ತನೆಗಳು 106:46 (KANIRV) »
ಸೆರೆಯೊಯ್ದವರ ದಯೆಗೆ ಅವರು ಪಾತ್ರರಾಗುವಂತೆ ಮಾಡಿದನು.

ಎಜ್ರನು 6:22 KANIRV Bible Verse Image
ಎಜ್ರನು 6:22 (KANIRV) »
ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.

ಎಜ್ರನು 7:27 KANIRV Bible Verse Image
ಎಜ್ರನು 7:27 (KANIRV) »
ಎಜ್ರನು ನೀಡಿದ ಪ್ರತಿಕ್ರಿಯೆ, “ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ.

ಎಜ್ರನು 5:13 KANIRV Bible Verse Image
ಎಜ್ರನು 5:13 (KANIRV) »
ಆದರೆ ಬಾಬಿಲೋನಿನ ಅರಸನಾದ ಕೋರೆಷನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಈ ದೇವಾಲಯವನ್ನು ಪುನಃ ಕಟ್ಟುವುದಕ್ಕೆ ಅಪ್ಪಣೆಕೊಟ್ಟನು.

ದಾನಿಯೇಲನು 2:1 KANIRV Bible Verse Image
ದಾನಿಯೇಲನು 2:1 (KANIRV) »
ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು.

ಮತ್ತಾಯನು 3:1 KANIRV Bible Verse Image
ಮತ್ತಾಯನು 3:1 (KANIRV) »
ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನೆಂಬುವವನು ಯೂದಾಯದ ಅಡವಿಯಲ್ಲಿ ಬೋಧನೆ ಮಾಡುತ್ತಾ,

ಯೋಹಾನನು 1:23 KANIRV Bible Verse Image
ಯೋಹಾನನು 1:23 (KANIRV) »
ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, ‘ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು’” ಎಂದು ಉತ್ತರ ಕೊಟ್ಟನು.

Available Bible Translations

American Standard Version
Ezra 1:1 (ASV) »
King James Version
Ezra 1:1 (KJV) »
GOD’S WORD® (GW)
Ezra 1:1 (GW) »
Berean Bible
Ezra 1:1 (BSB) »
World English Bible
Ezra 1:1 (WEB) »
Louis Segond 1910
Esdras 1:1 (LSG) »
Luther Bibel 1912
Esra 1:1 (LUTH1912) »
इंडियन रिवाइज्ड वर्जन - हिंदी
एज्रा 1:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਜ਼ਰਾ 1:1 (PANIRV) »
ভারতীয় সংশোধিত সংস্করণ - বাংলা
ইজ্ৰা 1:1 (BENIRV) »
இந்தியன் ரீவைஸ்டு வேர்ஷன் - தமிழ்
எஸ்றா 1:1 (TAMIRV) »
इंडियन रिवाइज्ड वर्जन - मराठी
एज्रा 1:1 (MARIRV) »
ఇండియన్ రేవిజ్డ్ వెర్షన్ - తెలుగు
ఎజ్రా 1:1 (TELIRV) »
ઇન્ડિયન રિવાયઝ્ડ વર્ઝન - ગુજરાતી
એઝરા 1:1 (GUJIRV) »
الكتاب المقدس باللغة العربية، فان دايك
عَزْرَا 1:1 (AVD) »
תנ ך עברי מודרני
עזרא 1:1 (HEB) »
Bíblia Sagrada Português
Esdras 1:1 (BSL) »
Kinh Thánh: Tiếng Việt
Ê-xơ-ra 1:1 (VIE) »
Reina Valera Antigua
Esdras 1:1 (RVA) »
La Sacra Bibbia
Esdra 1:1 (RIV) »
圣 经 简体中文和合本
以 斯 拉 记 1:1 (CUVS) »
聖 經 繁體中文和合本
以 斯 拉 記 1:1 (CUVT) »
Bibla e Shenjtë
Esdra 1:1 (ALB) »
Svenska Bibeln 1917
Esra 1:1 (SV1917) »
Библия на русском
Ездра 1:1 (RUSV) »
Українська Біблія
Ездра 1:1 (UKR) »
Szent Biblia - Magyar
Ezsdrás 1:1 (KAR) »
Българска Библия
Ездра 1:1 (BULG) »
Det Norsk Bibel
Esra 1:1 (NORSK) »
Biblia Takatifu
Ezra 1:1 (SWHULB) »
Kitaabka Quduuska Ah
Cesraa 1:1 (SOM) »
De Heilige Schrift
Ezra 1:1 (NLD) »
Dansk Bibel 1871
Ezra 1:1 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »