ಎಜ್ರನು 6:5 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಎಜ್ರನು 6:5 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಎಜ್ರನು 6:5 KANIRV 4K Wallpaper - ಇದಲ್ಲದೆ - 4K Wallpaper Bible Verse

ಎಜ್ರನು 6:5 KANIRV

ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ಬಾಬಿಲೋನಿಗೆ ತೆಗೆದುಕೊಂಡು ಹೋದ ಬೆಳ್ಳಿ, ಬಂಗಾರದ ದೇವಸ್ಥಾನ ಪಾತ್ರೆಗಳನ್ನು ಹಿಂತಿರುಗಿ ಕೊಡಬೇಕು. ಅವುಗಳನ್ನೆಲ್ಲಾ ಮೊದಲಿದ್ದ ಸ್ಥಳಕ್ಕೆ ಅಂದರೆ ಯೆರೂಸಲೇಮಿನ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಡಬೇಕು’ ಎಂಬುದಾಗಿ ಬರೆದಿತ್ತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Ezra 6:5 KANIRV Ultra HD Christian Wallpapers are generated using nature scenery backgrounds and scenic photos.

ಎಜ್ರನು 6:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಎಜ್ರನು 6:5 KANIRV. Please click on any image below to navigate to that specific Bible verse page.

ದಾನಿಯೇಲನು 5:2 KANIRV Bible Verse Image
ದಾನಿಯೇಲನು 5:2 (KANIRV) »
ಬೇಲ್ಶಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು.

ಎಜ್ರನು 5:14 KANIRV Bible Verse Image
ಎಜ್ರನು 5:14 (KANIRV) »
ಅದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ತೆಗೆದುಕೊಂಡುಹೋಗಿ, ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗಿಸಿ ತಾನು ದೇಶಾಧಿಪತಿಯನ್ನಾಗಿ ನೇಮಿಸಿದ ಶೆಷ್ಬಚ್ಚರನಿಗೆ ಒಪ್ಪಿಸಿದನು.

2 ಪೂರ್ವಕಾಲವೃತ್ತಾಂತ 36:6 KANIRV Bible Verse Image
2 ಪೂರ್ವಕಾಲವೃತ್ತಾಂತ 36:6 (KANIRV) »
ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,

ಯೆರೆಮೀಯನು 27:16 KANIRV Bible Verse Image
ಯೆರೆಮೀಯನು 27:16 (KANIRV) »
ಇದಲ್ಲದೆ ನಾನು ಯಾಜಕರಿಗೂ ಈ ಸಕಲಜನರಿಗೂ ಹೀಗೆ ನುಡಿದೆನು, “ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಯೆಹೋವನ ಆಲಯದ ಉಪಕರಣಗಳು ಬೇಗನೆ ಬಾಬೆಲಿನಿಂದ ಹಿಂದಕ್ಕೆ ತರಲ್ಪಡುವವು’ ಎಂಬುದಾಗಿ ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮಗೆ ಸುಳ್ಳನ್ನು ಸಾರುತ್ತಾರೆ.

2 ಅರಸುಗಳು 25:14 KANIRV Bible Verse Image
2 ಅರಸುಗಳು 25:14 (KANIRV) »
ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ತೆಗೆದುಕೊಂಡು ಹೋದರು.

ಯೆರೆಮೀಯನು 52:19 KANIRV Bible Verse Image
ಯೆರೆಮೀಯನು 52:19 (KANIRV) »
ಕಾವಲು ದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.

ಯೆರೆಮೀಯನು 27:18 KANIRV Bible Verse Image
ಯೆರೆಮೀಯನು 27:18 (KANIRV) »
ಈ ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ, ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇಮಿನಲ್ಲಿಯೂ ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಬೇಡಿಕೊಳ್ಳಲಿ.

2 ಪೂರ್ವಕಾಲವೃತ್ತಾಂತ 36:10 KANIRV Bible Verse Image
2 ಪೂರ್ವಕಾಲವೃತ್ತಾಂತ 36:10 (KANIRV) »
ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.

2 ಅರಸುಗಳು 24:13 KANIRV Bible Verse Image
2 ಅರಸುಗಳು 24:13 (KANIRV) »
ಇದಲ್ಲದೆ, ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಸನ ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದ್ರವ್ಯವನ್ನು ತೆಗೆದುಕೊಂಡು ಹೋದನು. ಇಸ್ರಾಯೇಲರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.

ಎಜ್ರನು 1:7 KANIRV Bible Verse Image
ಎಜ್ರನು 1:7 (KANIRV) »
ಅಲ್ಲಿಂದ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಕೊಳ್ಳೆಯಾಗಿ ತಂದು ತನ್ನ ದೇವರ ಗುಡಿಯಲ್ಲಿ ಇಟ್ಟಿದ್ದ ಯೆಹೋವನ ಆಲಯದ ಸಾಮಾನುಗಳನ್ನು ಪರ್ಷಿಯ ರಾಜನಾದ ಕೋರೆಷನು ಅಲ್ಲಿಂದ ತೆಗೆಸಿದನು.

ದಾನಿಯೇಲನು 1:2 KANIRV Bible Verse Image
ದಾನಿಯೇಲನು 1:2 (KANIRV) »
ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.

2 ಪೂರ್ವಕಾಲವೃತ್ತಾಂತ 36:18 KANIRV Bible Verse Image
2 ಪೂರ್ವಕಾಲವೃತ್ತಾಂತ 36:18 (KANIRV) »
ದೇವಾಲಯದ ಎಲ್ಲಾ ಚಿಕ್ಕ, ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.

Available Bible Translations

American Standard Version
Ezra 6:5 (ASV) »
King James Version
Ezra 6:5 (KJV) »
GOD’S WORD® (GW)
Ezra 6:5 (GW) »
Berean Bible
Ezra 6:5 (BSB) »
World English Bible
Ezra 6:5 (WEB) »
Louis Segond 1910
Esdras 6:5 (LSG) »
Luther Bibel 1912
Esra 6:5 (LUTH1912) »
इंडियन रिवाइज्ड वर्जन - हिंदी
एज्रा 6:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਜ਼ਰਾ 6:5 (PANIRV) »
ভারতীয় সংশোধিত সংস্করণ - বাংলা
ইজ্ৰা 6:5 (BENIRV) »
இந்தியன் ரீவைஸ்டு வேர்ஷன் - தமிழ்
எஸ்றா 6:5 (TAMIRV) »
इंडियन रिवाइज्ड वर्जन - मराठी
एज्रा 6:5 (MARIRV) »
ఇండియన్ రేవిజ్డ్ వెర్షన్ - తెలుగు
ఎజ్రా 6:5 (TELIRV) »
ઇન્ડિયન રિવાયઝ્ડ વર્ઝન - ગુજરાતી
એઝરા 6:5 (GUJIRV) »
الكتاب المقدس باللغة العربية، فان دايك
عَزْرَا 6:5 (AVD) »
תנ ך עברי מודרני
עזרא 6:5 (HEB) »
Bíblia Sagrada Português
Esdras 6:5 (BSL) »
Kinh Thánh: Tiếng Việt
Ê-xơ-ra 6:5 (VIE) »
Reina Valera Antigua
Esdras 6:5 (RVA) »
La Sacra Bibbia
Esdra 6:5 (RIV) »
圣 经 简体中文和合本
以 斯 拉 记 6:5 (CUVS) »
聖 經 繁體中文和合本
以 斯 拉 記 6:5 (CUVT) »
Bibla e Shenjtë
Esdra 6:5 (ALB) »
Svenska Bibeln 1917
Esra 6:5 (SV1917) »
Библия на русском
Ездра 6:5 (RUSV) »
Українська Біблія
Ездра 6:5 (UKR) »
Szent Biblia - Magyar
Ezsdrás 6:5 (KAR) »
Българска Библия
Ездра 6:5 (BULG) »
Det Norsk Bibel
Esra 6:5 (NORSK) »
Biblia Takatifu
Ezra 6:5 (SWHULB) »
Kitaabka Quduuska Ah
Cesraa 6:5 (SOM) »
De Heilige Schrift
Ezra 6:5 (NLD) »
Dansk Bibel 1871
Ezra 6:5 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »