ಆದಿಕಾಂಡ 2:17 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಆದಿಕಾಂಡ 2:17 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಆದಿಕಾಂಡ 2:17 KANIRV 4K Wallpaper - ಒಳ್ಳೇದರ ಕೆಟ್ಟದ್ದರ - 4K Wallpaper Bible Verse

ಆದಿಕಾಂಡ 2:17 KANIRV

ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Genesis 2:17 KANIRV Ultra HD Christian Wallpapers are generated using nature scenery backgrounds and scenic photos.

ಆದಿಕಾಂಡ 2:17 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಆದಿಕಾಂಡ 2:17 KANIRV. Please click on any image below to navigate to that specific Bible verse page.

ಯಾಕೋಬನು 1:15 KANIRV Bible Verse Image
ಯಾಕೋಬನು 1:15 (KANIRV) »
ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.

ರೋಮಾಪುರದವರಿಗೆ 6:23 KANIRV Bible Verse Image
ರೋಮಾಪುರದವರಿಗೆ 6:23 (KANIRV) »
ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.

ಕೊಲೊಸ್ಸೆಯವರಿಗೆ 2:13 KANIRV Bible Verse Image
ಕೊಲೊಸ್ಸೆಯವರಿಗೆ 2:13 (KANIRV) »
ಅಪರಾಧಗಳನ್ನು ಮಾಡುವುದರಿಂದಲೂ ಹಾಗೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ ಮತ್ತು ನಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.

ಆದಿಕಾಂಡ 3:19 KANIRV Bible Verse Image
ಆದಿಕಾಂಡ 3:19 (KANIRV) »
ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.

ಪ್ರಕಟಣೆ 21:8 KANIRV Bible Verse Image
ಪ್ರಕಟಣೆ 21:8 (KANIRV) »
ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.

1 ಯೋಹಾನನು 5:16 KANIRV Bible Verse Image
1 ಯೋಹಾನನು 5:16 (KANIRV) »
ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.

1 ತಿಮೊಥೆಯನಿಗೆ 5:6 KANIRV Bible Verse Image
1 ತಿಮೊಥೆಯನಿಗೆ 5:6 (KANIRV) »
ಆದರೆ ಸುಖಭೋಗದಲ್ಲಿರುವ ವಿಧವೆಯು ಬದುಕಿದ್ದರೂ ಸತ್ತಂತೆಯೇ.

ಗಲಾತ್ಯದವರಿಗೆ 3:10 KANIRV Bible Verse Image
ಗಲಾತ್ಯದವರಿಗೆ 3:10 (KANIRV) »
ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.

1 ಕೊರಿಂಥದವರಿಗೆ 15:22 KANIRV Bible Verse Image
1 ಕೊರಿಂಥದವರಿಗೆ 15:22 (KANIRV) »
ಆದಾಮನಿಂದ ಹೇಗೆ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು.

1 ಕೊರಿಂಥದವರಿಗೆ 15:56 KANIRV Bible Verse Image
1 ಕೊರಿಂಥದವರಿಗೆ 15:56 (KANIRV) »
ಸಾವಿನ ವಿಷಕೊಂಡಿ ಪಾಪವೇ; ಪಾಪದ ಶಕ್ತಿಯ ಆಧಾರವು ಧರ್ಮಶಾಸ್ತ್ರವಿಧಿಗಳೇ.

ಆದಿಕಾಂಡ 3:17 KANIRV Bible Verse Image
ಆದಿಕಾಂಡ 3:17 (KANIRV) »
ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.

ರೋಮಾಪುರದವರಿಗೆ 7:10 KANIRV Bible Verse Image
ರೋಮಾಪುರದವರಿಗೆ 7:10 (KANIRV) »
ಜೀವಿಸುವುದಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣಕ್ಕೆ ಕಾರಣವಾಯಿತೆಂದು ನನಗೆ ಕಂಡು ಬಂದಿತು.

Available Bible Translations

American Standard Version
Genesis 2:17 (ASV) »
King James Version
Genesis 2:17 (KJV) »
GOD’S WORD® (GW)
Genesis 2:17 (GW) »
World English Bible
Genesis 2:17 (WEB) »
Louis Segond 1910
Genèse 2:17 (LSG) »
इंडियन रिवाइज्ड वर्जन - हिंदी
उत्पत्ति 2:17 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪੈਦਾਇਸ਼ 2:17 (PANIRV) »
ভারতীয় সংশোধিত সংস্করণ - বাংলা
আদি 2:17 (BENIRV) »
இந்தியன் ரீவைஸ்டு வேர்ஷன் - தமிழ்
ஆதியாகமம் 2:17 (TAMIRV) »
इंडियन रिवाइज्ड वर्जन - मराठी
उत्पत्ति 2:17 (MARIRV) »
ఇండియన్ రేవిజ్డ్ వెర్షన్ - తెలుగు
ఆదికాండం 2:17 (TELIRV) »
ઇન્ડિયન રિવાયઝ્ડ વર્ઝન - ગુજરાતી
ઉત્પત્તિ 2:17 (GUJIRV) »
الكتاب المقدس باللغة العربية، فان دايك
اَلتَّكْوِينُ 2:17 (AVD) »
תנ ך עברי מודרני
בראשית 2:17 (HEB) »
Bíblia Sagrada Português
Gênesis 2:17 (BSL) »
Kinh Thánh: Tiếng Việt
Sáng Thế 2:17 (VIE) »
Reina Valera Antigua
Génesis 2:17 (RVA) »
La Sacra Bibbia
Genesi 2:17 (RIV) »
圣 经 简体中文和合本
创 世 纪 2:17 (CUVS) »
聖 經 繁體中文和合本
創 世 記 2:17 (CUVT) »
Bibla e Shenjtë
Zanafilla 2:17 (ALB) »
Svenska Bibeln 1917
1 Mosebok 2:17 (SV1917) »
Библия на русском
Бытие 2:17 (RUSV) »
Українська Біблія
Буття 2:17 (UKR) »
Szent Biblia - Magyar
1 Mózes 2:17 (KAR) »
Българска Библия
Битие 2:17 (BULG) »
聖書 日本語
創世記 2:17 (JPN) »
Kitaabka Quduuska Ah
Bilowgii 2:17 (SOM) »
De Heilige Schrift
Genesis 2:17 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »