ಆದಿಕಾಂಡ 39:14 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಆದಿಕಾಂಡ 39:14 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಆದಿಕಾಂಡ 39:14 KANIRV 4K Wallpaper - ಮನೆಯ ಸೇವಕರನ್ನು - 4K Wallpaper Bible Verse

ಆದಿಕಾಂಡ 39:14 KANIRV

ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನನ್ನ ಯಜಮಾನನು ಒಬ್ಬ ಇಬ್ರಿಯನನ್ನು ನಮ್ಮೊಳಗೆ ಸೇರಿಸಿ ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾನೆ. ಅವನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಹತ್ತಿರ ಬಂದನು. ನಾನು ಗಟ್ಟಿಯಾಗಿ ಕೂಗಿಕೊಂಡೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Genesis 39:14 KANIRV Ultra HD Christian Wallpapers are generated using nature scenery backgrounds and scenic photos.

ಆದಿಕಾಂಡ 39:14 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಆದಿಕಾಂಡ 39:14 KANIRV. Please click on any image below to navigate to that specific Bible verse page.

ಆದಿಕಾಂಡ 10:21 KANIRV Bible Verse Image
ಆದಿಕಾಂಡ 10:21 (KANIRV) »
ಇಬ್ರಿಯರೆಲ್ಲರಿಗೆ ಮೂಲಪುರುಷನನೂ, ಯೆಫೆತನ ಅಣ್ಣನೂ ಆಗಿದ್ದ ಶೇಮನಿಗೂ ಮಕ್ಕಳು ಹುಟ್ಟಿದರು.

1 ಪೇತ್ರನು 2:20 KANIRV Bible Verse Image
1 ಪೇತ್ರನು 2:20 (KANIRV) »
ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.

1 ಪೇತ್ರನು 3:14 KANIRV Bible Verse Image
1 ಪೇತ್ರನು 3:14 (KANIRV) »
ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.

ಲೂಕನು 23:2 KANIRV Bible Verse Image
ಲೂಕನು 23:2 (KANIRV) »
“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.

ಮತ್ತಾಯನು 5:11 KANIRV Bible Verse Image
ಮತ್ತಾಯನು 5:11 (KANIRV) »
“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.

ಮತ್ತಾಯನು 26:59 KANIRV Bible Verse Image
ಮತ್ತಾಯನು 26:59 (KANIRV) »
ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.

ಯೆಶಾಯನು 51:7 KANIRV Bible Verse Image
ಯೆಶಾಯನು 51:7 (KANIRV) »
ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.

ಯೆಶಾಯನು 54:17 KANIRV Bible Verse Image
ಯೆಶಾಯನು 54:17 (KANIRV) »
ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.

ಜ್ಞಾನೋಕ್ತಿಗಳು 10:18 KANIRV Bible Verse Image
ಜ್ಞಾನೋಕ್ತಿಗಳು 10:18 (KANIRV) »
ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ, ಚಾಡಿಗಾರನು ಜ್ಞಾನಹೀನ.

ಕೀರ್ತನೆಗಳು 120:3 KANIRV Bible Verse Image
ಕೀರ್ತನೆಗಳು 120:3 (KANIRV) »
ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?

ಆದಿಕಾಂಡ 39:7 KANIRV Bible Verse Image
ಆದಿಕಾಂಡ 39:7 (KANIRV) »
ಹೀಗಿರುವಲ್ಲಿ ಯೋಸೇಫನ ದಣಿಯ ಹೆಂಡತಿಯು ಅವನನ್ನು ಮೋಹಿಸಿ “ನನ್ನ ಸಂಗಡ ಸಂಗಮಿಸಲು ಬಾ” ಎಂದಳು.

ಆದಿಕಾಂಡ 40:15 KANIRV Bible Verse Image
ಆದಿಕಾಂಡ 40:15 (KANIRV) »
ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು.

Available Bible Translations

American Standard Version
Genesis 39:14 (ASV) »
King James Version
Genesis 39:14 (KJV) »
GOD’S WORD® (GW)
Genesis 39:14 (GW) »
World English Bible
Genesis 39:14 (WEB) »
Louis Segond 1910
Genèse 39:14 (LSG) »
इंडियन रिवाइज्ड वर्जन - हिंदी
उत्पत्ति 39:14 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪੈਦਾਇਸ਼ 39:14 (PANIRV) »
ভারতীয় সংশোধিত সংস্করণ - বাংলা
আদি 39:14 (BENIRV) »
இந்தியன் ரீவைஸ்டு வேர்ஷன் - தமிழ்
ஆதியாகமம் 39:14 (TAMIRV) »
इंडियन रिवाइज्ड वर्जन - मराठी
उत्पत्ति 39:14 (MARIRV) »
ఇండియన్ రేవిజ్డ్ వెర్షన్ - తెలుగు
ఆదికాండం 39:14 (TELIRV) »
ઇન્ડિયન રિવાયઝ્ડ વર્ઝન - ગુજરાતી
ઉત્પત્તિ 39:14 (GUJIRV) »
الكتاب المقدس باللغة العربية، فان دايك
اَلتَّكْوِينُ 39:14 (AVD) »
תנ ך עברי מודרני
בראשית 39:14 (HEB) »
Bíblia Sagrada Português
Gênesis 39:14 (BSL) »
Kinh Thánh: Tiếng Việt
Sáng Thế 39:14 (VIE) »
Reina Valera Antigua
Génesis 39:14 (RVA) »
La Sacra Bibbia
Genesi 39:14 (RIV) »
圣 经 简体中文和合本
创 世 纪 39:14 (CUVS) »
聖 經 繁體中文和合本
創 世 記 39:14 (CUVT) »
Svenska Bibeln 1917
1 Mosebok 39:14 (SV1917) »
Библия на русском
Бытие 39:14 (RUSV) »
Українська Біблія
Буття 39:14 (UKR) »
Szent Biblia - Magyar
1 Mózes 39:14 (KAR) »
Българска Библия
Битие 39:14 (BULG) »
Kitaabka Quduuska Ah
Bilowgii 39:14 (SOM) »
De Heilige Schrift
Genesis 39:14 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »