ಆದಿಕಾಂಡ 39:5 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಆದಿಕಾಂಡ 39:5 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಆದಿಕಾಂಡ 39:5 KANIRV 4K Wallpaper - ಅವನು ಯೋಸೇಫನನ್ನು - 4K Wallpaper Bible Verse

ಆದಿಕಾಂಡ 39:5 KANIRV

ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ, ಆಸ್ತಿಯ ಮೇಲೆಯೂ ಮೇಲ್ವಿಚಾರಕನನ್ನಾಗಿ ಇಟ್ಟಿದ್ದರಿಂದ ಯೆಹೋವನು ಯೋಸೇಫನ ನಿಮಿತ್ತವಾಗಿ ಆ ಐಗುಪ್ತನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ, ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Genesis 39:5 KANIRV Ultra HD Christian Wallpapers are generated using nature scenery backgrounds and scenic photos.

ಆದಿಕಾಂಡ 39:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಆದಿಕಾಂಡ 39:5 KANIRV. Please click on any image below to navigate to that specific Bible verse page.

ಆದಿಕಾಂಡ 30:27 KANIRV Bible Verse Image
ಆದಿಕಾಂಡ 30:27 (KANIRV) »
ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ” ಎಂದು ಹೇಳಲು ಲಾಬಾನನು ಅವನಿಗೆ, “ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ.

2 ಸಮುವೇಲನು 6:11 KANIRV Bible Verse Image
2 ಸಮುವೇಲನು 6:11 (KANIRV) »
ಯೆಹೋವನ ಮಂಜೂಷವು ಗತ್ ಊರಿನ ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ದಿನಗಳಲ್ಲಿ ಯೆಹೋವನು ಅವನನ್ನೂ ಅವನ ಮನೆಯವರನ್ನೂ ಆಶೀರ್ವದಿಸಿದನು.

ಅಪೊಸ್ತಲರ ಕೃತ್ಯಗಳು 27:24 KANIRV Bible Verse Image
ಅಪೊಸ್ತಲರ ಕೃತ್ಯಗಳು 27:24 (KANIRV) »
‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.

ಆದಿಕಾಂಡ 12:2 KANIRV Bible Verse Image
ಆದಿಕಾಂಡ 12:2 (KANIRV) »
ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.

ಆದಿಕಾಂಡ 19:29 KANIRV Bible Verse Image
ಆದಿಕಾಂಡ 19:29 (KANIRV) »
ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು.

ಧರ್ಮೋಪದೇಶಕಾಂಡ 28:3 KANIRV Bible Verse Image
ಧರ್ಮೋಪದೇಶಕಾಂಡ 28:3 (KANIRV) »
ನಿಮಗೆ ಊರಿನಲ್ಲಿಯೂ ಮತ್ತು ಹೊಲದಲ್ಲಿಯೂ ಶುಭವುಂಟಾಗುವುದು.

ಕೀರ್ತನೆಗಳು 72:17 KANIRV Bible Verse Image
ಕೀರ್ತನೆಗಳು 72:17 (KANIRV) »
ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.

ಕೀರ್ತನೆಗಳು 21:6 KANIRV Bible Verse Image
ಕೀರ್ತನೆಗಳು 21:6 (KANIRV) »
ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ.

ಎಫೆಸದವರಿಗೆ 1:3 KANIRV Bible Verse Image
ಎಫೆಸದವರಿಗೆ 1:3 (KANIRV) »
ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.

Available Bible Translations

American Standard Version
Genesis 39:5 (ASV) »
King James Version
Genesis 39:5 (KJV) »
GOD’S WORD® (GW)
Genesis 39:5 (GW) »
World English Bible
Genesis 39:5 (WEB) »
Louis Segond 1910
Genèse 39:5 (LSG) »
इंडियन रिवाइज्ड वर्जन - हिंदी
उत्पत्ति 39:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪੈਦਾਇਸ਼ 39:5 (PANIRV) »
ভারতীয় সংশোধিত সংস্করণ - বাংলা
আদি 39:5 (BENIRV) »
இந்தியன் ரீவைஸ்டு வேர்ஷன் - தமிழ்
ஆதியாகமம் 39:5 (TAMIRV) »
इंडियन रिवाइज्ड वर्जन - मराठी
उत्पत्ति 39:5 (MARIRV) »
ఇండియన్ రేవిజ్డ్ వెర్షన్ - తెలుగు
ఆదికాండం 39:5 (TELIRV) »
ઇન્ડિયન રિવાયઝ્ડ વર્ઝન - ગુજરાતી
ઉત્પત્તિ 39:5 (GUJIRV) »
الكتاب المقدس باللغة العربية، فان دايك
اَلتَّكْوِينُ 39:5 (AVD) »
תנ ך עברי מודרני
בראשית 39:5 (HEB) »
Bíblia Sagrada Português
Gênesis 39:5 (BSL) »
Kinh Thánh: Tiếng Việt
Sáng Thế 39:5 (VIE) »
Reina Valera Antigua
Génesis 39:5 (RVA) »
La Sacra Bibbia
Genesi 39:5 (RIV) »
圣 经 简体中文和合本
创 世 纪 39:5 (CUVS) »
聖 經 繁體中文和合本
創 世 記 39:5 (CUVT) »
Bibla e Shenjtë
Zanafilla 39:5 (ALB) »
Svenska Bibeln 1917
1 Mosebok 39:5 (SV1917) »
Библия на русском
Бытие 39:5 (RUSV) »
Українська Біблія
Буття 39:5 (UKR) »
Szent Biblia - Magyar
1 Mózes 39:5 (KAR) »
Българска Библия
Битие 39:5 (BULG) »
聖書 日本語
創世記 39:5 (JPN) »
Kitaabka Quduuska Ah
Bilowgii 39:5 (SOM) »
De Heilige Schrift
Genesis 39:5 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »