ಆದಿಕಾಂಡ 4:4 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಆದಿಕಾಂಡ 4:4 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಆದಿಕಾಂಡ 4:4 KANIRV 4K Wallpaper - ಹೇಬೆಲನು ಹಾಗೆಯೇ - 4K Wallpaper Bible Verse

ಆದಿಕಾಂಡ 4:4 KANIRV

ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಹೋಮ ಮಾಡಿದನು, ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನು ಮೆಚ್ಚಿಕೊಂಡನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Genesis 4:4 KANIRV Ultra HD Christian Wallpapers are generated using nature scenery backgrounds and scenic photos.

ಆದಿಕಾಂಡ 4:4 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಆದಿಕಾಂಡ 4:4 KANIRV. Please click on any image below to navigate to that specific Bible verse page.

ಇಬ್ರಿಯರಿಗೆ 11:4 KANIRV Bible Verse Image
ಇಬ್ರಿಯರಿಗೆ 11:4 (KANIRV) »
ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.

ಜ್ಞಾನೋಕ್ತಿಗಳು 3:9 KANIRV Bible Verse Image
ಜ್ಞಾನೋಕ್ತಿಗಳು 3:9 (KANIRV) »
ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.

ವಿಮೋಚನಕಾಂಡ 13:12 KANIRV Bible Verse Image
ವಿಮೋಚನಕಾಂಡ 13:12 (KANIRV) »
ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮ ಗರ್ಭಫಲವು ಗಂಡಾದ ಪಕ್ಷಕ್ಕೆ ಅದು ಯೆಹೋವನ ಭಾಗವೆಂದು ತಿಳಿದುಕೊಂಡು ಅದನ್ನು ಆತನಿಗೆ ಸಮರ್ಪಿಸಬೇಕು.

1 ಪೇತ್ರನು 1:19 KANIRV Bible Verse Image
1 ಪೇತ್ರನು 1:19 (KANIRV) »
ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.

ಅರಣ್ಯಕಾಂಡ 18:17 KANIRV Bible Verse Image
ಅರಣ್ಯಕಾಂಡ 18:17 (KANIRV) »
“ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವುದರಿಂದ ಅವುಗಳನ್ನು ಬಿಡಬಾರದು. ಅವುಗಳ ರಕ್ತವನ್ನು ಯಜ್ಞವೇದಿಗೆ ಚಿಮುಕಿಸಿಬೇಕು, ಅವುಗಳ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು.

ಕೀರ್ತನೆಗಳು 20:3 KANIRV Bible Verse Image
ಕೀರ್ತನೆಗಳು 20:3 (KANIRV) »
ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. ಸೆಲಾ

2 ಪೂರ್ವಕಾಲವೃತ್ತಾಂತ 7:1 KANIRV Bible Verse Image
2 ಪೂರ್ವಕಾಲವೃತ್ತಾಂತ 7:1 (KANIRV) »
ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು.

1 ಅರಸುಗಳು 18:38 KANIRV Bible Verse Image
1 ಅರಸುಗಳು 18:38 (KANIRV) »
ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ, ಕಟ್ಟಿಗೆ, ಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.

ಆದಿಕಾಂಡ 15:17 KANIRV Bible Verse Image
ಆದಿಕಾಂಡ 15:17 (KANIRV) »
ಹೊತ್ತು ಮುಳುಗಿ ಕಾರ್ಗತ್ತಲಾದಾಗ, ಇಗೋ, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಕಾಣಿಸಿ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು.

ಇಬ್ರಿಯರಿಗೆ 9:22 KANIRV Bible Verse Image
ಇಬ್ರಿಯರಿಗೆ 9:22 (KANIRV) »
ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.

1 ಪೂರ್ವಕಾಲವೃತ್ತಾಂತ 21:26 KANIRV Bible Verse Image
1 ಪೂರ್ವಕಾಲವೃತ್ತಾಂತ 21:26 (KANIRV) »
ಅಲ್ಲಿ ದಾವೀದನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿ, ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ, ಆಕಾಶದಿಂದ ಯಜ್ಞವೇದಿಯ ಮೇಲೆ ಬೆಂಕಿಯನ್ನು ಸುರಿಸಿ,

1 ಅರಸುಗಳು 18:24 KANIRV Bible Verse Image
1 ಅರಸುಗಳು 18:24 (KANIRV) »
ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ, ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದೂ ನಿರ್ಣಯಿಸೋಣ” ಅಂದನು. ಎಲ್ಲಾ ಜನರು, “ಸರಿ ನೀನು ಹೇಳಿದಂತೆಯೇ ಆಗಲಿ” ಎಂದು ಉತ್ತರಕೊಟ್ಟರು.

Available Bible Translations

American Standard Version
Genesis 4:4 (ASV) »
King James Version
Genesis 4:4 (KJV) »
GOD’S WORD® (GW)
Genesis 4:4 (GW) »
World English Bible
Genesis 4:4 (WEB) »
Louis Segond 1910
Genèse 4:4 (LSG) »
इंडियन रिवाइज्ड वर्जन - हिंदी
उत्पत्ति 4:4 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪੈਦਾਇਸ਼ 4:4 (PANIRV) »
ভারতীয় সংশোধিত সংস্করণ - বাংলা
আদি 4:4 (BENIRV) »
இந்தியன் ரீவைஸ்டு வேர்ஷன் - தமிழ்
ஆதியாகமம் 4:4 (TAMIRV) »
इंडियन रिवाइज्ड वर्जन - मराठी
उत्पत्ति 4:4 (MARIRV) »
ఇండియన్ రేవిజ్డ్ వెర్షన్ - తెలుగు
ఆదికాండం 4:4 (TELIRV) »
ઇન્ડિયન રિવાયઝ્ડ વર્ઝન - ગુજરાતી
ઉત્પત્તિ 4:4 (GUJIRV) »
الكتاب المقدس باللغة العربية، فان دايك
اَلتَّكْوِينُ 4:4 (AVD) »
תנ ך עברי מודרני
בראשית 4:4 (HEB) »
Bíblia Sagrada Português
Gênesis 4:4 (BSL) »
Kinh Thánh: Tiếng Việt
Sáng Thế 4:4 (VIE) »
Reina Valera Antigua
Génesis 4:4 (RVA) »
La Sacra Bibbia
Genesi 4:4 (RIV) »
圣 经 简体中文和合本
创 世 纪 4:4 (CUVS) »
聖 經 繁體中文和合本
創 世 記 4:4 (CUVT) »
Bibla e Shenjtë
Zanafilla 4:4 (ALB) »
Svenska Bibeln 1917
1 Mosebok 4:4 (SV1917) »
Библия на русском
Бытие 4:4 (RUSV) »
Українська Біблія
Буття 4:4 (UKR) »
Szent Biblia - Magyar
1 Mózes 4:4 (KAR) »
Българска Библия
Битие 4:4 (BULG) »
聖書 日本語
創世記 4:4 (JPN) »
Kitaabka Quduuska Ah
Bilowgii 4:4 (SOM) »
De Heilige Schrift
Genesis 4:4 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »