ಆದಿಕಾಂಡ 43:29 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಆದಿಕಾಂಡ 43:29 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಆದಿಕಾಂಡ 43:29 KANIRV 4K Wallpaper - ಆಗ ಅವನು ಕಣ್ಣೆತ್ತಿ - 4K Wallpaper Bible Verse

ಆದಿಕಾಂಡ 43:29 KANIRV

ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ, “ನೀವು ಹೇಳಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿ ಅವನಿಗೆ, “ಮಗನೇ, ದೇವರ ದಯೆ ನಿನ್ನ ಮೇಲೆ ಇರಲಿ” ಎಂದು ಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Genesis 43:29 KANIRV Ultra HD Christian Wallpapers are generated using nature scenery backgrounds and scenic photos.

ಆದಿಕಾಂಡ 43:29 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಆದಿಕಾಂಡ 43:29 KANIRV. Please click on any image below to navigate to that specific Bible verse page.

ಅರಣ್ಯಕಾಂಡ 6:25 KANIRV Bible Verse Image
ಅರಣ್ಯಕಾಂಡ 6:25 (KANIRV) »
ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ;

ಆದಿಕಾಂಡ 42:13 KANIRV Bible Verse Image
ಆದಿಕಾಂಡ 42:13 (KANIRV) »
ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು, ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು. ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ. ಮತ್ತೊಬ್ಬನು ಇಲ್ಲ” ಎಂದರು.

ಯೆಶಾಯನು 30:19 KANIRV Bible Verse Image
ಯೆಶಾಯನು 30:19 (KANIRV) »
ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.

ಯೆಶಾಯನು 33:2 KANIRV Bible Verse Image
ಯೆಶಾಯನು 33:2 (KANIRV) »
ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ. ಪ್ರತಿಮುಂಜಾನೆಯೂ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು.

ಮಲಾಕಿಯನು 1:9 KANIRV Bible Verse Image
ಮಲಾಕಿಯನು 1:9 (KANIRV) »
“ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಬೇಡಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ?” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಮತ್ತಾಯನು 9:22 KANIRV Bible Verse Image
ಮತ್ತಾಯನು 9:22 (KANIRV) »
ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.

ಆದಿಕಾಂಡ 42:11 KANIRV Bible Verse Image
ಆದಿಕಾಂಡ 42:11 (KANIRV) »
ನಾವೆಲ್ಲರೂ ಒಬ್ಬನೇ ತಂದೆಯ ಮಕ್ಕಳು. ನಾವು ಸತ್ಯವಂತರಾಗಿದ್ದೇವೆ ಹೊರತು ಗೂಢಚಾರರಲ್ಲ” ಅಂದರು.

ಮತ್ತಾಯನು 9:2 KANIRV Bible Verse Image
ಮತ್ತಾಯನು 9:2 (KANIRV) »
ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, “ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.

ಮಾರ್ಕನು 10:24 KANIRV Bible Verse Image
ಮಾರ್ಕನು 10:24 (KANIRV) »
ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, “ಮಕ್ಕಳೇ,ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ.

1 ತಿಮೊಥೆಯನಿಗೆ 1:2 KANIRV Bible Verse Image
1 ತಿಮೊಥೆಯನಿಗೆ 1:2 (KANIRV) »
ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ.

ಕೀರ್ತನೆಗಳು 111:4 KANIRV Bible Verse Image
ಕೀರ್ತನೆಗಳು 111:4 (KANIRV) »
ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು.

ಕೀರ್ತನೆಗಳು 112:4 KANIRV Bible Verse Image
ಕೀರ್ತನೆಗಳು 112:4 (KANIRV) »
ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ.

Available Bible Translations

American Standard Version
Genesis 43:29 (ASV) »
King James Version
Genesis 43:29 (KJV) »
GOD’S WORD® (GW)
Genesis 43:29 (GW) »
World English Bible
Genesis 43:29 (WEB) »
Louis Segond 1910
Genèse 43:29 (LSG) »
इंडियन रिवाइज्ड वर्जन - हिंदी
उत्पत्ति 43:29 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪੈਦਾਇਸ਼ 43:29 (PANIRV) »
ভারতীয় সংশোধিত সংস্করণ - বাংলা
আদি 43:29 (BENIRV) »
இந்தியன் ரீவைஸ்டு வேர்ஷன் - தமிழ்
ஆதியாகமம் 43:29 (TAMIRV) »
इंडियन रिवाइज्ड वर्जन - मराठी
उत्पत्ति 43:29 (MARIRV) »
ఇండియన్ రేవిజ్డ్ వెర్షన్ - తెలుగు
ఆదికాండం 43:29 (TELIRV) »
ઇન્ડિયન રિવાયઝ્ડ વર્ઝન - ગુજરાતી
ઉત્પત્તિ 43:29 (GUJIRV) »
الكتاب المقدس باللغة العربية، فان دايك
اَلتَّكْوِينُ 43:29 (AVD) »
תנ ך עברי מודרני
בראשית 43:29 (HEB) »
Bíblia Sagrada Português
Gênesis 43:29 (BSL) »
Kinh Thánh: Tiếng Việt
Sáng Thế 43:29 (VIE) »
Reina Valera Antigua
Génesis 43:29 (RVA) »
La Sacra Bibbia
Genesi 43:29 (RIV) »
圣 经 简体中文和合本
创 世 纪 43:29 (CUVS) »
聖 經 繁體中文和合本
創 世 記 43:29 (CUVT) »
Svenska Bibeln 1917
1 Mosebok 43:29 (SV1917) »
Библия на русском
Бытие 43:29 (RUSV) »
Українська Біблія
Буття 43:29 (UKR) »
Szent Biblia - Magyar
1 Mózes 43:29 (KAR) »
Българска Библия
Битие 43:29 (BULG) »
Kitaabka Quduuska Ah
Bilowgii 43:29 (SOM) »
De Heilige Schrift
Genesis 43:29 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »