ಹಬಕ್ಕೂಕನು 2:16 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಹಬಕ್ಕೂಕನು 2:16 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಹಬಕ್ಕೂಕನು 2:16 KANIRV 4K Wallpaper - ನೀನು ಮಾನವಂತನಲ್ಲ, - 4K Wallpaper Bible Verse

ಹಬಕ್ಕೂಕನು 2:16 KANIRV

ನೀನು ಮಾನವಂತನಲ್ಲ, ನಿನಗೆ ಸನ್ಮಾನವಲ್ಲಾ ಅವಮಾನ ಕಟ್ಟಿಟ್ಟ ಬುತ್ತಿ. ನೀನು ಕುಡಿ ಕುಡಿದು ನಗ್ನನಾಗು, ಯೆಹೋವನ ಬಲಗೈಯಲ್ಲಿರುವ ನಿನ್ನ ಪಾಪದ ಕೊಡ ತುಂಬಿ ಅವಮಾನವೇ ನಿನಗೆ ಸಲ್ಲುವುದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Habakkuk 2:16 KANIRV Ultra HD Christian Wallpapers are generated using nature scenery backgrounds and scenic photos.

ಹಬಕ್ಕೂಕನು 2:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಹಬಕ್ಕೂಕನು 2:16 KANIRV. Please click on any image below to navigate to that specific Bible verse page.

ಯೆಶಾಯನು 47:3 KANIRV Bible Verse Image
ಯೆಶಾಯನು 47:3 (KANIRV) »
ನಿನ್ನ ಬೆತ್ತಲೆತನವು ಬಯಲಿಗೆ ಬಂದು, ನೀನು ನಾಚಿಕೆಗೀಡಾಗುವಿ, ನಾನು ಯಾರನ್ನೂ ಕರುಣಿಸದೆ ಮುಯ್ಯಿತೀರಿಸುವೆನು.

ಕೀರ್ತನೆಗಳು 75:8 KANIRV Bible Verse Image
ಕೀರ್ತನೆಗಳು 75:8 (KANIRV) »
ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.

ಫಿಲಿಪ್ಪಿಯವರಿಗೆ 3:19 KANIRV Bible Verse Image
ಫಿಲಿಪ್ಪಿಯವರಿಗೆ 3:19 (KANIRV) »
ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.

ನಹೂಮನು 3:5 KANIRV Bible Verse Image
ನಹೂಮನು 3:5 (KANIRV) »
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಇಗೋ ನಾನು ನಿನಗೆ ವಿರುದ್ಧವಾಗಿದ್ದೇನೆ, ನಿನ್ನ ನೆರಿಗೆಯನ್ನು ನಿನ್ನ ಕಣ್ಣ ಮುಂದೆಯೇ ಕೀಳಿಸುವೆನು, ನಿನ್ನ ಬೆತ್ತಲೆತನವನ್ನು ಜನಾಂಗಗಳಿಗೆ ತೋರಿಸುವೆನು, ನಿನ್ನ ಅವಮಾನವನ್ನು ರಾಜ್ಯಗಳಿಗೆ ತೋರುವಂತೆ ಮಾಡುವೆನು.

ಹೋಶೇಯನು 7:5 KANIRV Bible Verse Image
ಹೋಶೇಯನು 7:5 (KANIRV) »
ನಮ್ಮ ರಾಜನ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು; ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು.

ಹೋಶೇಯನು 4:7 KANIRV Bible Verse Image
ಹೋಶೇಯನು 4:7 (KANIRV) »
ಅವರು ಹೆಚ್ಚಿದ ಹಾಗೆಲ್ಲಾ ನನ್ನ ವಿರುದ್ಧ ಹೆಚ್ಚೆಚ್ಚಾಗಿ ಪಾಪಮಾಡುತ್ತಾ ಬಂದರು; ನಾನು ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುವೆನು.

ಪ್ರಲಾಪಗಳು 4:21 KANIRV Bible Verse Image
ಪ್ರಲಾಪಗಳು 4:21 (KANIRV) »
ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ.

ಯೆರೆಮೀಯನು 25:26 KANIRV Bible Verse Image
ಯೆರೆಮೀಯನು 25:26 (KANIRV) »
ದೂರ ಮತ್ತು ಸಮೀಪವಿರುವ ಉತ್ತರದೇಶದ ಎಲ್ಲಾ ಅರಸರು, ಭೂಲೋಕದಲ್ಲಿರುವ ಸಕಲರಾಜ್ಯಗಳವರು ಇವರೆಲ್ಲರಿಗೂ ಕುಡಿಸು; ಇವರು ಕುಡಿದ ಮೇಲೆ ಶೇಷಕಿನ ಅರಸನೂ ಕುಡಿಯಲಿ ಎಂಬುದೇ ನನಗಾದ ಅಪ್ಪಣೆ.

ಯೆರೆಮೀಯನು 51:57 KANIRV Bible Verse Image
ಯೆರೆಮೀಯನು 51:57 (KANIRV) »
ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.”

ಯೆರೆಮೀಯನು 25:15 KANIRV Bible Verse Image
ಯೆರೆಮೀಯನು 25:15 (KANIRV) »
ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.

ಯೆಶಾಯನು 51:21 KANIRV Bible Verse Image
ಯೆಶಾಯನು 51:21 (KANIRV) »
ನೀನು ಹಿಂಸೆಗೊಳಗಾಗಿದ್ದಿ. ಕುಡಿದು ಅಮಲೇರಿದ್ದಿ. ಆದರೆ ದ್ರಾಕ್ಷಾರಸದಿಂದಲ್ಲ. ಆದುದರಿಂದ ಈಗ ಇದನ್ನು ಕೇಳು.

ಯೆಶಾಯನು 20:4 KANIRV Bible Verse Image
ಯೆಶಾಯನು 20:4 (KANIRV) »
ಈ ರೀತಿಯಾಗಿ ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ, ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ, ಚಿಕ್ಕವರಾಗಲಿ ಬಟ್ಟೆ, ಪಾದರಕ್ಷೆಗಳಿಲ್ಲದೆ ಬೆತ್ತಲೆಯಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.

Available Bible Translations

American Standard Version
Habakkuk 2:16 (ASV) »
King James Version
Habakkuk 2:16 (KJV) »
GOD’S WORD® (GW)
Habakkuk 2:16 (GW) »
World English Bible
Habakkuk 2:16 (WEB) »
Louis Segond 1910
Habacuc 2:16 (LSG) »
इंडियन रिवाइज्ड वर्जन - हिंदी
हबक्कूक 2:16 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਬੱਕੂਕ 2:16 (PANIRV) »
ভারতীয় সংশোধিত সংস্করণ - বাংলা
হবক্কুক 2:16 (BENIRV) »
இந்தியன் ரீவைஸ்டு வேர்ஷன் - தமிழ்
ஆபகூக் 2:16 (TAMIRV) »
इंडियन रिवाइज्ड वर्जन - मराठी
हबक्कूक 2:16 (MARIRV) »
ఇండియన్ రేవిజ్డ్ వెర్షన్ - తెలుగు
హబక్కూకు 2:16 (TELIRV) »
ઇન્ડિયન રિવાયઝ્ડ વર્ઝન - ગુજરાતી
હબાક્કુક 2:16 (GUJIRV) »
الكتاب المقدس باللغة العربية، فان دايك
حَبَقُّوق 2:16 (AVD) »
תנ ך עברי מודרני
חבקוק 2:16 (HEB) »
Bíblia Sagrada Português
Habacuque 2:16 (BSL) »
Kinh Thánh: Tiếng Việt
Ha-ba-cúc 2:16 (VIE) »
Reina Valera Antigua
Habacuc 2:16 (RVA) »
La Sacra Bibbia
Abacuc 2:16 (RIV) »
圣 经 简体中文和合本
哈 巴 谷 书 2:16 (CUVS) »
聖 經 繁體中文和合本
哈 巴 谷 書 2:16 (CUVT) »
Bibla e Shenjtë
Habakuku 2:16 (ALB) »
Svenska Bibeln 1917
Habackuk 2:16 (SV1917) »
Библия на русском
Аввакум 2:16 (RUSV) »
Українська Біблія
Авакум 2:16 (UKR) »
Szent Biblia - Magyar
Habakuk 2:16 (KAR) »
Българска Библия
Авакум 2:16 (BULG) »
Kitaabka Quduuska Ah
Xabaquuq 2:16 (SOM) »
De Heilige Schrift
Habakuk 2:16 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »