ಹಬಕ್ಕೂಕನು 3:13 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಹಬಕ್ಕೂಕನು 3:13 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಹಬಕ್ಕೂಕನು 3:13 KANIRV 4K Wallpaper - ನಿನ್ನ - 4K Wallpaper Bible Verse

ಹಬಕ್ಕೂಕನು 3:13 KANIRV

ನಿನ್ನ ಅಭಿಷಿಕ್ತನಿಗಾಗಿಯೂ ಮತ್ತು ನಿನ್ನ ಪ್ರಜೆಯ ರಕ್ಷಣೆಗಾಗಿಯೂ ನೀನು ಯಾವಾಗಲೂ ಮುಂದಾಗಿರುತ್ತಿ; ದುಷ್ಟರ ಮನೆಯ ಮುಖ್ಯಸ್ಥರನ್ನು ಸದೆಬಡೆದು ಅವರ ಕುಟುಂಬಗಳನ್ನು ಬುಡಸಮೇತವಾಗಿ ಜನರ ಮುಂದೆ ಬೆತ್ತಲೆಯಾಗಿ ಮಾಡುವಿ. ಸೆಲಾ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Habakkuk 3:13 KANIRV Ultra HD Christian Wallpapers are generated using nature scenery backgrounds and scenic photos.

ಹಬಕ್ಕೂಕನು 3:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಹಬಕ್ಕೂಕನು 3:13 KANIRV. Please click on any image below to navigate to that specific Bible verse page.

ಕೀರ್ತನೆಗಳು 110:6 KANIRV Bible Verse Image
ಕೀರ್ತನೆಗಳು 110:6 (KANIRV) »
ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು.

ಕೀರ್ತನೆಗಳು 105:15 KANIRV Bible Verse Image
ಕೀರ್ತನೆಗಳು 105:15 (KANIRV) »
“ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು” ಎಂದು ಹೇಳಿದನು.

ಕೀರ್ತನೆಗಳು 105:26 KANIRV Bible Verse Image
ಕೀರ್ತನೆಗಳು 105:26 (KANIRV) »
ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ, ತಾನು ಆರಿಸಿಕೊಂಡ ಆರೋನನನ್ನೂ ಕಳುಹಿಸಿದನು.

ಕೀರ್ತನೆಗಳು 28:8 KANIRV Bible Verse Image
ಕೀರ್ತನೆಗಳು 28:8 (KANIRV) »
ಯೆಹೋವನು ತನ್ನ ಜನರಿಗೆ ಬಲವೂ, ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.

ಕೀರ್ತನೆಗಳು 68:7 KANIRV Bible Verse Image
ಕೀರ್ತನೆಗಳು 68:7 (KANIRV) »
ದೇವರೇ, ನೀನು ನಿನ್ನ ಪ್ರಜೆಯ ಮುಂದೆ ಹೊರಟು, ಅರಣ್ಯಮಾರ್ಗವಾಗಿ ಪ್ರಯಾಣ ಮಾಡುತ್ತಾ ಬರುವಾಗ, ಸೆಲಾ

ವಿಮೋಚನಕಾಂಡ 14:13 KANIRV Bible Verse Image
ವಿಮೋಚನಕಾಂಡ 14:13 (KANIRV) »
ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.

ಕೀರ್ತನೆಗಳು 77:20 KANIRV Bible Verse Image
ಕೀರ್ತನೆಗಳು 77:20 (KANIRV) »
ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.

ಕೀರ್ತನೆಗಳು 68:19 KANIRV Bible Verse Image
ಕೀರ್ತನೆಗಳು 68:19 (KANIRV) »
ಅನುದಿನವೂ ನಮ್ಮ ಭಾರವನ್ನು ಹೊರುತ್ತಿರುವ ಕರ್ತನಿಗೆ ಸ್ತೋತ್ರವಾಗಲಿ. ನಮ್ಮನ್ನು ರಕ್ಷಿಸುವ ದೇವರು ಆತನೇ. ಸೆಲಾ

ಕೀರ್ತನೆಗಳು 99:6 KANIRV Bible Verse Image
ಕೀರ್ತನೆಗಳು 99:6 (KANIRV) »
ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.

ಕೀರ್ತನೆಗಳು 20:6 KANIRV Bible Verse Image
ಕೀರ್ತನೆಗಳು 20:6 (KANIRV) »
ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು, ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು.

ಕೀರ್ತನೆಗಳು 89:19 KANIRV Bible Verse Image
ಕೀರ್ತನೆಗಳು 89:19 (KANIRV) »
ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.

ಕೀರ್ತನೆಗಳು 18:37 KANIRV Bible Verse Image
ಕೀರ್ತನೆಗಳು 18:37 (KANIRV) »
ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದುಕೊಳ್ಳುವೆನು; ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ.

Available Bible Translations

American Standard Version
Habakkuk 3:13 (ASV) »
King James Version
Habakkuk 3:13 (KJV) »
GOD’S WORD® (GW)
Habakkuk 3:13 (GW) »
World English Bible
Habakkuk 3:13 (WEB) »
Louis Segond 1910
Habacuc 3:13 (LSG) »
इंडियन रिवाइज्ड वर्जन - हिंदी
हबक्कूक 3:13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹਬੱਕੂਕ 3:13 (PANIRV) »
ভারতীয় সংশোধিত সংস্করণ - বাংলা
হবক্কুক 3:13 (BENIRV) »
இந்தியன் ரீவைஸ்டு வேர்ஷன் - தமிழ்
ஆபகூக் 3:13 (TAMIRV) »
इंडियन रिवाइज्ड वर्जन - मराठी
हबक्कूक 3:13 (MARIRV) »
ఇండియన్ రేవిజ్డ్ వెర్షన్ - తెలుగు
హబక్కూకు 3:13 (TELIRV) »
ઇન્ડિયન રિવાયઝ્ડ વર્ઝન - ગુજરાતી
હબાક્કુક 3:13 (GUJIRV) »
الكتاب المقدس باللغة العربية، فان دايك
حَبَقُّوق 3:13 (AVD) »
תנ ך עברי מודרני
חבקוק 3:13 (HEB) »
Bíblia Sagrada Português
Habacuque 3:13 (BSL) »
Kinh Thánh: Tiếng Việt
Ha-ba-cúc 3:13 (VIE) »
Reina Valera Antigua
Habacuc 3:13 (RVA) »
La Sacra Bibbia
Abacuc 3:13 (RIV) »
圣 经 简体中文和合本
哈 巴 谷 书 3:13 (CUVS) »
聖 經 繁體中文和合本
哈 巴 谷 書 3:13 (CUVT) »
Bibla e Shenjtë
Habakuku 3:13 (ALB) »
Svenska Bibeln 1917
Habackuk 3:13 (SV1917) »
Библия на русском
Аввакум 3:13 (RUSV) »
Українська Біблія
Авакум 3:13 (UKR) »
Szent Biblia - Magyar
Habakuk 3:13 (KAR) »
Българска Библия
Авакум 3:13 (BULG) »
Kitaabka Quduuska Ah
Xabaquuq 3:13 (SOM) »
De Heilige Schrift
Habakuk 3:13 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »