ಇಬ್ರಿಯರಿಗೆ 11:5 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಇಬ್ರಿಯರಿಗೆ 11:5 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಇಬ್ರಿಯರಿಗೆ 11:5 KANIRV 4K Wallpaper - ನಂಬಿಕೆಯಿಂದಲೇ - 4K Wallpaper Bible Verse

ಇಬ್ರಿಯರಿಗೆ 11:5 KANIRV

ನಂಬಿಕೆಯಿಂದಲೇ ಹನೋಕನು ಮರಣವನ್ನು ಅನುಭವಿಸದೇ ಒಯ್ಯಲ್ಪಟ್ಟನು. ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಯಾರಿಗೂ ಕಾಣಿಸಿಗಲಿಲ್ಲ. ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಹೊಂದಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Hebrews 11:5 KANIRV Ultra HD Christian Wallpapers are generated using nature scenery backgrounds and scenic photos.

ಇಬ್ರಿಯರಿಗೆ 11:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಇಬ್ರಿಯರಿಗೆ 11:5 KANIRV. Please click on any image below to navigate to that specific Bible verse page.

ಆದಿಕಾಂಡ 5:21 KANIRV Bible Verse Image
ಆದಿಕಾಂಡ 5:21 (KANIRV) »
ಹನೋಕನು ಅರುವತ್ತೈದು ವರ್ಷದವನಾದಾಗ ಮೆತೂಷೆಲಹನನ್ನು ಪಡೆದನು.

2 ಅರಸುಗಳು 2:11 KANIRV Bible Verse Image
2 ಅರಸುಗಳು 2:11 (KANIRV) »
ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ, ಪಕ್ಕನೆ ಅಗ್ನಿಮಯವಾದ ರಥಗಳು ನಡುವೆ ಬಂದು ಅವರಿಬ್ಬರನ್ನು ಬೇರ್ಪಡಿಸಿದವು. ಎಲೀಯನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಏರಿ ಹೋದನು.

ಯೂದನು 1:14 KANIRV Bible Verse Image
ಯೂದನು 1:14 (KANIRV) »
ಇಂಥವರ ವಿಷಯದಲ್ಲೇ ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, “ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು,

2 ಅರಸುಗಳು 2:16 KANIRV Bible Verse Image
2 ಅರಸುಗಳು 2:16 (KANIRV) »
ಅನಂತರ ಅವರು ಅವನಿಗೆ, “ನಿನ್ನ ಸೇವಕರಾದ ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠಜನರಿದ್ದಾರೆ. ನಿನ್ನ ಯಜಮಾನನ್ನು ಹುಡುಕುವುದಕ್ಕೆ ಅವರಿಗೆ ಅಪ್ಪಣೆಯಾಗಲಿ ಯೆಹೋವನ ಆತ್ಮವು ಅವನನ್ನು ಎತ್ತಿಕೊಂಡು ಹೋಗಿ ಒಂದು ಬೆಟ್ಟದ ಮೇಲಾಗಲಿ ತಗ್ಗಿನಲ್ಲಾಗಲಿ ಇಟ್ಟಿರಬಹುದು” ಎಂದು ಹೇಳಿದರು. ಅವನು ಅವರಿಗೆ, “ನೀವು ಅವರನ್ನು ಕಳುಹಿಸಬೇಡಿರಿ” ಎಂದನು.

ಕೀರ್ತನೆಗಳು 89:48 KANIRV Bible Verse Image
ಕೀರ್ತನೆಗಳು 89:48 (KANIRV) »
ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ ಚಿರಂಜೀವಿಯಾಗಿರುವವರು ಯಾರು? ಸೆಲಾ

ಇಬ್ರಿಯರಿಗೆ 11:6 KANIRV Bible Verse Image
ಇಬ್ರಿಯರಿಗೆ 11:6 (KANIRV) »
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.

ಯೋಹಾನನು 8:51 KANIRV Bible Verse Image
ಯೋಹಾನನು 8:51 (KANIRV) »
ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು.

ಪ್ರಕಟಣೆ 11:9 KANIRV Bible Verse Image
ಪ್ರಕಟಣೆ 11:9 (KANIRV) »
ಸಕಲ ಜನ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುವರು ಮತ್ತು ಅವರ ಶವಗಳನ್ನು ಸಮಾಧಿಯಲ್ಲಿ ಇಡಗೊಡಿಸುವುದಿಲ್ಲ.

ಇಬ್ರಿಯರಿಗೆ 11:3 KANIRV Bible Verse Image
ಇಬ್ರಿಯರಿಗೆ 11:3 (KANIRV) »
ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಈ ಕಾರಣದಿಂದ ಕಾಣಿಸುವ ಈ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.

ಲೂಕನು 3:37 KANIRV Bible Verse Image
ಲೂಕನು 3:37 (KANIRV) »
ಲಾಮೆಕನು ಮೆತೂಷಲನ ಮಗನು; ಮೆತೂಷಲನು ಹನೋಕನ ಮಗನು; ಹನೋಕನು ಯೆರೆದನ ಮಗನು; ಯೆರೆದನು ಮಹಲಲೇಲನ ಮಗನು; ಮಹಲಲೇಲನು ಕಯಿನಾನನ ಮಗನು;

1 ಯೋಹಾನನು 3:22 KANIRV Bible Verse Image
1 ಯೋಹಾನನು 3:22 (KANIRV) »
ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.

ರೋಮಾಪುರದವರಿಗೆ 8:8 KANIRV Bible Verse Image
ರೋಮಾಪುರದವರಿಗೆ 8:8 (KANIRV) »
ಶರೀರಭಾವಾಧೀನವಾಗಿರುವವರು ದೇವರನ್ನು ಮೆಚ್ಚಿಸಲಾರರು.

Available Bible Translations

American Standard Version
Hebrews 11:5 (ASV) »
King James Version
Hebrews 11:5 (KJV) »
GOD’S WORD® (GW)
Hebrews 11:5 (GW) »
World English Bible
Hebrews 11:5 (WEB) »
Louis Segond 1910
Hébreux 11:5 (LSG) »
इंडियन रिवाइज्ड वर्जन - हिंदी
इब्रानियों 11:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਇਬਰਾਨੀ 11:5 (PANIRV) »
ভারতীয় সংশোধিত সংস্করণ - বাংলা
হিব্রুদের 11:5 (BENIRV) »
இந்தியன் ரீவைஸ்டு வேர்ஷன் - தமிழ்
எபிரெயர் 11:5 (TAMIRV) »
इंडियन रिवाइज्ड वर्जन - मराठी
इब्री लोकांस 11:5 (MARIRV) »
ఇండియన్ రేవిజ్డ్ వెర్షన్ - తెలుగు
హెబ్రీ పత్రిక 11:5 (TELIRV) »
ઇન્ડિયન રિવાયઝ્ડ વર્ઝન - ગુજરાતી
હિબ્રૂઓને 11:5 (GUJIRV) »
الكتاب المقدس باللغة العربية، فان دايك
عِبرانِيّين 11:5 (AVD) »
תנ ך עברי מודרני
האגרת אל העברים 11:5 (HEB) »
Bíblia Sagrada Português
Hebreus 11:5 (BSL) »
Kinh Thánh: Tiếng Việt
Hê-bơ-rơ 11:5 (VIE) »
Reina Valera Antigua
Hebreos 11:5 (RVA) »
La Sacra Bibbia
Ebrei 11:5 (RIV) »
圣 经 简体中文和合本
希 伯 来 书 11:5 (CUVS) »
聖 經 繁體中文和合本
希 伯 來 書 11:5 (CUVT) »
Bibla e Shenjtë
Hebrenjve 11:5 (ALB) »
Библия на русском
Евреям 11:5 (RUSV) »
Українська Біблія
євреїв 11:5 (UKR) »
Szent Biblia - Magyar
Zsidók 11:5 (KAR) »
Българска Библия
Евреи 11:5 (BULG) »
Kitaabka Quduuska Ah
Cibraaniyada 11:5 (SOM) »
De Heilige Schrift
Hebreeën 11:5 (NLD) »

ಇಬ್ರಿಯರಿಗೆ 11 (KANIRV) Verse Selection

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »