ಇಬ್ರಿಯರಿಗೆ 7:8 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಇಬ್ರಿಯರಿಗೆ 7:8 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಇಬ್ರಿಯರಿಗೆ 7:8 KANIRV 4K Wallpaper - ದಶಮ ಭಾಗವನ್ನು - 4K Wallpaper Bible Verse

ಇಬ್ರಿಯರಿಗೆ 7:8 KANIRV

ದಶಮ ಭಾಗವನ್ನು ತೆಗೆದುಕೊಳ್ಳುವ ಯಾಜಕರು ಒಂದಲ್ಲಾ ಒಂದು ದಿನ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ದಶಮ ಭಾಗವನ್ನು ತೆಗೆದುಕೊಂಡಾತನು ಚಿರಂಜೀವಿಯಾಗಿರುವನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Hebrews 7:8 KANIRV Ultra HD Christian Wallpapers are generated using nature scenery backgrounds and scenic photos.

ಇಬ್ರಿಯರಿಗೆ 7:8 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಇಬ್ರಿಯರಿಗೆ 7:8 KANIRV. Please click on any image below to navigate to that specific Bible verse page.

ಇಬ್ರಿಯರಿಗೆ 6:20 KANIRV Bible Verse Image
ಇಬ್ರಿಯರಿಗೆ 6:20 (KANIRV) »
ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.

ಇಬ್ರಿಯರಿಗೆ 5:6 KANIRV Bible Verse Image
ಇಬ್ರಿಯರಿಗೆ 5:6 (KANIRV) »
ಆತನು ಇನ್ನೊಂದು ಕಡೆಯಲ್ಲಿ, “ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನು” ಎಂದು ಹೇಳುತ್ತಾನೆ.

ಪ್ರಕಟಣೆ 1:18 KANIRV Bible Verse Image
ಪ್ರಕಟಣೆ 1:18 (KANIRV) »
ಸದಾ ಜೀವಿಸುವವನೂ ಆಗಿದ್ದೇನೆ.ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ.ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.

ಇಬ್ರಿಯರಿಗೆ 7:23 KANIRV Bible Verse Image
ಇಬ್ರಿಯರಿಗೆ 7:23 (KANIRV) »
ಲೇವಿಯರು ಶಾಶ್ವತವಾಗಿ ಉದ್ಯೋಗನಡಿಸುವುದಕ್ಕೆ ಮರಣವು ಅಡ್ಡಿಯಾಗಿರುವುದರಿಂದ ಅವರಲ್ಲಿ ಅನೇಕರು ಯಾಜಕರಾದರು.

ಇಬ್ರಿಯರಿಗೆ 3:16 KANIRV Bible Verse Image
ಇಬ್ರಿಯರಿಗೆ 3:16 (KANIRV) »
ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಐಗುಪ್ತದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ?

ಇಬ್ರಿಯರಿಗೆ 9:24 KANIRV Bible Verse Image
ಇಬ್ರಿಯರಿಗೆ 9:24 (KANIRV) »
ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.

ಇಬ್ರಿಯರಿಗೆ 9:27 KANIRV Bible Verse Image
ಇಬ್ರಿಯರಿಗೆ 9:27 (KANIRV) »
ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,

ಯೋಹಾನನು 14:19 KANIRV Bible Verse Image
ಯೋಹಾನನು 14:19 (KANIRV) »
ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.

ಯೋಹಾನನು 14:6 KANIRV Bible Verse Image
ಯೋಹಾನನು 14:6 (KANIRV) »
ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತುಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.

ಯೋಹಾನನು 11:25 KANIRV Bible Verse Image
ಯೋಹಾನನು 11:25 (KANIRV) »
ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,

Available Bible Translations

American Standard Version
Hebrews 7:8 (ASV) »
King James Version
Hebrews 7:8 (KJV) »
GOD’S WORD® (GW)
Hebrews 7:8 (GW) »
World English Bible
Hebrews 7:8 (WEB) »
Louis Segond 1910
Hébreux 7:8 (LSG) »
इंडियन रिवाइज्ड वर्जन - हिंदी
इब्रानियों 7:8 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਇਬਰਾਨੀ 7:8 (PANIRV) »
ভারতীয় সংশোধিত সংস্করণ - বাংলা
হিব্রুদের 7:8 (BENIRV) »
இந்தியன் ரீவைஸ்டு வேர்ஷன் - தமிழ்
எபிரெயர் 7:8 (TAMIRV) »
इंडियन रिवाइज्ड वर्जन - मराठी
इब्री लोकांस 7:8 (MARIRV) »
ఇండియన్ రేవిజ్డ్ వెర్షన్ - తెలుగు
హెబ్రీ పత్రిక 7:8 (TELIRV) »
ઇન્ડિયન રિવાયઝ્ડ વર્ઝન - ગુજરાતી
હિબ્રૂઓને 7:8 (GUJIRV) »
الكتاب المقدس باللغة العربية، فان دايك
عِبرانِيّين 7:8 (AVD) »
תנ ך עברי מודרני
האגרת אל העברים 7:8 (HEB) »
Bíblia Sagrada Português
Hebreus 7:8 (BSL) »
Kinh Thánh: Tiếng Việt
Hê-bơ-rơ 7:8 (VIE) »
Reina Valera Antigua
Hebreos 7:8 (RVA) »
La Sacra Bibbia
Ebrei 7:8 (RIV) »
圣 经 简体中文和合本
希 伯 来 书 7:8 (CUVS) »
聖 經 繁體中文和合本
希 伯 來 書 7:8 (CUVT) »
Bibla e Shenjtë
Hebrenjve 7:8 (ALB) »
Библия на русском
Евреям 7:8 (RUSV) »
Українська Біблія
євреїв 7:8 (UKR) »
Szent Biblia - Magyar
Zsidók 7:8 (KAR) »
Българска Библия
Евреи 7:8 (BULG) »
Kitaabka Quduuska Ah
Cibraaniyada 7:8 (SOM) »
De Heilige Schrift
Hebreeën 7:8 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »