ಹೋಶೇಯನು 1:1 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಹೋಶೇಯನು 1:1 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಹೋಶೇಯನು 1:1 KANIRV 4K Wallpaper - ಯೆಹೂದದ ಅರಸರಾದ - 4K Wallpaper Bible Verse

ಹೋಶೇಯನು 1:1 KANIRV

ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ತನ್ನ ವಾಕ್ಯವನ್ನು ದಯಪಾಲಿಸಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Hosea 1:1 KANIRV Ultra HD Christian Wallpapers are generated using nature scenery backgrounds and scenic photos.

ಹೋಶೇಯನು 1:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಹೋಶೇಯನು 1:1 KANIRV. Please click on any image below to navigate to that specific Bible verse page.

ಯೆಶಾಯನು 1:1 KANIRV Bible Verse Image
ಯೆಶಾಯನು 1:1 (KANIRV) »
ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.

ರೋಮಾಪುರದವರಿಗೆ 9:25 KANIRV Bible Verse Image
ರೋಮಾಪುರದವರಿಗೆ 9:25 (KANIRV) »
ಆ ವಚನವೇನಂದರೆ, “ನನ್ನ ಜನವಲ್ಲದವರನ್ನು ನನ್ನ ಜನರೆಂದು ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು.

ಮೀಕನು 1:1 KANIRV Bible Verse Image
ಮೀಕನು 1:1 (KANIRV) »
ಯೆಹೂದದ ಅರಸನಾದ ಯೋಥಾಮ, ಆಹಾಜ ಮತ್ತು ಹಿಜ್ಕೀಯ ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇಮಿನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕೇಳಿ ಬಂದ ಯೆಹೋವನ ವಾಕ್ಯ.

2 ಅರಸುಗಳು 18:1 KANIRV Bible Verse Image
2 ಅರಸುಗಳು 18:1 (KANIRV) »
ಇಸ್ರಾಯೇಲರ ಅರಸನೂ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದ ರಾಜನಾದ ಆಹಾಜನ ಮಗ ಹಿಜ್ಕೀಯನು ಆಳ್ವಿಕೆಗೆ ಬಂದನು.

2 ಪೂರ್ವಕಾಲವೃತ್ತಾಂತ 26:1 KANIRV Bible Verse Image
2 ಪೂರ್ವಕಾಲವೃತ್ತಾಂತ 26:1 (KANIRV) »
ಆನಂತರ ಎಲ್ಲಾ ಯೆಹೂದ್ಯರು ಅಮಚ್ಯನ ಮಗನಾದ ಉಜ್ಜೀಯನನ್ನು ಅರಸನ್ನನ್ನಾಗಿ ಮಾಡಿದರು. ಉಜ್ಜೀಯನು ಅರಸನಾದಾಗ ಹದಿನಾರು ವರ್ಷದವನಾಗಿದ್ದ.

2 ಅರಸುಗಳು 16:1 KANIRV Bible Verse Image
2 ಅರಸುಗಳು 16:1 (KANIRV) »
ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.

ಆಮೋಸನು 1:1 KANIRV Bible Verse Image
ಆಮೋಸನು 1:1 (KANIRV) »
ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಇಸ್ರಾಯೇಲಿನ ಅರಸನೂ, ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮೊದಲೇ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕೇಳಿಬಂದ ದೈವೋಕ್ತಿಗಳು.

2 ಅರಸುಗಳು 15:32 KANIRV Bible Verse Image
2 ಅರಸುಗಳು 15:32 (KANIRV) »
ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಉಜ್ಜೀಯನ ಮಗನಾದ ಯೋತಾಮನು ಆಳತೊಡಗಿದನು.

ಯೆರೆಮೀಯನು 1:4 KANIRV Bible Verse Image
ಯೆರೆಮೀಯನು 1:4 (KANIRV) »
ಕರ್ತನಾದ ಯೆಹೋವನು ನನಗೆ,

2 ಅರಸುಗಳು 14:16 KANIRV Bible Verse Image
2 ಅರಸುಗಳು 14:16 (KANIRV) »
ಯೆಹೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯಾರೊಬ್ಬಾಮನು ಅರಸನಾದನು.

ಯೋಹಾನನು 10:35 KANIRV Bible Verse Image
ಯೋಹಾನನು 10:35 (KANIRV) »
ಧರ್ಮಶಾಸ್ತ್ರವು ನಿರರ್ಥಕವೇನೂ ಅಲ್ಲ. ದೇವರ ವಾಕ್ಯವನ್ನು ಹೊಂದಿರುವವರಿಗೆ ‘ದೇವರುಗಳೆಂದೂ,’ ಆತನು ಕರೆದಿರುವುದಾದರೆ

ಜೆಕರ್ಯನು 1:1 KANIRV Bible Verse Image
ಜೆಕರ್ಯನು 1:1 (KANIRV) »
ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಯೆಹೋವನು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಅದ ಜೆಕರ್ಯನೆಂಬ ಪ್ರವಾದಿಗೆ ಈ ವಾಕ್ಯವನ್ನು ದಯಪಾಲಿಸಿದನು.

Available Bible Translations

American Standard Version
Hosea 1:1 (ASV) »
King James Version
Hosea 1:1 (KJV) »
GOD’S WORD® (GW)
Hosea 1:1 (GW) »
World English Bible
Hosea 1:1 (WEB) »
Louis Segond 1910
Osée 1:1 (LSG) »
Luther Bibel 1912
Hosea 1:1 (LUTH1912) »
इंडियन रिवाइज्ड वर्जन - हिंदी
होशे 1:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹੋਸ਼ੇਆ 1:1 (PANIRV) »
ভারতীয় সংশোধিত সংস্করণ - বাংলা
হোচেয়া 1:1 (BENIRV) »
இந்தியன் ரீவைஸ்டு வேர்ஷன் - தமிழ்
ஓசியா 1:1 (TAMIRV) »
इंडियन रिवाइज्ड वर्जन - मराठी
होशेय 1:1 (MARIRV) »
ఇండియన్ రేవిజ్డ్ వెర్షన్ - తెలుగు
హోషేయ 1:1 (TELIRV) »
ઇન્ડિયન રિવાયઝ્ડ વર્ઝન - ગુજરાતી
હોશિયા 1:1 (GUJIRV) »
الكتاب المقدس باللغة العربية، فان دايك
هُوشَع 1:1 (AVD) »
תנ ך עברי מודרני
הושע 1:1 (HEB) »
Bíblia Sagrada Português
Oséias 1:1 (BSL) »
Kinh Thánh: Tiếng Việt
Hô-sê-a 1:1 (VIE) »
Reina Valera Antigua
Oseas 1:1 (RVA) »
La Sacra Bibbia
Osea 1:1 (RIV) »
圣 经 简体中文和合本
何 西 阿 书 1:1 (CUVS) »
聖 經 繁體中文和合本
何 西 阿 書 1:1 (CUVT) »
Bibla e Shenjtë
Osea 1:1 (ALB) »
Svenska Bibeln 1917
Hosea 1:1 (SV1917) »
Библия на русском
Осия 1:1 (RUSV) »
Українська Біблія
Осія 1:1 (UKR) »
Szent Biblia - Magyar
Hóseás 1:1 (KAR) »
Българска Библия
Осия 1:1 (BULG) »
Det Norsk Bibel
Hosea 1:1 (NORSK) »
Biblia Takatifu
Hosea 1:1 (SWHULB) »
Kitaabka Quduuska Ah
Hoosheeca 1:1 (SOM) »
De Heilige Schrift
Hosea 1:1 (NLD) »
Dansk Bibel 1871
Hoseas 1:1 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »