ಹೋಶೇಯನು 12:9 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಹೋಶೇಯನು 12:9 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಹೋಶೇಯನು 12:9 KANIRV 4K Wallpaper - ನೀನು ಐಗುಪ್ತ - 4K Wallpaper Bible Verse

ಹೋಶೇಯನು 12:9 KANIRV

ನೀನು ಐಗುಪ್ತ ದೇಶದಲ್ಲಿ ಇದ್ದಂದಿನಿಂದ ನಾನೇ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ಜಾತ್ರೆಯ ಕಾಲದಲ್ಲಿ ವನವಾಸಮಾಡುವಂತೆ ಗುಡಾರಗಳಲ್ಲಿ ವಾಸಿಸುವ ಗತಿಗೆ ನಿನ್ನನ್ನು ಪುನಃ ತರುವೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Hosea 12:9 KANIRV Ultra HD Christian Wallpapers are generated using nature scenery backgrounds and scenic photos.

ಹೋಶೇಯನು 12:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಹೋಶೇಯನು 12:9 KANIRV. Please click on any image below to navigate to that specific Bible verse page.

ಯಾಜಕಕಾಂಡ 23:40 KANIRV Bible Verse Image
ಯಾಜಕಕಾಂಡ 23:40 (KANIRV) »
ಮೊದಲನೆಯ ದಿನದಲ್ಲಿ ಶ್ರೇಷ್ಠವೃಕ್ಷದ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳ ವರೆಗೆ ಸಂಭ್ರಮವಾಗಿರಬೇಕು.

ನೆಹೆಮೀಯನು 8:15 KANIRV Bible Verse Image
ನೆಹೆಮೀಯನು 8:15 (KANIRV) »
ಇದು ಅವರ ಎಲ್ಲಾ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯೂ ಡಂಗುರದಿಂದ ಸಾರಲ್ಪಡಬೇಕು ಎಂಬುದಾಗಿ ಬರೆದಿರುವ ಶಾಸನವು ಮೋಶೆಗೆ ಯೆಹೋವನಿಂದ ದೊರಕಿದ ಧರ್ಮನಿಯಮಗಳಲ್ಲಿ ಸಿಕ್ಕಿತು. ಅದರಲ್ಲಿ, “ಆ ಬಿಡಾರಗಳಿಗಾಗಿ ಜನರು ಗುಡ್ಡಕ್ಕೆ ಹೋಗಿ ಒಲೀವ್ ಮರ, ಕಾಡು ಒಲೀವ್, ಸುಗಂಧ, ಖರ್ಜೂರ ಮುಂತಾದ ಮರಗಳು ಅಲ್ಲದೆ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರಬೇಕು.”

ಹೋಶೇಯನು 13:4 KANIRV Bible Verse Image
ಹೋಶೇಯನು 13:4 (KANIRV) »
ನಾನಾದರೋ ನೀನು ಐಗುಪ್ತ ದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.

2 ಸಮುವೇಲನು 7:2 KANIRV Bible Verse Image
2 ಸಮುವೇಲನು 7:2 (KANIRV) »
ಅರಸನು ಒಂದು ದಿನ ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ. ದೇವರ ಮಂಜೂಷವಾದರೂ ಬಟ್ಟೆಯ ಗುಡಾರದಲ್ಲಿ ಇರುತ್ತದೆ” ಎಂದು ಹೇಳಿದನು.

ಯೋಹಾನನು 7:2 KANIRV Bible Verse Image
ಯೋಹಾನನು 7:2 (KANIRV) »
ಆಗ ಯೆಹೂದ್ಯರ ಗುಡಾರಗಳ ಹಬ್ಬವು ಸಮೀಪವಾಗಿತ್ತು,

ಜೆಕರ್ಯನು 14:16 KANIRV Bible Verse Image
ಜೆಕರ್ಯನು 14:16 (KANIRV) »
ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು.

ಯೆರೆಮೀಯನು 35:7 KANIRV Bible Verse Image
ಯೆರೆಮೀಯನು 35:7 (KANIRV) »
ಮನೆಕಟ್ಟಬಾರದು, ಬೀಜ ಬಿತ್ತಬಾರದು, ದ್ರಾಕ್ಷಿತೋಟ ಮಾಡಬಾರದು, ಅನುಭವಿಸಲೂ ಬಾರದು, ನಿಮ್ಮ ಜೀವಮಾನವೆಲ್ಲಾ ಗುಡಾರಗಳಲ್ಲೇ ವಾಸಿಸಬೇಕು, ಇದರಿಂದ ನೀವು ತಂಗುವ ದೇಶದಲ್ಲಿ ನಿಮಗೆ ದೀರ್ಘಾಯುಷ್ಯವಾಗವುದು’” ಎಂದು ಅಪ್ಪಣೆಕೊಟ್ಟಿದ್ದಾನೆ.

ಕೀರ್ತನೆಗಳು 81:10 KANIRV Bible Verse Image
ಕೀರ್ತನೆಗಳು 81:10 (KANIRV) »
ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.

ಆದಿಕಾಂಡ 25:27 KANIRV Bible Verse Image
ಆದಿಕಾಂಡ 25:27 (KANIRV) »
ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.

ಎಜ್ರನು 3:4 KANIRV Bible Verse Image
ಎಜ್ರನು 3:4 (KANIRV) »
ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಿ, ಪ್ರತಿದಿನ ನಿಗದಿಪಡಿಸಿದ ವಿಧಿಗನುಸಾರವಾದ ಸರ್ವಾಂಗಹೋಮಗಳನ್ನು ಅರ್ಪಿಸಿದರು.

ಅರಣ್ಯಕಾಂಡ 15:41 KANIRV Bible Verse Image
ಅರಣ್ಯಕಾಂಡ 15:41 (KANIRV) »
ನಿಮ್ಮ ದೇವರಾದ ಯೆಹೋವನು ನಾನೇ, ನಿಮ್ಮ ದೇವರಾಗುವುದಕ್ಕಾಗಿ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.”

ಯಾಜಕಕಾಂಡ 26:13 KANIRV Bible Verse Image
ಯಾಜಕಕಾಂಡ 26:13 (KANIRV) »
ನೀವು ಐಗುಪ್ತ್ಯರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ; ನಿಮ್ಮನ್ನು ಕುಗ್ಗಿಸಿದ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನು.

Available Bible Translations

American Standard Version
Hosea 12:9 (ASV) »
King James Version
Hosea 12:9 (KJV) »
GOD’S WORD® (GW)
Hosea 12:9 (GW) »
World English Bible
Hosea 12:9 (WEB) »
Louis Segond 1910
Osée 12:9 (LSG) »
Luther Bibel 1912
Hosea 12:9 (LUTH1912) »
इंडियन रिवाइज्ड वर्जन - हिंदी
होशे 12:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹੋਸ਼ੇਆ 12:9 (PANIRV) »
ভারতীয় সংশোধিত সংস্করণ - বাংলা
হোচেয়া 12:9 (BENIRV) »
இந்தியன் ரீவைஸ்டு வேர்ஷன் - தமிழ்
ஓசியா 12:9 (TAMIRV) »
इंडियन रिवाइज्ड वर्जन - मराठी
होशेय 12:9 (MARIRV) »
ఇండియన్ రేవిజ్డ్ వెర్షన్ - తెలుగు
హోషేయ 12:9 (TELIRV) »
ઇન્ડિયન રિવાયઝ્ડ વર્ઝન - ગુજરાતી
હોશિયા 12:9 (GUJIRV) »
الكتاب المقدس باللغة العربية، فان دايك
هُوشَع 12:9 (AVD) »
תנ ך עברי מודרני
הושע 12:9 (HEB) »
Bíblia Sagrada Português
Oséias 12:9 (BSL) »
Kinh Thánh: Tiếng Việt
Hô-sê-a 12:9 (VIE) »
Reina Valera Antigua
Oseas 12:9 (RVA) »
La Sacra Bibbia
Osea 12:9 (RIV) »
圣 经 简体中文和合本
何 西 阿 书 12:9 (CUVS) »
聖 經 繁體中文和合本
何 西 阿 書 12:9 (CUVT) »
Bibla e Shenjtë
Osea 12:9 (ALB) »
Svenska Bibeln 1917
Hosea 12:9 (SV1917) »
Библия на русском
Осия 12:9 (RUSV) »
Українська Біблія
Осія 12:9 (UKR) »
Szent Biblia - Magyar
Hóseás 12:9 (KAR) »
Българска Библия
Осия 12:9 (BULG) »
Det Norsk Bibel
Hosea 12:9 (NORSK) »
Kitaabka Quduuska Ah
Hoosheeca 12:9 (SOM) »
De Heilige Schrift
Hosea 12:9 (NLD) »
Dansk Bibel 1871
Hoseas 12:9 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »