ಹೋಶೇಯನು 4:3 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಹೋಶೇಯನು 4:3 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಹೋಶೇಯನು 4:3 KANIRV 4K Wallpaper - ಹೀಗಿರಲು ದೇಶವು - 4K Wallpaper Bible Verse

ಹೋಶೇಯನು 4:3 KANIRV

ಹೀಗಿರಲು ದೇಶವು ನರಳುವುದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Hosea 4:3 KANIRV Ultra HD Christian Wallpapers are generated using nature scenery backgrounds and scenic photos.

ಹೋಶೇಯನು 4:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಹೋಶೇಯನು 4:3 KANIRV. Please click on any image below to navigate to that specific Bible verse page.

ಚೆಫನ್ಯನು 1:3 KANIRV Bible Verse Image
ಚೆಫನ್ಯನು 1:3 (KANIRV) »
ಮನುಷ್ಯರನ್ನೂ, ಪಶುಗಳನ್ನೂ, ಮತ್ತು ಆಕಾಶದ ಪಕ್ಷಿಗಳನ್ನೂ, ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ, ಅವುಗಳಿಗೆ ಅಡ್ಡಬೀಳುವ ದುಷ್ಟರನ್ನೂ ಸಂಹರಿಸುವೆನು; ಭೂಮಿಯ ಮೇಲಿಂದ ದುಷ್ಟರ ಸಂತಾನವನ್ನೂ ಕಿತ್ತುಹಾಕುವೆನು” ಇದು ಯೆಹೋವನ ನುಡಿ.

ಯೆಶಾಯನು 24:4 KANIRV Bible Verse Image
ಯೆಶಾಯನು 24:4 (KANIRV) »
ಭೂಮಿಯು ಪ್ರಲಾಪಿಸುತ್ತಾ ಬಳಲಿದೆ, ಲೋಕವು ಕುಗ್ಗಿಹೋಗಿದೆ, ಲೋಕದ ಉನ್ನತರು ಕಂಗೆಟ್ಟಿದ್ದಾರೆ.

ನಹೂಮನು 1:4 KANIRV Bible Verse Image
ನಹೂಮನು 1:4 (KANIRV) »
ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಮತ್ತು ಕರ್ಮೆಲ್ ಹೊಲಗಳೂ ಕಂದುತ್ತವೆ. ಲೆಬನೋನಿನ ಚಿಗುರು ಬಾಡುತ್ತದೆ.

ಯೆರೆಮೀಯನು 12:4 KANIRV Bible Verse Image
ಯೆರೆಮೀಯನು 12:4 (KANIRV) »
ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲುಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಹಾಗು ಪಕ್ಷಿಗಳು ಬಡಿದುಕೊಂಡು ಹೋಗಿವೆ. “ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವುದೇ ಇಲ್ಲ” ಎಂದು ಹೇಳಿದ್ದಾರಷ್ಟೆ.

ಆಮೋಸನು 5:16 KANIRV Bible Verse Image
ಆಮೋಸನು 5:16 (KANIRV) »
ಸೇನಾಧೀಶ್ವರ ದೇವರಾದ, ಯೆಹೋವನು ಇಂತೆನ್ನುತ್ತಾನೆ: “ಎಲ್ಲಾ ಚೌಕಗಳಲ್ಲಿ ಕಿರುಚಾಟವಾಗುವುದು ಮತ್ತು ಸಕಲ ಬೀದಿಗಳಲ್ಲಿ, ‘ಅಯ್ಯೋ! ಅಯ್ಯೋ!’ ಎಂದು ಅರಚಿಕೊಳ್ಳುವರು. ರೈತರನ್ನು ಪ್ರಲಾಪಿಸುವುದಕ್ಕೂ ಗೋಳಾಟದವರನ್ನು ಗೋಳಾಡುವುದಕ್ಕೂ ಕರೆಯುವರು.

ಯೆರೆಮೀಯನು 4:25 KANIRV Bible Verse Image
ಯೆರೆಮೀಯನು 4:25 (KANIRV) »
ನಾನು ನೋಡಲಾಗಿ ಅಯ್ಯೋ, ಜನವೇ ಇರಲಿಲ್ಲ, ಆಕಾಶದ ಸಕಲ ಪಕ್ಷಿಗಳು ಹಾರಿಹೋಗಿದ್ದವು.

ಯೆರೆಮೀಯನು 4:27 KANIRV Bible Verse Image
ಯೆರೆಮೀಯನು 4:27 (KANIRV) »
ಯೆಹೋವನು, “ದೇಶವೆಲ್ಲಾ ಬಟ್ಟಬರಿದಾಗುವುದು, ಆದರೆ ನಾನು ಸಂಪೂರ್ಣವಾಗಿ ಲಯಮಾಡೆನು.

ಯೆಹೆಜ್ಕೇಲನು 38:20 KANIRV Bible Verse Image
ಯೆಹೆಜ್ಕೇಲನು 38:20 (KANIRV) »
ಆಗ ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಕಾಡುಮೃಗಳು ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು, ಭೂಮಂಡಲದ ಸಕಲ ಮನುಷ್ಯರೂ ನನ್ನೆದುರಿಗೆ ನಡುಗುವವು; ಪರ್ವತಗಳು ಉರುಳಿಹೋಗುವವು, ಝರಿಗಳು ಕವಚಿಗೊಳ್ಳುವವು, ಎಲ್ಲಾ ಗೋಡೆಗಳು ನೆಲಸಮವಾಗುವವು.’”

ಆಮೋಸನು 1:2 KANIRV Bible Verse Image
ಆಮೋಸನು 1:2 (KANIRV) »
ಆಮೋಸನು ಹೀಗೆ ಪ್ರಕಟಿಸಿದನು, “ಯೆಹೋವನು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ಧ್ವನಿಗೈಯುವನು. ಆಗ ಕುರುಬರ ಹುಲ್ಲುಗಾವಲುಗಳು ಬಾಡಿಹೋಗುವವು. ಕರ್ಮೆಲ್ ಬೆಟ್ಟದ ತುದಿಯು ಒಣಗಿಹೋಗುವವು.”

ಆಮೋಸನು 8:8 KANIRV Bible Verse Image
ಆಮೋಸನು 8:8 (KANIRV) »
ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವುದಲ್ಲವೇ, ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೇ? ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವುದು, ಐಗುಪ್ತದ ನದಿಯ ಹಾಗೆಯೇ, ಇಳಿದು ಹೋಗುವುದು.

ಯೋವೇಲನು 1:10 KANIRV Bible Verse Image
ಯೋವೇಲನು 1:10 (KANIRV) »
ಬೆಳೆ ಬೆಳೆಯುವ ಹೊಲವು ಹಾಳಾಗಿದೆ, ನೆಲವು ದುಃಖದಲ್ಲಿ ಮುಳುಗಿದೆ. ಏಕೆಂದರೆ ಧಾನ್ಯವು ನಾಶವಾಗಿದೆ, ಹೊಸ ದ್ರಾಕ್ಷಾರಸವು ಒಣಗಿದೆ, ಎಣ್ಣೆಯು ಕೆಟ್ಟುಹೋಗಿದೆ.

ಯೆಶಾಯನು 33:9 KANIRV Bible Verse Image
ಯೆಶಾಯನು 33:9 (KANIRV) »
ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ, ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.

Available Bible Translations

American Standard Version
Hosea 4:3 (ASV) »
King James Version
Hosea 4:3 (KJV) »
GOD’S WORD® (GW)
Hosea 4:3 (GW) »
World English Bible
Hosea 4:3 (WEB) »
Louis Segond 1910
Osée 4:3 (LSG) »
Luther Bibel 1912
Hosea 4:3 (LUTH1912) »
इंडियन रिवाइज्ड वर्जन - हिंदी
होशे 4:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹੋਸ਼ੇਆ 4:3 (PANIRV) »
ভারতীয় সংশোধিত সংস্করণ - বাংলা
হোচেয়া 4:3 (BENIRV) »
இந்தியன் ரீவைஸ்டு வேர்ஷன் - தமிழ்
ஓசியா 4:3 (TAMIRV) »
इंडियन रिवाइज्ड वर्जन - मराठी
होशेय 4:3 (MARIRV) »
ఇండియన్ రేవిజ్డ్ వెర్షన్ - తెలుగు
హోషేయ 4:3 (TELIRV) »
ઇન્ડિયન રિવાયઝ્ડ વર્ઝન - ગુજરાતી
હોશિયા 4:3 (GUJIRV) »
الكتاب المقدس باللغة العربية، فان دايك
هُوشَع 4:3 (AVD) »
תנ ך עברי מודרני
הושע 4:3 (HEB) »
Bíblia Sagrada Português
Oséias 4:3 (BSL) »
Kinh Thánh: Tiếng Việt
Hô-sê-a 4:3 (VIE) »
Reina Valera Antigua
Oseas 4:3 (RVA) »
La Sacra Bibbia
Osea 4:3 (RIV) »
圣 经 简体中文和合本
何 西 阿 书 4:3 (CUVS) »
聖 經 繁體中文和合本
何 西 阿 書 4:3 (CUVT) »
Bibla e Shenjtë
Osea 4:3 (ALB) »
Svenska Bibeln 1917
Hosea 4:3 (SV1917) »
Библия на русском
Осия 4:3 (RUSV) »
Українська Біблія
Осія 4:3 (UKR) »
Szent Biblia - Magyar
Hóseás 4:3 (KAR) »
Българска Библия
Осия 4:3 (BULG) »
Det Norsk Bibel
Hosea 4:3 (NORSK) »
Biblia Takatifu
Hosea 4:3 (SWHULB) »
Kitaabka Quduuska Ah
Hoosheeca 4:3 (SOM) »
De Heilige Schrift
Hosea 4:3 (NLD) »
Dansk Bibel 1871
Hoseas 4:3 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »