ಹೋಶೇಯನು 6:10 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಹೋಶೇಯನು 6:10 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಹೋಶೇಯನು 6:10 KANIRV 4K Wallpaper - ನಾನು ಇಸ್ರಾಯೇಲ್ - 4K Wallpaper Bible Verse

ಹೋಶೇಯನು 6:10 KANIRV

ನಾನು ಇಸ್ರಾಯೇಲ್ ಮನೆತನದಲ್ಲಿ ಅಸಹ್ಯವನ್ನು ನೋಡಿದ್ದೇನೆ; ಎಫ್ರಾಯೀಮಿನೊಳಗೆ ವ್ಯಭಿಚಾರವು ನಡೆಯುತ್ತದೆ, ಇಸ್ರಾಯೇಲು ಹೊಲೆಯಾಗಿದೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Hosea 6:10 KANIRV Ultra HD Christian Wallpapers are generated using nature scenery backgrounds and scenic photos.

ಹೋಶೇಯನು 6:10 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಹೋಶೇಯನು 6:10 KANIRV. Please click on any image below to navigate to that specific Bible verse page.

ಹೋಶೇಯನು 5:3 KANIRV Bible Verse Image
ಹೋಶೇಯನು 5:3 (KANIRV) »
ಎಫ್ರಾಯೀಮನ್ನು ಬಲ್ಲೆ, ಇಸ್ರಾಯೇಲ್ ನನಗೆ ಮರೆಯಾಗಿಲ್ಲ; ಎಫ್ರಾಯೀಮೇ, ನೀನೀಗ ವ್ಯಭಿಚಾರ ಮಾಡಿದ್ದಿ, ಇಸ್ರಾಯೇಲ್ ಹೊಲೆಯಾಗಿದೆ.

ಯೆರೆಮೀಯನು 5:30 KANIRV Bible Verse Image
ಯೆರೆಮೀಯನು 5:30 (KANIRV) »
ಭೀಕರವೂ, ಅಸಹ್ಯವೂ ಆದ ಸಂಗತಿಯು ದೇಶದಲ್ಲಿ ನಡೆದುಬಂದಿದೆ;

ಯೆರೆಮೀಯನು 23:14 KANIRV Bible Verse Image
ಯೆರೆಮೀಯನು 23:14 (KANIRV) »
ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.

1 ಅರಸುಗಳು 15:30 KANIRV Bible Verse Image
1 ಅರಸುಗಳು 15:30 (KANIRV) »
ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದ್ದರಿಂದ ಹೀಗಾಯಿತು.

ಹೋಶೇಯನು 4:11 KANIRV Bible Verse Image
ಹೋಶೇಯನು 4:11 (KANIRV) »
ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.

ಯೆಹೆಜ್ಕೇಲನು 23:5 KANIRV Bible Verse Image
ಯೆಹೆಜ್ಕೇಲನು 23:5 (KANIRV) »
“ಒಹೊಲಳು ನನ್ನ ವಶವಾಗಿರುವಾಗಲೇ, ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯರನ್ನು,

ಯೆರೆಮೀಯನು 2:12 KANIRV Bible Verse Image
ಯೆರೆಮೀಯನು 2:12 (KANIRV) »
ಆಕಾಶಮಂಡಲವೇ, ಇದಕ್ಕೆ ಬೆಚ್ಚಿಬೆರಗಾಗು, ತತ್ತರಿಸು, ಹಾಳಾಗು” ಎಂದು ಯೆಹೋವನು ನುಡಿಯುತ್ತಾನೆ.

ಯೆರೆಮೀಯನು 18:13 KANIRV Bible Verse Image
ಯೆರೆಮೀಯನು 18:13 (KANIRV) »
ಹೀಗಿರಲು ಯೆಹೋವನು ಹೀಗೆನ್ನುತ್ತಾನೆ, “ಜನಾಂಗಗಳಲ್ಲಿ ವಿಚಾರಿಸಿರಿ, ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಯುವತಿಯು ಕೇವಲ ಅಸಹ್ಯಕಾರ್ಯವನ್ನು ಮಾಡಿದ್ದಾಳೆ.

ಯೆರೆಮೀಯನು 3:6 KANIRV Bible Verse Image
ಯೆರೆಮೀಯನು 3:6 (KANIRV) »
ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.

2 ಅರಸುಗಳು 17:7 KANIRV Bible Verse Image
2 ಅರಸುಗಳು 17:7 (KANIRV) »
ಇಸ್ರಾಯೇಲರ ಈ ದುರ್ಗತಿಗೆ, ಅವರ ದುರ್ನಡತೆಯೇ ಕಾರಣ. ಹೇಗೆಂದರೆ ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ, ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ಭಯಪಡದೆ, ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.

1 ಅರಸುಗಳು 12:8 KANIRV Bible Verse Image
1 ಅರಸುಗಳು 12:8 (KANIRV) »
ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡ ಬೆಳೆದ ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿ,

ಹೋಶೇಯನು 4:17 KANIRV Bible Verse Image
ಹೋಶೇಯನು 4:17 (KANIRV) »
ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ.

Available Bible Translations

American Standard Version
Hosea 6:10 (ASV) »
King James Version
Hosea 6:10 (KJV) »
GOD’S WORD® (GW)
Hosea 6:10 (GW) »
World English Bible
Hosea 6:10 (WEB) »
Louis Segond 1910
Osée 6:10 (LSG) »
Luther Bibel 1912
Hosea 6:10 (LUTH1912) »
इंडियन रिवाइज्ड वर्जन - हिंदी
होशे 6:10 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਹੋਸ਼ੇਆ 6:10 (PANIRV) »
ভারতীয় সংশোধিত সংস্করণ - বাংলা
হোচেয়া 6:10 (BENIRV) »
இந்தியன் ரீவைஸ்டு வேர்ஷன் - தமிழ்
ஓசியா 6:10 (TAMIRV) »
इंडियन रिवाइज्ड वर्जन - मराठी
होशेय 6:10 (MARIRV) »
ఇండియన్ రేవిజ్డ్ వెర్షన్ - తెలుగు
హోషేయ 6:10 (TELIRV) »
ઇન્ડિયન રિવાયઝ્ડ વર્ઝન - ગુજરાતી
હોશિયા 6:10 (GUJIRV) »
الكتاب المقدس باللغة العربية، فان دايك
هُوشَع 6:10 (AVD) »
תנ ך עברי מודרני
הושע 6:10 (HEB) »
Bíblia Sagrada Português
Oséias 6:10 (BSL) »
Kinh Thánh: Tiếng Việt
Hô-sê-a 6:10 (VIE) »
Reina Valera Antigua
Oseas 6:10 (RVA) »
La Sacra Bibbia
Osea 6:10 (RIV) »
圣 经 简体中文和合本
何 西 阿 书 6:10 (CUVS) »
聖 經 繁體中文和合本
何 西 阿 書 6:10 (CUVT) »
Bibla e Shenjtë
Osea 6:10 (ALB) »
Svenska Bibeln 1917
Hosea 6:10 (SV1917) »
Библия на русском
Осия 6:10 (RUSV) »
Українська Біблія
Осія 6:10 (UKR) »
Szent Biblia - Magyar
Hóseás 6:10 (KAR) »
Българска Библия
Осия 6:10 (BULG) »
Det Norsk Bibel
Hosea 6:10 (NORSK) »
Kitaabka Quduuska Ah
Hoosheeca 6:10 (SOM) »
De Heilige Schrift
Hosea 6:10 (NLD) »
Dansk Bibel 1871
Hoseas 6:10 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »