ಯೆಶಾಯನು 1:7 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆಶಾಯನು 1:7 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 1:7 KANIRV 4K Wallpaper - ನಿಮ್ಮ ದೇಶವು - 4K Wallpaper Bible Verse

ಯೆಶಾಯನು 1:7 KANIRV

ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Isaiah 1:7 KANIRV Ultra HD Christian Wallpapers are generated using nature scenery backgrounds and scenic photos.

ಯೆಶಾಯನು 1:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 1:7 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 28:43 KANIRV Bible Verse Image
ಧರ್ಮೋಪದೇಶಕಾಂಡ 28:43 (KANIRV) »
ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.

ಧರ್ಮೋಪದೇಶಕಾಂಡ 28:33 KANIRV Bible Verse Image
ಧರ್ಮೋಪದೇಶಕಾಂಡ 28:33 (KANIRV) »
ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ,

ಪ್ರಲಾಪಗಳು 5:2 KANIRV Bible Verse Image
ಪ್ರಲಾಪಗಳು 5:2 (KANIRV) »
ನಮ್ಮ ಸ್ವತ್ತು ಪರರ ಪಾಲಾಗಿದೆ, ನಮ್ಮ ಮನೆಗಳು ಪರರ ಕೈವಶವಾಗಿವೆ.

ಹೋಶೇಯನು 7:9 KANIRV Bible Verse Image
ಹೋಶೇಯನು 7:9 (KANIRV) »
ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು; ಅದರ ತಲೆಯ ಮೇಲೆ ಅಲ್ಲಲ್ಲಿ ನೆರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ.

ಯೆಹೆಜ್ಕೇಲನು 30:12 KANIRV Bible Verse Image
ಯೆಹೆಜ್ಕೇಲನು 30:12 (KANIRV) »
ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ಹೌದು, ದೇಶವನ್ನೂ, ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”

2 ಪೂರ್ವಕಾಲವೃತ್ತಾಂತ 28:5 KANIRV Bible Verse Image
2 ಪೂರ್ವಕಾಲವೃತ್ತಾಂತ 28:5 (KANIRV) »
ಈ ಕಾರಣ ಅವನ ದೇವರಾದ ಯೆಹೋವನು, ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು. ಅರಾಮ್ಯರು ಅವನನ್ನು ಸೋಲಿಸಿ, ಅವನ ಜನರಲ್ಲಿ ಬಹಳಷ್ಟುಮಂದಿಯನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು, ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.

2 ಪೂರ್ವಕಾಲವೃತ್ತಾಂತ 28:16 KANIRV Bible Verse Image
2 ಪೂರ್ವಕಾಲವೃತ್ತಾಂತ 28:16 (KANIRV) »
ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯ ಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.

ಧರ್ಮೋಪದೇಶಕಾಂಡ 28:48 KANIRV Bible Verse Image
ಧರ್ಮೋಪದೇಶಕಾಂಡ 28:48 (KANIRV) »
ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಆಗ ನೀವು ಹಸಿವೆ, ಬಾಯಾರಿಕೆಗಳುಳ್ಳವರಾಗಿ, ಬಟ್ಟೆಯೂ ಮತ್ತು ಏನೂ ಇಲ್ಲದವರಾಗಿ ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಯೆಹೋವನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.

ಯೆಶಾಯನು 5:9 KANIRV Bible Verse Image
ಯೆಶಾಯನು 5:9 (KANIRV) »
ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನು ಹೇಳುವುದೇನೆಂದರೆ, ಸೊಗಸಾದ ಅನೇಕ ದೊಡ್ಡ ಮನೆಗಳಲ್ಲಿ ಜನರು ವಾಸಮಾಡದೆ ಅವು ಖಂಡಿತವಾಗಿ ಹಾಳು ಬೀಳುವುವು.

ಯೆರೆಮೀಯನು 2:15 KANIRV Bible Verse Image
ಯೆರೆಮೀಯನು 2:15 (KANIRV) »
ಏಕೆ ಸೂರೆಯಾದನು? ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.

ಯೆರೆಮೀಯನು 6:8 KANIRV Bible Verse Image
ಯೆರೆಮೀಯನು 6:8 (KANIRV) »
ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿರ್ಜನ ದೇಶವನ್ನಾಗಿ ಮಾಡದಂತೆ ರಕ್ಷಿಸಿಕೊಳ್ಳಲು ಶಿಕ್ಷಣವನ್ನು ಹೊಂದು ಎಂದು ಹೇಳಿದ್ದಾನೆ.

ಯಾಜಕಕಾಂಡ 26:34 KANIRV Bible Verse Image
ಯಾಜಕಕಾಂಡ 26:34 (KANIRV) »
ನೀವು ನಿಮ್ಮ ಶತ್ರುಗಳ ದೇಶದಲ್ಲಿ ಸೆರೆ ಇರುವ ದಿನಗಳಲ್ಲೆಲ್ಲಾ ನಿಮ್ಮ ದೇಶವು ಹಾಳುಬಿದ್ದು ತನಗೆ ಸಲ್ಲಬೇಕಾಗಿದ್ದ ಸಬ್ಬತ್ ಕಾಲವನ್ನು ಅನುಭವಿಸುವುದು; ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್ ಕಾಲವನ್ನು ಅನುಭವಿಸುವುದು.

Available Bible Translations

American Standard Version
Isaiah 1:7 (ASV) »
King James Version
Isaiah 1:7 (KJV) »
GOD’S WORD® (GW)
Isaiah 1:7 (GW) »
World English Bible
Isaiah 1:7 (WEB) »
Louis Segond 1910
Ésaïe 1:7 (LSG) »
Luther Bibel 1912
Jesaja 1:7 (LUTH1912) »
इंडियन रिवाइज्ड वर्जन - हिंदी
यशायाह 1:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 1:7 (PANIRV) »
ভারতীয় সংশোধিত সংস্করণ - বাংলা
যিচয়া 1:7 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 1:7 (TAMIRV) »
इंडियन रिवाइज्ड वर्जन - मराठी
यशया 1:7 (MARIRV) »
ఇండియన్ రేవిజ్డ్ వెర్షన్ - తెలుగు
యెషయా 1:7 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 1:7 (GUJIRV) »
الكتاب المقدس باللغة العربية، فان دايك
إِشَعْيَاءَ 1:7 (AVD) »
תנ ך עברי מודרני
ישעיה 1:7 (HEB) »
Bíblia Sagrada Português
Isaías 1:7 (BSL) »
Kinh Thánh: Tiếng Việt
I-sai-a 1:7 (VIE) »
Reina Valera Antigua
Isaías 1:7 (RVA) »
La Sacra Bibbia
Isaia 1:7 (RIV) »
圣 经 简体中文和合本
以 赛 亚 书 1:7 (CUVS) »
聖 經 繁體中文和合本
以 賽 亞 書 1:7 (CUVT) »
Bibla e Shenjtë
Isaia 1:7 (ALB) »
Svenska Bibeln 1917
Jesaja 1:7 (SV1917) »
Библия на русском
Исаия 1:7 (RUSV) »
Українська Біблія
Ісая 1:7 (UKR) »
Szent Biblia - Magyar
Ézsaiás 1:7 (KAR) »
Българска Библия
Исая 1:7 (BULG) »
Det Norsk Bibel
Jesaja 1:7 (NORSK) »
Biblia Takatifu
Isaya 1:7 (SWHULB) »
Kitaabka Quduuska Ah
Ishacyaah 1:7 (SOM) »
De Heilige Schrift
Jesaja 1:7 (NLD) »
Dansk Bibel 1871
Esajas 1:7 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »