ಯೆಶಾಯನು 11:9 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆಶಾಯನು 11:9 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 11:9 KANIRV 4K Wallpaper - ನನ್ನ ಪರಿಶುದ್ಧ - 4K Wallpaper Bible Verse

ಯೆಶಾಯನು 11:9 KANIRV

ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Isaiah 11:9 KANIRV Ultra HD Christian Wallpapers are generated using nature scenery backgrounds and scenic photos.

ಯೆಶಾಯನು 11:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 11:9 KANIRV. Please click on any image below to navigate to that specific Bible verse page.

ಹಬಕ್ಕೂಕನು 2:14 KANIRV Bible Verse Image
ಹಬಕ್ಕೂಕನು 2:14 (KANIRV) »
ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’

ಕೀರ್ತನೆಗಳು 98:2 KANIRV Bible Verse Image
ಕೀರ್ತನೆಗಳು 98:2 (KANIRV) »
ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.

ಯೆಶಾಯನು 52:10 KANIRV Bible Verse Image
ಯೆಶಾಯನು 52:10 (KANIRV) »
ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.

ಕೀರ್ತನೆಗಳು 72:19 KANIRV Bible Verse Image
ಕೀರ್ತನೆಗಳು 72:19 (KANIRV) »
ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.

ಯೋಬನು 5:23 KANIRV Bible Verse Image
ಯೋಬನು 5:23 (KANIRV) »
ಹೊಲದ ಕಲ್ಲುಗಳೊಂದಿಗೂ ಒಪ್ಪಂದ ಮಾಡಿಕೊಂಡಿರುವಿ; ಕಾಡುಮೃಗಗಳೂ ನಿನ್ನ ಸಂಗಡ ಸಮಾಧಾನವಾಗಿರುವವು.

ಮೀಕನು 4:2 KANIRV Bible Verse Image
ಮೀಕನು 4:2 (KANIRV) »
ಹೊರಟುಬಂದ ಬಹು ದೇಶಗಳವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವವು.

ಯೆಶಾಯನು 60:1 KANIRV Bible Verse Image
ಯೆಶಾಯನು 60:1 (KANIRV) »
ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.

ಯೆಶಾಯನು 45:6 KANIRV Bible Verse Image
ಯೆಶಾಯನು 45:6 (KANIRV) »
ಪೂರ್ವದಿಂದ ಪಶ್ಚಿಮದ ತನಕ ಇರುವವರೆಲ್ಲರೂ ಇದನ್ನು ನೋಡಿ, ನನ್ನ ಹೊರತು ಯಾರೂ ಇಲ್ಲ, ನಾನೇ ಯೆಹೋವನು.

ಯೆಶಾಯನು 49:6 KANIRV Bible Verse Image
ಯೆಶಾಯನು 49:6 (KANIRV) »
ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”

ಯೆಶಾಯನು 59:19 KANIRV Bible Verse Image
ಯೆಶಾಯನು 59:19 (KANIRV) »
ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ.

ಕೀರ್ತನೆಗಳು 22:27 KANIRV Bible Verse Image
ಕೀರ್ತನೆಗಳು 22:27 (KANIRV) »
ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.

ಜೆಕರ್ಯನು 14:9 KANIRV Bible Verse Image
ಜೆಕರ್ಯನು 14:9 (KANIRV) »
ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು.

Available Bible Translations

American Standard Version
Isaiah 11:9 (ASV) »
King James Version
Isaiah 11:9 (KJV) »
GOD’S WORD® (GW)
Isaiah 11:9 (GW) »
World English Bible
Isaiah 11:9 (WEB) »
Louis Segond 1910
Ésaïe 11:9 (LSG) »
इंडियन रिवाइज्ड वर्जन - हिंदी
यशायाह 11:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 11:9 (PANIRV) »
ভারতীয় সংশোধিত সংস্করণ - বাংলা
যিচয়া 11:9 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 11:9 (TAMIRV) »
इंडियन रिवाइज्ड वर्जन - मराठी
यशया 11:9 (MARIRV) »
ఇండియన్ రేవిజ్డ్ వెర్షన్ - తెలుగు
యెషయా 11:9 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 11:9 (GUJIRV) »
الكتاب المقدس باللغة العربية، فان دايك
إِشَعْيَاءَ 11:9 (AVD) »
תנ ך עברי מודרני
ישעיה 11:9 (HEB) »
Bíblia Sagrada Português
Isaías 11:9 (BSL) »
Kinh Thánh: Tiếng Việt
I-sai-a 11:9 (VIE) »
Reina Valera Antigua
Isaías 11:9 (RVA) »
La Sacra Bibbia
Isaia 11:9 (RIV) »
圣 经 简体中文和合本
以 赛 亚 书 11:9 (CUVS) »
聖 經 繁體中文和合本
以 賽 亞 書 11:9 (CUVT) »
Bibla e Shenjtë
Isaia 11:9 (ALB) »
Svenska Bibeln 1917
Jesaja 11:9 (SV1917) »
Библия на русском
Исаия 11:9 (RUSV) »
Українська Біблія
Ісая 11:9 (UKR) »
Szent Biblia - Magyar
Ézsaiás 11:9 (KAR) »
Българска Библия
Исая 11:9 (BULG) »
Kitaabka Quduuska Ah
Ishacyaah 11:9 (SOM) »
De Heilige Schrift
Jesaja 11:9 (NLD) »
Dansk Bibel 1871
Esajas 11:9 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »