ಯೆಶಾಯನು 12:4 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆಶಾಯನು 12:4 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 12:4 KANIRV 4K Wallpaper - ಆ ದಿನದಲ್ಲಿ ನೀವು - 4K Wallpaper Bible Verse

ಯೆಶಾಯನು 12:4 KANIRV

ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Isaiah 12:4 KANIRV Ultra HD Christian Wallpapers are generated using nature scenery backgrounds and scenic photos.

ಯೆಶಾಯನು 12:4 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 12:4 KANIRV. Please click on any image below to navigate to that specific Bible verse page.

ಕೀರ್ತನೆಗಳು 105:1 KANIRV Bible Verse Image
ಕೀರ್ತನೆಗಳು 105:1 (KANIRV) »
ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ; ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ.

ಕೀರ್ತನೆಗಳು 145:4 KANIRV Bible Verse Image
ಕೀರ್ತನೆಗಳು 145:4 (KANIRV) »
ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು, ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು.

ಕೀರ್ತನೆಗಳು 117:1 KANIRV Bible Verse Image
ಕೀರ್ತನೆಗಳು 117:1 (KANIRV) »
ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ; ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ.

ವಿಮೋಚನಕಾಂಡ 33:19 KANIRV Bible Verse Image
ವಿಮೋಚನಕಾಂಡ 33:19 (KANIRV) »
ಸರ್ವೋತ್ತಮತ್ವವನ್ನು ಅದಕ್ಕೆ ಆತನು, “ನಾನು ನನ್ನ ಮಹಿಮೆಯನ್ನು ಪೂರ್ಣವಾಗಿ ನಿನ್ನೆದುರಿಗೆ ಬರುವಂತೆ ಮಾಡುವೆನು. ಯೆಹೋವನೆಂಬ ನನ್ನ ನಾಮದ ಪೂರ್ಣ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ನಾನು ಯಾರ ಮೇಲೆ ದಯೆತೋರಿಸಬೇಕೆಂದಿರುವೆನೋ ಅವನ ಮೇಲೆ ದಯೆ ತೋರಿಸುವೆನು, ಯಾರನ್ನು ಕರುಣಿಸಬೇಕೆಂದಿರುವೆನೋ ಅವನನ್ನು ಕರುಣಿಸುವೆನು” ಅಂದನು.

ಕೀರ್ತನೆಗಳು 18:46 KANIRV Bible Verse Image
ಕೀರ್ತನೆಗಳು 18:46 (KANIRV) »
ಯೆಹೋವನು ಚೈತನ್ಯಸ್ವರೂಪನು; ನನ್ನ ಶರಣನಿಗೆ ಸ್ತೋತ್ರ; ನನ್ನನ್ನು ರಕ್ಷಿಸುವ ದೇವರಿಗೆ ಕೊಂಡಾಟವಾಗಲಿ.

1 ಪೂರ್ವಕಾಲವೃತ್ತಾಂತ 29:11 KANIRV Bible Verse Image
1 ಪೂರ್ವಕಾಲವೃತ್ತಾಂತ 29:11 (KANIRV) »
ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.

ಕೀರ್ತನೆಗಳು 113:1 KANIRV Bible Verse Image
ಕೀರ್ತನೆಗಳು 113:1 (KANIRV) »
ಯೆಹೋವನಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನ ನಾಮವನ್ನು ಸ್ತುತಿಸಿರಿ.

ಕೀರ್ತನೆಗಳು 57:5 KANIRV Bible Verse Image
ಕೀರ್ತನೆಗಳು 57:5 (KANIRV) »
ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.

ಕೀರ್ತನೆಗಳು 21:13 KANIRV Bible Verse Image
ಕೀರ್ತನೆಗಳು 21:13 (KANIRV) »
ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಘನಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.

ಕೀರ್ತನೆಗಳು 106:47 KANIRV Bible Verse Image
ಕೀರ್ತನೆಗಳು 106:47 (KANIRV) »
ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು.

ಯೆಶಾಯನು 24:15 KANIRV Bible Verse Image
ಯೆಶಾಯನು 24:15 (KANIRV) »
ಮೂಡಣದವರೇ, “ಯೆಹೋವನನ್ನು ಸನ್ಮಾನಿಸಿರಿ. ದ್ವೀಪ ನಿವಾಸಿಗಳೇ, ಇಸ್ರಾಯೇಲರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ” ಎಂದು ಕೂಗುವರು.

ಯೆಶಾಯನು 2:11 KANIRV Bible Verse Image
ಯೆಶಾಯನು 2:11 (KANIRV) »
ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.

Available Bible Translations

American Standard Version
Isaiah 12:4 (ASV) »
King James Version
Isaiah 12:4 (KJV) »
GOD’S WORD® (GW)
Isaiah 12:4 (GW) »
World English Bible
Isaiah 12:4 (WEB) »
Louis Segond 1910
Ésaïe 12:4 (LSG) »
इंडियन रिवाइज्ड वर्जन - हिंदी
यशायाह 12:4 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 12:4 (PANIRV) »
ভারতীয় সংশোধিত সংস্করণ - বাংলা
যিচয়া 12:4 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 12:4 (TAMIRV) »
इंडियन रिवाइज्ड वर्जन - मराठी
यशया 12:4 (MARIRV) »
ఇండియన్ రేవిజ్డ్ వెర్షన్ - తెలుగు
యెషయా 12:4 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 12:4 (GUJIRV) »
الكتاب المقدس باللغة العربية، فان دايك
إِشَعْيَاءَ 12:4 (AVD) »
תנ ך עברי מודרני
ישעיה 12:4 (HEB) »
Bíblia Sagrada Português
Isaías 12:4 (BSL) »
Kinh Thánh: Tiếng Việt
I-sai-a 12:4 (VIE) »
Reina Valera Antigua
Isaías 12:4 (RVA) »
La Sacra Bibbia
Isaia 12:4 (RIV) »
圣 经 简体中文和合本
以 赛 亚 书 12:4 (CUVS) »
聖 經 繁體中文和合本
以 賽 亞 書 12:4 (CUVT) »
Bibla e Shenjtë
Isaia 12:4 (ALB) »
Svenska Bibeln 1917
Jesaja 12:4 (SV1917) »
Библия на русском
Исаия 12:4 (RUSV) »
Українська Біблія
Ісая 12:4 (UKR) »
Szent Biblia - Magyar
Ézsaiás 12:4 (KAR) »
Българска Библия
Исая 12:4 (BULG) »
Kitaabka Quduuska Ah
Ishacyaah 12:4 (SOM) »
De Heilige Schrift
Jesaja 12:4 (NLD) »
Dansk Bibel 1871
Esajas 12:4 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »