ಯೆಶಾಯನು 28:9 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆಶಾಯನು 28:9 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 28:9 KANIRV 4K Wallpaper - ಇವನು ಯಾರಿಗೆ - 4K Wallpaper Bible Verse

ಯೆಶಾಯನು 28:9 KANIRV

ಇವನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಇವನು ಯಾರಿಗೆ ಯೆಹೋವನ ಬೋಧನೆಯನ್ನು ತಿಳಿಸುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ ಅಥವಾ ತಾಯಿಯ ಬೆಚ್ಚನೆಯ ಎದೆಬಿಟ್ಟ ಮಕ್ಕಳಿಗೋ?

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Isaiah 28:9 KANIRV Ultra HD Christian Wallpapers are generated using nature scenery backgrounds and scenic photos.

ಯೆಶಾಯನು 28:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 28:9 KANIRV. Please click on any image below to navigate to that specific Bible verse page.

ಕೀರ್ತನೆಗಳು 131:2 KANIRV Bible Verse Image
ಕೀರ್ತನೆಗಳು 131:2 (KANIRV) »
ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ; ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ, ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ.

ಯೆರೆಮೀಯನು 6:10 KANIRV Bible Verse Image
ಯೆರೆಮೀಯನು 6:10 (KANIRV) »
ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.

ಯೋಹಾನನು 12:38 KANIRV Bible Verse Image
ಯೋಹಾನನು 12:38 (KANIRV) »
ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.

ಯೆಶಾಯನು 54:13 KANIRV Bible Verse Image
ಯೆಶಾಯನು 54:13 (KANIRV) »
ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.

ಮತ್ತಾಯನು 21:15 KANIRV Bible Verse Image
ಮತ್ತಾಯನು 21:15 (KANIRV) »
ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.

ಮತ್ತಾಯನು 11:25 KANIRV Bible Verse Image
ಮತ್ತಾಯನು 11:25 (KANIRV) »
ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.

ಯೆರೆಮೀಯನು 5:31 KANIRV Bible Verse Image
ಯೆರೆಮೀಯನು 5:31 (KANIRV) »
ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?

ಯೆಶಾಯನು 53:1 KANIRV Bible Verse Image
ಯೆಶಾಯನು 53:1 (KANIRV) »
ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?

ಯೋಹಾನನು 12:47 KANIRV Bible Verse Image
ಯೋಹಾನನು 12:47 (KANIRV) »
ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ.

ಮಾರ್ಕನು 10:15 KANIRV Bible Verse Image
ಮಾರ್ಕನು 10:15 (KANIRV) »
ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು.

ಯೋಹಾನನು 3:19 KANIRV Bible Verse Image
ಯೋಹಾನನು 3:19 (KANIRV) »
ಆ ತೀರ್ಪು ಏನೆಂದರೆಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.

ಯೆಶಾಯನು 30:10 KANIRV Bible Verse Image
ಯೆಶಾಯನು 30:10 (KANIRV) »
ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.

Available Bible Translations

American Standard Version
Isaiah 28:9 (ASV) »
King James Version
Isaiah 28:9 (KJV) »
GOD’S WORD® (GW)
Isaiah 28:9 (GW) »
World English Bible
Isaiah 28:9 (WEB) »
Louis Segond 1910
Ésaïe 28:9 (LSG) »
इंडियन रिवाइज्ड वर्जन - हिंदी
यशायाह 28:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 28:9 (PANIRV) »
ভারতীয় সংশোধিত সংস্করণ - বাংলা
যিচয়া 28:9 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 28:9 (TAMIRV) »
इंडियन रिवाइज्ड वर्जन - मराठी
यशया 28:9 (MARIRV) »
ఇండియన్ రేవిజ్డ్ వెర్షన్ - తెలుగు
యెషయా 28:9 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 28:9 (GUJIRV) »
الكتاب المقدس باللغة العربية، فان دايك
إِشَعْيَاءَ 28:9 (AVD) »
תנ ך עברי מודרני
ישעיה 28:9 (HEB) »
Bíblia Sagrada Português
Isaías 28:9 (BSL) »
Kinh Thánh: Tiếng Việt
I-sai-a 28:9 (VIE) »
Reina Valera Antigua
Isaías 28:9 (RVA) »
La Sacra Bibbia
Isaia 28:9 (RIV) »
圣 经 简体中文和合本
以 赛 亚 书 28:9 (CUVS) »
聖 經 繁體中文和合本
以 賽 亞 書 28:9 (CUVT) »
Bibla e Shenjtë
Isaia 28:9 (ALB) »
Svenska Bibeln 1917
Jesaja 28:9 (SV1917) »
Библия на русском
Исаия 28:9 (RUSV) »
Українська Біблія
Ісая 28:9 (UKR) »
Szent Biblia - Magyar
Ézsaiás 28:9 (KAR) »
Българска Библия
Исая 28:9 (BULG) »
Kitaabka Quduuska Ah
Ishacyaah 28:9 (SOM) »
De Heilige Schrift
Jesaja 28:9 (NLD) »
Dansk Bibel 1871
Esajas 28:9 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »