ಯೆಶಾಯನು 57:18 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆಶಾಯನು 57:18 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 57:18 KANIRV 4K Wallpaper - ಅವರ ಮಾರ್ಗಗಳನ್ನು - 4K Wallpaper Bible Verse

ಯೆಶಾಯನು 57:18 KANIRV

ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡೆಸುತ್ತಾ ಅವರಿಗೆ, ಅವರಲ್ಲಿನ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.”

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Isaiah 57:18 KANIRV Ultra HD Christian Wallpapers are generated using nature scenery backgrounds and scenic photos.

ಯೆಶಾಯನು 57:18 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 57:18 KANIRV. Please click on any image below to navigate to that specific Bible verse page.

ಪ್ರಕಟಣೆ 7:17 KANIRV Bible Verse Image
ಪ್ರಕಟಣೆ 7:17 (KANIRV) »
ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.

ಯೆರೆಮೀಯನು 3:22 KANIRV Bible Verse Image
ಯೆರೆಮೀಯನು 3:22 (KANIRV) »
“ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.

ಯೆರೆಮೀಯನು 33:6 KANIRV Bible Verse Image
ಯೆರೆಮೀಯನು 33:6 (KANIRV) »
ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ, ಅದಕ್ಕೆ ಸಮಾಧಾನವನ್ನು ಕೊಟ್ಟು, ನಿವಾಸಿಗಳನ್ನು ಗುಣಪಡಿಸುವೆನು. ಸ್ಥೈರ್ಯ ಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು.

ಹೋಶೇಯನು 14:4 KANIRV Bible Verse Image
ಹೋಶೇಯನು 14:4 (KANIRV) »
ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು.

ಯೆರೆಮೀಯನು 31:3 KANIRV Bible Verse Image
ಯೆರೆಮೀಯನು 31:3 (KANIRV) »
‘ನಾನು ನಿನ್ನನ್ನು ಪ್ರೀತಿಸಿರುವುದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,

ಯೆರೆಮೀಯನು 13:17 KANIRV Bible Verse Image
ಯೆರೆಮೀಯನು 13:17 (KANIRV) »
ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.

ಯೆಶಾಯನು 49:10 KANIRV Bible Verse Image
ಯೆಶಾಯನು 49:10 (KANIRV) »
ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.

ಯೆಶಾಯನು 30:26 KANIRV Bible Verse Image
ಯೆಶಾಯನು 30:26 (KANIRV) »
ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.

ಕೀರ್ತನೆಗಳು 23:2 KANIRV Bible Verse Image
ಕೀರ್ತನೆಗಳು 23:2 (KANIRV) »
ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.

ಲೂಕನು 15:20 KANIRV Bible Verse Image
ಲೂಕನು 15:20 (KANIRV) »
ಎದ್ದು ತನ್ನ ತಂದೆಯ ಕಡೆಗೆ ಬಂದನು. “ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು.

ಯೆಹೆಜ್ಕೇಲನು 36:22 KANIRV Bible Verse Image
ಯೆಹೆಜ್ಕೇಲನು 36:22 (KANIRV) »
ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿಮಿತ್ತವೇ ಈ ರಕ್ಷಣ ಕಾರ್ಯವನ್ನು ಮಾಡುತ್ತೇನೆ.

ಯೆರೆಮೀಯನು 31:18 KANIRV Bible Verse Image
ಯೆರೆಮೀಯನು 31:18 (KANIRV) »
ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.

Available Bible Translations

American Standard Version
Isaiah 57:18 (ASV) »
King James Version
Isaiah 57:18 (KJV) »
GOD’S WORD® (GW)
Isaiah 57:18 (GW) »
World English Bible
Isaiah 57:18 (WEB) »
Louis Segond 1910
Ésaïe 57:18 (LSG) »
इंडियन रिवाइज्ड वर्जन - हिंदी
यशायाह 57:18 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 57:18 (PANIRV) »
ভারতীয় সংশোধিত সংস্করণ - বাংলা
যিচয়া 57:18 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 57:18 (TAMIRV) »
इंडियन रिवाइज्ड वर्जन - मराठी
यशया 57:18 (MARIRV) »
ఇండియన్ రేవిజ్డ్ వెర్షన్ - తెలుగు
యెషయా 57:18 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 57:18 (GUJIRV) »
الكتاب المقدس باللغة العربية، فان دايك
إِشَعْيَاءَ 57:18 (AVD) »
תנ ך עברי מודרני
ישעיה 57:18 (HEB) »
Bíblia Sagrada Português
Isaías 57:18 (BSL) »
Kinh Thánh: Tiếng Việt
I-sai-a 57:18 (VIE) »
Reina Valera Antigua
Isaías 57:18 (RVA) »
La Sacra Bibbia
Isaia 57:18 (RIV) »
圣 经 简体中文和合本
以 赛 亚 书 57:18 (CUVS) »
聖 經 繁體中文和合本
以 賽 亞 書 57:18 (CUVT) »
Bibla e Shenjtë
Isaia 57:18 (ALB) »
Svenska Bibeln 1917
Jesaja 57:18 (SV1917) »
Библия на русском
Исаия 57:18 (RUSV) »
Українська Біблія
Ісая 57:18 (UKR) »
Szent Biblia - Magyar
Ézsaiás 57:18 (KAR) »
Българска Библия
Исая 57:18 (BULG) »
Kitaabka Quduuska Ah
Ishacyaah 57:18 (SOM) »
De Heilige Schrift
Jesaja 57:18 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »