ಯೆಶಾಯನು 6:1 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆಶಾಯನು 6:1 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 6:1 KANIRV 4K Wallpaper - ಅರಸನಾದ ಉಜ್ಜೀಯನು - 4K Wallpaper Bible Verse

ಯೆಶಾಯನು 6:1 KANIRV

ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Isaiah 6:1 KANIRV Ultra HD Christian Wallpapers are generated using nature scenery backgrounds and scenic photos.

ಯೆಶಾಯನು 6:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 6:1 KANIRV. Please click on any image below to navigate to that specific Bible verse page.

ಯೋಹಾನನು 12:41 KANIRV Bible Verse Image
ಯೋಹಾನನು 12:41 (KANIRV) »
ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು.

ಪ್ರಕಟಣೆ 7:15 KANIRV Bible Verse Image
ಪ್ರಕಟಣೆ 7:15 (KANIRV) »
ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು.

ಪ್ರಕಟಣೆ 15:8 KANIRV Bible Verse Image
ಪ್ರಕಟಣೆ 15:8 (KANIRV) »
ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.

ದಾನಿಯೇಲನು 7:9 KANIRV Bible Verse Image
ದಾನಿಯೇಲನು 7:9 (KANIRV) »
“ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.

ಕೀರ್ತನೆಗಳು 113:5 KANIRV Bible Verse Image
ಕೀರ್ತನೆಗಳು 113:5 (KANIRV) »
ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ,

ಯೆಶಾಯನು 66:1 KANIRV Bible Verse Image
ಯೆಶಾಯನು 66:1 (KANIRV) »
ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?

ಯೋಹಾನನು 1:18 KANIRV Bible Verse Image
ಯೋಹಾನನು 1:18 (KANIRV) »
ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.

ವಿಮೋಚನಕಾಂಡ 24:10 KANIRV Bible Verse Image
ವಿಮೋಚನಕಾಂಡ 24:10 (KANIRV) »
ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.

ಪ್ರಕಟಣೆ 5:1 KANIRV Bible Verse Image
ಪ್ರಕಟಣೆ 5:1 (KANIRV) »
ನಾನು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು. ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.

ಮತ್ತಾಯನು 25:31 KANIRV Bible Verse Image
ಮತ್ತಾಯನು 25:31 (KANIRV) »
“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;

ಕೀರ್ತನೆಗಳು 108:5 KANIRV Bible Verse Image
ಕೀರ್ತನೆಗಳು 108:5 (KANIRV) »
ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.

1 ತಿಮೊಥೆಯನಿಗೆ 6:16 KANIRV Bible Verse Image
1 ತಿಮೊಥೆಯನಿಗೆ 6:16 (KANIRV) »
ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್.

Available Bible Translations

American Standard Version
Isaiah 6:1 (ASV) »
King James Version
Isaiah 6:1 (KJV) »
GOD’S WORD® (GW)
Isaiah 6:1 (GW) »
World English Bible
Isaiah 6:1 (WEB) »
Louis Segond 1910
Ésaïe 6:1 (LSG) »
Luther Bibel 1912
Jesaja 6:1 (LUTH1912) »
इंडियन रिवाइज्ड वर्जन - हिंदी
यशायाह 6:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 6:1 (PANIRV) »
ভারতীয় সংশোধিত সংস্করণ - বাংলা
যিচয়া 6:1 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 6:1 (TAMIRV) »
इंडियन रिवाइज्ड वर्जन - मराठी
यशया 6:1 (MARIRV) »
ఇండియన్ రేవిజ్డ్ వెర్షన్ - తెలుగు
యెషయా 6:1 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 6:1 (GUJIRV) »
الكتاب المقدس باللغة العربية، فان دايك
إِشَعْيَاءَ 6:1 (AVD) »
תנ ך עברי מודרני
ישעיה 6:1 (HEB) »
Bíblia Sagrada Português
Isaías 6:1 (BSL) »
Kinh Thánh: Tiếng Việt
I-sai-a 6:1 (VIE) »
Reina Valera Antigua
Isaías 6:1 (RVA) »
La Sacra Bibbia
Isaia 6:1 (RIV) »
圣 经 简体中文和合本
以 赛 亚 书 6:1 (CUVS) »
聖 經 繁體中文和合本
以 賽 亞 書 6:1 (CUVT) »
Bibla e Shenjtë
Isaia 6:1 (ALB) »
Svenska Bibeln 1917
Jesaja 6:1 (SV1917) »
Библия на русском
Исаия 6:1 (RUSV) »
Українська Біблія
Ісая 6:1 (UKR) »
Szent Biblia - Magyar
Ézsaiás 6:1 (KAR) »
Българска Библия
Исая 6:1 (BULG) »
Det Norsk Bibel
Jesaja 6:1 (NORSK) »
Biblia Takatifu
Isaya 6:1 (SWHULB) »
Kitaabka Quduuska Ah
Ishacyaah 6:1 (SOM) »
De Heilige Schrift
Jesaja 6:1 (NLD) »
Dansk Bibel 1871
Esajas 6:1 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »