ಯೆಶಾಯನು 6:2 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆಶಾಯನು 6:2 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಶಾಯನು 6:2 KANIRV 4K Wallpaper - ಆತನ ಸುತ್ತಲು - 4K Wallpaper Bible Verse

ಯೆಶಾಯನು 6:2 KANIRV

ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Isaiah 6:2 KANIRV Ultra HD Christian Wallpapers are generated using nature scenery backgrounds and scenic photos.

ಯೆಶಾಯನು 6:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಶಾಯನು 6:2 KANIRV. Please click on any image below to navigate to that specific Bible verse page.

ಪ್ರಕಟಣೆ 4:8 KANIRV Bible Verse Image
ಪ್ರಕಟಣೆ 4:8 (KANIRV) »
ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.

ಕೀರ್ತನೆಗಳು 103:20 KANIRV Bible Verse Image
ಕೀರ್ತನೆಗಳು 103:20 (KANIRV) »
ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.

ಯೆಹೆಜ್ಕೇಲನು 1:11 KANIRV Bible Verse Image
ಯೆಹೆಜ್ಕೇಲನು 1:11 (KANIRV) »
ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟಿದ್ದವು; ರೆಕ್ಕೆಗಳೂ ಮೇಲ್ಗಡೆ ಪ್ರತ್ಯೇಕಪ್ರತ್ಯೇಕವಾಗಿದ್ದವು; ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕೆಗಳಿಗೆ ತಗಲುತ್ತಿದ್ದವು, ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.

ಯೆಶಾಯನು 6:6 KANIRV Bible Verse Image
ಯೆಶಾಯನು 6:6 (KANIRV) »
ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು,

1 ಅರಸುಗಳು 6:24 KANIRV Bible Verse Image
1 ಅರಸುಗಳು 6:24 (KANIRV) »
ಪ್ರತಿಯೊಂದು ಕೆರೂಬಿಯ ರೆಕ್ಕೆಗಳು ಐದೈದು ಮೊಳ ಉದ್ದವಿದ್ದವು. ಎರಡು ರೆಕ್ಕೆಗಳ ಅಂತರವು ಒಂದು ತುದಿಯಿಂದ ಇನ್ನೊಂದು ತುದಿಗೆ ಹತ್ತು ಮೊಳಗಳಾಗಿದ್ದವು.

ಕೀರ್ತನೆಗಳು 104:4 KANIRV Bible Verse Image
ಕೀರ್ತನೆಗಳು 104:4 (KANIRV) »
ಗಾಳಿಯನ್ನು ನಿನ್ನ ದೂತರನ್ನಾಗಿಯೂ, ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ.

ಪ್ರಕಟಣೆ 7:11 KANIRV Bible Verse Image
ಪ್ರಕಟಣೆ 7:11 (KANIRV) »
ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು,

ಕೀರ್ತನೆಗಳು 18:10 KANIRV Bible Verse Image
ಕೀರ್ತನೆಗಳು 18:10 (KANIRV) »
ಕೆರೂಬಿವಾಹನನಾಗಿ ಹಾರಿ, ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಆತನು ಇಳಿದು ಬಂದನು.

ಆದಿಕಾಂಡ 17:3 KANIRV Bible Verse Image
ಆದಿಕಾಂಡ 17:3 (KANIRV) »
ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ,

ಯೆಹೆಜ್ಕೇಲನು 1:24 KANIRV Bible Verse Image
ಯೆಹೆಜ್ಕೇಲನು 1:24 (KANIRV) »
ಅವು ಮುಂದೆ ಹೋಗುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.

ಯೆಹೆಜ್ಕೇಲನು 1:9 KANIRV Bible Verse Image
ಯೆಹೆಜ್ಕೇಲನು 1:9 (KANIRV) »
ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಮುಂದೆ ಹೋಗುವಾಗ ತಿರುಗಿಕೊಳ್ಳದೆ ನೇರ ಮುಖವಾಗಿಯೇ ಹೋಗುತ್ತಿದ್ದವು.

ಪ್ರಕಟಣೆ 14:6 KANIRV Bible Verse Image
ಪ್ರಕಟಣೆ 14:6 (KANIRV) »
ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು.

Available Bible Translations

American Standard Version
Isaiah 6:2 (ASV) »
King James Version
Isaiah 6:2 (KJV) »
GOD’S WORD® (GW)
Isaiah 6:2 (GW) »
World English Bible
Isaiah 6:2 (WEB) »
Louis Segond 1910
Ésaïe 6:2 (LSG) »
Luther Bibel 1912
Jesaja 6:2 (LUTH1912) »
इंडियन रिवाइज्ड वर्जन - हिंदी
यशायाह 6:2 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸਾਯਾਹ 6:2 (PANIRV) »
ভারতীয় সংশোধিত সংস্করণ - বাংলা
যিচয়া 6:2 (BENIRV) »
இந்தியன் ரீவைஸ்டு வேர்ஷன் - தமிழ்
ஏசாயா 6:2 (TAMIRV) »
इंडियन रिवाइज्ड वर्जन - मराठी
यशया 6:2 (MARIRV) »
ఇండియన్ రేవిజ్డ్ వెర్షన్ - తెలుగు
యెషయా 6:2 (TELIRV) »
ઇન્ડિયન રિવાયઝ્ડ વર્ઝન - ગુજરાતી
યશાયા 6:2 (GUJIRV) »
الكتاب المقدس باللغة العربية، فان دايك
إِشَعْيَاءَ 6:2 (AVD) »
תנ ך עברי מודרני
ישעיה 6:2 (HEB) »
Bíblia Sagrada Português
Isaías 6:2 (BSL) »
Kinh Thánh: Tiếng Việt
I-sai-a 6:2 (VIE) »
Reina Valera Antigua
Isaías 6:2 (RVA) »
La Sacra Bibbia
Isaia 6:2 (RIV) »
圣 经 简体中文和合本
以 赛 亚 书 6:2 (CUVS) »
聖 經 繁體中文和合本
以 賽 亞 書 6:2 (CUVT) »
Bibla e Shenjtë
Isaia 6:2 (ALB) »
Svenska Bibeln 1917
Jesaja 6:2 (SV1917) »
Библия на русском
Исаия 6:2 (RUSV) »
Українська Біблія
Ісая 6:2 (UKR) »
Szent Biblia - Magyar
Ézsaiás 6:2 (KAR) »
Българска Библия
Исая 6:2 (BULG) »
Det Norsk Bibel
Jesaja 6:2 (NORSK) »
Biblia Takatifu
Isaya 6:2 (SWHULB) »
Kitaabka Quduuska Ah
Ishacyaah 6:2 (SOM) »
De Heilige Schrift
Jesaja 6:2 (NLD) »
Dansk Bibel 1871
Esajas 6:2 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »