ಯಾಕೋಬನು 5:19 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯಾಕೋಬನು 5:19 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯಾಕೋಬನು 5:19 KANIRV 4K Wallpaper - ನನ್ನ ಸಹೋದರರೇ, - 4K Wallpaper Bible Verse

ಯಾಕೋಬನು 5:19 KANIRV

ನನ್ನ ಸಹೋದರರೇ, ನಿಮ್ಮಲ್ಲಿ ಯಾರಾದರು ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ;

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

James 5:19 KANIRV Ultra HD Christian Wallpapers are generated using nature scenery backgrounds and scenic photos.

ಯಾಕೋಬನು 5:19 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯಾಕೋಬನು 5:19 KANIRV. Please click on any image below to navigate to that specific Bible verse page.

ಗಲಾತ್ಯದವರಿಗೆ 6:1 KANIRV Bible Verse Image
ಗಲಾತ್ಯದವರಿಗೆ 6:1 (KANIRV) »
ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.

ಮತ್ತಾಯನು 18:15 KANIRV Bible Verse Image
ಮತ್ತಾಯನು 18:15 (KANIRV) »
“ನಿನ್ನ ಸಹೋದರನು ನಿನ್ನ ವಿರುದ್ಧತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.

ಯಾಕೋಬನು 5:20 KANIRV Bible Verse Image
ಯಾಕೋಬನು 5:20 (KANIRV) »
ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ.

ಯೆಹೆಜ್ಕೇಲನು 34:16 KANIRV Bible Verse Image
ಯೆಹೆಜ್ಕೇಲನು 34:16 (KANIRV) »
“ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”

2 ಪೇತ್ರನು 3:17 KANIRV Bible Verse Image
2 ಪೇತ್ರನು 3:17 (KANIRV) »
ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.

ಯೆಶಾಯನು 3:12 KANIRV Bible Verse Image
ಯೆಶಾಯನು 3:12 (KANIRV) »
ನನ್ನ ಪ್ರಜೆಗಳನ್ನು ಬಾಲಕರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆಯತಕ್ಕ ದಾರಿಯನ್ನು ಹಾಳುಮಾಡಿದ್ದಾರೆ.

ಲೂಕನು 22:32 KANIRV Bible Verse Image
ಲೂಕನು 22:32 (KANIRV) »
ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.

ಯೂದನು 1:22 KANIRV Bible Verse Image
ಯೂದನು 1:22 (KANIRV) »
ಸಂಶಯಪಡುವವರಿಗೆ ಕರುಣೆಯನ್ನು ತೋರಿಸಿರಿ,

ಜ್ಞಾನೋಕ್ತಿಗಳು 19:27 KANIRV Bible Verse Image
ಜ್ಞಾನೋಕ್ತಿಗಳು 19:27 (KANIRV) »
ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ, ಉಪದೇಶ ಕೇಳುವುದನ್ನೇ ಬಿಟ್ಟುಬಿಡು.

ಕೀರ್ತನೆಗಳು 119:118 KANIRV Bible Verse Image
ಕೀರ್ತನೆಗಳು 119:118 (KANIRV) »
ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ, ಅವರ ಕುಯುಕ್ತಿಯು ವ್ಯರ್ಥವಾದದ್ದೇ.

1 ತಿಮೊಥೆಯನಿಗೆ 6:10 KANIRV Bible Verse Image
1 ತಿಮೊಥೆಯನಿಗೆ 6:10 (KANIRV) »
ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.

2 ತಿಮೊಥೆಯನಿಗೆ 2:18 KANIRV Bible Verse Image
2 ತಿಮೊಥೆಯನಿಗೆ 2:18 (KANIRV) »
ಅವರು ಸತ್ಯಭ್ರಷ್ಟರಾಗಿ ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಹಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.

Available Bible Translations

American Standard Version
James 5:19 (ASV) »
King James Version
James 5:19 (KJV) »
GOD’S WORD® (GW)
James 5:19 (GW) »
World English Bible
James 5:19 (WEB) »
Louis Segond 1910
Jacques 5:19 (LSG) »
इंडियन रिवाइज्ड वर्जन - हिंदी
याकूब 5:19 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਾਕੂਬ 5:19 (PANIRV) »
ভারতীয় সংশোধিত সংস্করণ - বাংলা
যাকোবের 5:19 (BENIRV) »
இந்தியன் ரீவைஸ்டு வேர்ஷன் - தமிழ்
யாக்கோபு 5:19 (TAMIRV) »
इंडियन रिवाइज्ड वर्जन - मराठी
याकोब 5:19 (MARIRV) »
ఇండియన్ రేవిజ్డ్ వెర్షన్ - తెలుగు
యాకోబు పత్రిక 5:19 (TELIRV) »
ઇન્ડિયન રિવાયઝ્ડ વર્ઝન - ગુજરાતી
યાકૂબનો 5:19 (GUJIRV) »
الكتاب المقدس باللغة العربية، فان دايك
يَعقُوب 5:19 (AVD) »
תנ ך עברי מודרני
אגרת יעקב 5:19 (HEB) »
Bíblia Sagrada Português
Tiago 5:19 (BSL) »
Kinh Thánh: Tiếng Việt
Gia-cơ 5:19 (VIE) »
Reina Valera Antigua
Santiago 5:19 (RVA) »
La Sacra Bibbia
Giacomo 5:19 (RIV) »
圣 经 简体中文和合本
雅 各 书 5:19 (CUVS) »
聖 經 繁體中文和合本
雅 各 書 5:19 (CUVT) »
Bibla e Shenjtë
Jakobit 5:19 (ALB) »
Библия на русском
Иакова 5:19 (RUSV) »
Українська Біблія
Якова 5:19 (UKR) »
Szent Biblia - Magyar
Jakab 5:19 (KAR) »
Българска Библия
Яков 5:19 (BULG) »
Det Norsk Bibel
Jakob 5:19 (NORSK) »
Kitaabka Quduuska Ah
Yacquub 5:19 (SOM) »
De Heilige Schrift
Jakobus 5:19 (NLD) »
Dansk Bibel 1871
Jakob 5:19 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »